Tuesday, 23rd April 2024

ಆರ್.ಧೃವನಾರಾಯಣ್ ಮಾದರಿ ಜನನಾಯಕರು, ಕಾಲಾನಂತರವೂ ಅವರ ಜನಪ್ರಿಯತೆ ಬೆಳೆಯುತ್ತಿದೆ: ಸಿ.ಎಂ.ಸಿದ್ದರಾಮಯ್ಯ

ಚಾಮರಾಜನಗರ: ಆರ್.ಧೃವನಾರಾಯಣ್ ಅವರು ಮಾದರಿ ಜನನಾಯಕರಾಗಿದ್ದರು. ಕಾಲಾನಂತರವೂ ಅವರ ಜನಪ್ರಿಯತೆ ಬೆಳೆಯುತ್ತಿದೆ ಎಂದು ಸಿ.ಎಂ. ಸಿದ್ದರಾಮಯ್ಯ ಸ್ಮರಿಸಿದರು. ದಿವಂಗತ ಆರ್.ಧೃವನಾರಾಯಣ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮಕ್ಕಾಗಿ ಚಾಮರಾಜನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹೆಗ್ಗವಾಡಿಗೆ ತೆರಳಿ ದ್ರುವನಾರಾಯಣ್ ಅವರ ಸಮಾಧಿಗೆ ನಮನ ಸಲ್ಲಿಸಿದರು. ಬಳಿಕ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸಿ ಅವರ ಭಾಚಿತ್ರಕ್ಕೆ ಪುಷ್ಪಾ ರ್ಚನೆ ಮಾಡಿ ಮಾತನಾಡಿದರು. ಕ್ಷೇತ್ರದ ಅಭಿವೃದ್ಧಿ ಮತ್ತು ಚಾಮರಾಜನಗರ ಜಿಲ್ಲೆಯ ಪ್ರಗತಿ ನಿರಂತರ ಪ್ರಯತ್ನ ಮಾಡಿದ್ದ ದ್ರುವನಾರಾಯಣ್ ಅವರು ಜನರ ಮಧ್ಯ ಓಡಾಡದ ದಿನವೇ […]

ಮುಂದೆ ಓದಿ

ಕಾಂಗ್ರೆಸ್‌ ಪಕ್ಷಕ್ಕೆ ಕೆ.ಜಯಪ್ರಕಾಶ್‌ ಹೆಗ್ಡೆ ಸೇರ್ಪಡೆ ಇಂದು

ಉಡುಪಿ: ಗೋಬ್ಯಾಕ್‌ ಅಭಿಯಾನದ ನಡುವೆಯೇ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್‌ ಹೆಗ್ಡೆ ಮಂಗಳವಾರ ಕಾಂಗ್ರೆಸ್‌ ಪಕ್ಷವನ್ನು ಸೇರಲಿದ್ದಾರೆ. ಆರಂಭದಲ್ಲಿ ಪಕ್ಷೇತರರಾಗಿ, ನಂತರ ಜನತಾದಳದಲ್ಲಿ...

ಮುಂದೆ ಓದಿ

ನನ್ನ ಟಿಕೆಟ್ ಬಗ್ಗೆ ತಾಯಿ ಚಾಮುಂಡೇಶ್ವರಿ ನಿರ್ಧರಿಸುತ್ತಾಳೆ: ಸಂಸದ ಪ್ರತಾಪ್ ಸಿಂಹ

ಬೆಂಗಳೂರು: ಸಂಸದ ಪ್ರತಾಪ್ ಸಿಂಹ, ನನ್ನ ಟಿಕೆಟ್ ಬಗ್ಗೆ ಚಾಮುಂಡೇಶ್ವರಿ ನಿರ್ಧಾರ ಮಾಡುತ್ತಾಳೆ ಎಂದು ಫೇಸ್ ಬುಕ್ ಲೈವ್ ನಲ್ಲಿ ಹೇಳಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ...

ಮುಂದೆ ಓದಿ

ರೈಲ್ವೆ ನಿಲ್ದಾಣದಲ್ಲಿ ಒಂದು ನಿಲ್ದಾಣ ಒಂದು ಉತ್ಪನ್ನ ಮಳಿಗೆ ಉದ್ಘಾಟನೆ

ತುಮಕೂರು: ನಗರದ ರೈಲ್ವೆ ನಿಲ್ದಾಣದಲ್ಲಿ “ಒಂದು ನಿಲ್ದಾಣ ಒಂದು ಉತ್ಪನ್ನ” ಮಳಿಗೆಯನ್ನು ಶಾಸಕ ಜ್ಯೋತಿ ಗಣೇಶ್ ಉದ್ಘಾಟಿಸಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ  ವರ್ಚುಯಲ್ ಮೂಲಕ ಜನೌಷಧಿ...

ಮುಂದೆ ಓದಿ

ವಾಣಿಜ್ಯ ತೆರಿಗೆ ಅಧಿಕಾರಿ ಲೋಕಾಯುಕ್ತ ಬಲೆಗೆ 

ತುಮಕೂರು: ಜಿ.ಎಸ್.ಟಿ ಹಣ ಕಡಿತಗೊಳಿಸಲು ೫೦ ಸಾವಿರ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದ ಕಮರ್ಷಿಯಲ್ ಟ್ಯಾಕ್ಸ್ ಆಫೀಸರ್ ವಿ.ಕೆ.ಮಂಜುನಾಥ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ನಗರದ ಗೋಕುಲ ಬಡಾವಣೆ...

ಮುಂದೆ ಓದಿ

ಶೇ. 90ರಷ್ಟು ಭಾರತೀಯ ಮಹಿಳೆಯರಲ್ಲಿ ವಿಟಮಿನ್ ಡಿ ಕೊರತೆ !

• ದೇಹದ ನೋವಿನಿಂದ ಬಳಲುತ್ತಿರುವ ಮಹಿಳೆಯರು • ತಾತ್ಕಾಲಿಕ ನೋವು ಶಮನ ಪರಿಹಾರಗಳಿಗೆ ಮೊರೆ • ಇದಕ್ಕೆ ಕಾರಣವಾಗುವ ವಿಟಮಿನ್ ಡಿ ಕೊರತೆ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಾರೆ...

ಮುಂದೆ ಓದಿ

ಇಸ್ಮಾಯಿಲ್ ನದಾಫ ನೇಮಕ

ಕೊಲ್ಹಾರ: ಬಿಜೆಪಿ ಬ.ಬಾಗೇವಾಡಿ ಮಂಡಲ ಅಲ್ಪಸಂಖ್ಯಾತರ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಪಟ್ಟಣದ ಇಸ್ಮಾಯಿಲ್ ನದಾಫ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಬಿಜೆಪಿ ಮಂಡಲ ಅಧ್ಯಕ್ಷ ಸಿದ್ರಾಮ...

ಮುಂದೆ ಓದಿ

ಒಳ್ಳೆಯ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಸಚಿವ ಶಿವಾನಂದ ಪಾಟೀಲ್

ಕೊಲ್ಹಾರ: ಮತಕ್ಷೇತ್ರದ ಪ್ರತಿ ಗ್ರಾಮಕ್ಕೂ ನೀರಾವರಿಯ ಮೂಲಕ ನೀರು ತಲುಪಿಸಲು ಕ್ರಮ ಕೈಗೊಂಡು ನೀರಿನ ಬವಣೆ ನೀಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೆನೆ ಎಂದು ಎಪಿಎಂಸಿ ಹಾಗೂ ಸಕ್ಕರೆ...

ಮುಂದೆ ಓದಿ

ಸಂವಿಧಾನ ಬದಲಾವಣೆ ಹೇಳಿಕೆ ನೀಡುವವರು ಮೂರ್ಖರು: ಸಚಿವ ನಾಗೇಂದ್ರ

ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಗ್ಯಾರಂಟಿ ರಾಯಚೂರು: ಸಂವಿಧಾನ ಬದಲಾವಣೆ ಹೇಳಿಕೆ ನೀಡುವವರು ಮೂರ್ಖರು ಎಂದು ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಬಿ.ನಾಗೇಂದ್ರ...

ಮುಂದೆ ಓದಿ

ನಿಜನಾಯಕನನ್ನು ಚುನಾಯಿಸೋಣ

ಅಭಿಮತ ಆದರ್ಶ್ ಶೆಟ್ಟಿ ಉಪ್ಪಿನಂಗಡಿ ಗುಜರಾತಿನಲ್ಲಿ ಅಭಿವೃದ್ಧಿಯ ಮಂತ್ರವನ್ನು ಜಪಿಸಿ, ದೂರದೃಷ್ಟಿಯ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ದೇಶದ ಮಾದರಿ ಮುಖ್ಯಮಂತ್ರಿ ಯಾಗಿ ಹೊರಹೊಮ್ಮಿದ ನರೇಂದ್ರ ಮೋದಿಯವರು, ತರುವಾಯದಲ್ಲಿ...

ಮುಂದೆ ಓದಿ

error: Content is protected !!