Monday, 13th May 2024

ಮತ್ತೆ ಮೂರು ದಿನ ಸಿಬಿಐ ಪಂಜರದಲ್ಲಿ ಬೇಗ್

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಕಳೆದ ಸೋಮವಾರ ಬಂಧನಕ್ಕೊಳಗಾದ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಮತ್ತೆ ಮೂರು ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿ ವಿಶೇಷ ನ್ಯಾಯಾಲಯ ಆದೇಶಿಸಿದೆ.

ನ.28ರಂದು ಬೆಳಿಗ್ಗೆ ೧೧ ಗಂಟೆವರೆಗೆ ಮಾಜಿ ಸಚಿವರು ಸಿಬಿಐ ವಶದಲ್ಲಿರುತ್ತಾರೆ. ನ್ಯಾಯಾಲಯದ ಆದೇಶದ ಬೆನ್ನಲ್ಲೇ, ಸಿಬಿಐ ಹೆಚ್ಚಿನ ವಿಚಾರಣೆಗೆ ತಮ್ಮ ವಶಕ್ಕೆ ತೆಗೆದುಕೊಂಡಿದೆ.

 

Leave a Reply

Your email address will not be published. Required fields are marked *

error: Content is protected !!