ರಾಮೇಶ್ವರಂ: ಭಾರತದ ಮಾಜಿ ರಾಷ್ಟ್ರಪತಿ ದಿವಂಗತ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಹಿರಿಯ ಸಹೋದರ ಮೊಹಮ್ಮದ್ ಮುತ್ತು ಮೀರಾ ಲೆಬ್ಬೆ ಮರಕಯಾರ್(104) ಅವರು ರಾಮೇಶ್ವರಂನ ಸ್ವಗೃಹದಲ್ಲಿ ಭಾನುವಾರ ನಿಧನರಾದರು. ಮೊಹಮ್ಮದ್ ಮುತ್ತು ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಮಾಜಿ ಅಧ್ಯಕ್ಷ ಎಪಿಜೆ ಅಬ್ದುಲ್ ಕಲಾಂ ಅವರು ಜುಲೈ 27, 2015 ರಂದು ಮೇಘಾಲಯದ ಶಿಲ್ಲಾಂಗ್ನಲ್ಲಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಲು ಮುಂದಾಗಿದ್ದವರು ಹೃದಯಾಘಾತ ಕ್ಕೊಳಗಾಗಿ ಮೃತಪಟ್ಟಿದ್ದರು. ಕಲಾಂ ಆಸ್ತಿ ಸಂರಕ್ಷಿಸಿದ್ದ ಮೊಹಮ್ಮದ್ ಕಲಾಂ ಅವರ ದೊಡ್ಡ ಆಸ್ತಿ ಎಂದರೆ […]
ಹೈದರಾಬಾದ್: ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ತೆಲಂಗಾಣ ಸರ್ಕಾರ ಮಹಿಳಾ ಉದ್ಯೋಗಿಗಳಿಗೆ ಮಾರ್ಚ್ 8ರ ಸೋಮವಾರ ವಿಶೇಷ ಸಾಂದರ್ಭಿಕ ರಜೆ ಸಿಗಲಿದೆ. ಮುಖ್ಯಮಂತ್ರಿ ಕೆ. ಚಂದ್ರಶೇಖರರಾವ್ ಈ ಕುರಿತು...
ಬೆಳ್ತಂಗಡಿ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ಭಾನುವಾರ ಚಾಲಕನ ನಿಯಂತ್ರಣ ತಪ್ಪಿದ ಟಿಟಿ ವಾಹನ ಧರ್ಮಸ್ಥಳ ಕ್ಷೇತ್ರಕ್ಕೆ ಶಿವರಾತ್ರಿಗೆಂದು ಬರುತ್ತಿದ್ದ...
ಬೆಂಗಳೂರು: ಪ್ರಸಕ್ತ 2021-22ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ನಾಳೆ ಮಧ್ಯಾಹ್ನ 12 ಗಂಟೆಗೆ ಮಂಡಿಸಲಿದ್ದಾರೆ. ಈ ಕುರಿತು ಹಣಕಾಸು ಖಾತೆ ಹೊಂದಿರುವ ಯಡಿಯೂರಪ್ಪನವರು...
ತುಮಕೂರು: ಆರು ಮಂದಿ ಸಚಿವರು ಕೋರ್ಟ್ ಮೊರೆ ಹೋಗಿರುವ ಬಗ್ಗೆ ಏನೂ ಹೇಳೊದಕ್ಕೆ ಆಗಲ್ಲ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು. ತಿಪಟೂರು ತಾಲೂಕಿನ ಕಾಡಸಿದ್ದೇಶ್ವರ ಮಠದಲ್ಲಿ ನಡೆಯುತ್ತಿರುವ...
ತುಮಕೂರು: ಪಕ್ಷಾಂತರಗೊಂಡು ಬಿಜೆಪಿಗೆ ಹೋಗಿರುವ ಸಚಿವರುಗಳು ನ್ಯಾಯಾಲಯಕ್ಕೆ ಹೋಗಿರುವುದು ನಮಗೂ ಗೊಂದಲವಿದೆ ಮೂಡಿಸಿದೆ ಎಂದು ಮಾಜಿ ಶಾಸಕ ಚಲುವರಾಯಸ್ವಾಮಿ ತಿಳಿಸಿದರು. ತಿಪಟೂರು ತಾಲೂಕಿನ ಕಾಡಸಿದ್ದೇಶ್ವರ ಮಠದಲ್ಲಿ ಜಾತ್ರಾ...
ತುಮಕೂರು: ತಿಪಟೂರು ತಾಲೂಕಿನ ನೊಣವಿನಕೆರೆ ಗ್ರಾಮದಲ್ಲಿರುವ ಸೋಮೆಕಟ್ಟೆ ಶ್ರೀ ಕಾಡಸಿದ್ದೇಶ್ವರ ಮಠದಲ್ಲಿ ನಡೆಯು ತ್ತಿರುವ ಮಠದ 19ನೇ ಗುರುಗಳಾದ ಶ್ರೀ ಕರಿಬಸವ ಸ್ವಾಮಿಗಳ ವಾರ್ಷಿಕ ಸ್ಮರಣೋತ್ಸವ ಕಾರ್ಯಕ್ರಮ...
ತುಮಕೂರು: ಕವಿ, ಹೋರಾಟಗಾರ ಹಾಗೂ ಚಿಂತಕ ದಿ. ಕೆ.ಬಿ. ಸಿದ್ದಯ್ಯ ಅವರ ಸ್ಮರಣಾರ್ಥ ತುಮಕೂರಿನ ದರೈಸ್ತ್ರೀ ಕಲ್ಚರಲ್ ಟ್ರಸ್ಟ್ ಇಂದು ಆಯೋಜಿಸಿದ್ದ ಸಮಾರಂಭದಲ್ಲಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್, ಮಹಿಳಾ...
ಬಲ್ಗೇರಿಯ: ಪ್ಯಾರಿಸ್ನಿಂದ ನವದೆಹಲಿಗೆ ಹೋಗುವ ಮಾರ್ಗದಲ್ಲಿ ಏರ್ ಫ್ರಾನ್ಸ್ ವಿಮಾನವು ಬಲ್ಗೇರಿಯಾದ ಸೋಫಿಯಾ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದೆ. ಭಾರತೀಯ ಮೂಲದ ಪ್ರಯಾಣಿಕ ಟೇಕಾಫ್ ಆದ...
ಬೆಂಗಳೂರು: ರಾಸಲೀಲೆ ಸಿಡಿ ಪ್ರಕರಣದಲ್ಲಿ ಸಚಿವ ಹುದ್ದೆಗೆ ರಾಜೀನಾಮೆ ನೀಡಿದ್ದ ರಮೇಶ್ ಜಾರಕಿಹೋಳಿ ಅವರ ವಿರುದ್ದ ಷಟ್ಯಂತ್ರ ಮಾಡಲಾಗಿದೆ ಎಂದು ಅವರ ಸಹೋದರ, ಕೆಎಂಎಫ್ ಅಧ್ಯಕ್ಷ, ಶಾಸಕ...