Friday, 15th November 2019

ಅನರ್ಹ ಶಾಸಕರು ಮರಳಿ ಕಾಂಗ್ರೆಸ್‌ಗೆ ಬಂದರೆ ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ

ಕಾಂಗ್ರೆಸ್ ಸಿದ್ದಾಂತವನ್ನು ಒಪ್ಪಿ ಪಕ್ಷಕ್ಕೆ ಯಾರಾದರೂ ಬರಬಹುದು ಎಂದಿದ್ದೆ, ಅದನ್ನೇ ಅನರ್ಹ ಶಾಸಕರು ಮರಳಿ ಕಾಂಗ್ರೆಸ್‌ಗೆ ಬಂದರೆ ಸ್ವಾಗತಿಸುತ್ತೇನೆ ಎಂದು ಮಾಧ್ಯಮಗಳಲ್ಲಿ ತಪ್ಪಾಗಿ ತೋರಿಸಲಾಗಿದೆ. ಪಕ್ಷಕ್ಕೆ ದ್ರೋಹ ಬಗೆದು, ಸರ್ಕಾರವನ್ನು ಬೀಳಿಸಿ ಹೋದವರನ್ನು ಮರಳಿ ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ನನ್ನ ನಿರ್ಧಾರ ಅಚಲ.

Leave a Reply

Your email address will not be published. Required fields are marked *