Thursday, 28th March 2024

ರಾಷ್ಟ್ರೀಯ ಏಕತಾ ದಿನ ಆಚರಣೆ ಇಂದು, ಪ್ರಧಾನಿಯಿಂದ ಜಲ ಅರ್ಚನೆ, ಪುಷ್ಪಾರ್ಚನೆ

ನವದೆಹಲಿ: ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಸೋಮವಾರ ರಾಷ್ಟ್ರೀಯ ಏಕತಾ ದಿನವನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಏಕತಾ ಪ್ರತಿಮೆಗೆ ಭೇಟಿ ಜಲ ಅರ್ಚನೆ ಮತ್ತು ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಗುಜರಾತ್ ನ ಕೆವಾಡಿಯಾದಲ್ಲಿ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತೆಯ ಪ್ರತಿಮೆಯಿದ್ದು, ಅಲ್ಲಿಗೆ ಪ್ರಧಾನಿ ಭೇಟಿ ನೀಡಿ ಗೌರವ ಸಲ್ಲಿಸಿದರು. ರಾಷ್ಟ್ರೀಯ ಏಕತಾ ದಿನವನ್ನು ಪ್ರತಿವರ್ಷ ಅ.31ರಂದು ಆಚರಿಸಲಾಗುತ್ತದೆ. ದೇಶದ ಉಕ್ಕಿನ ಮನುಷ್ಯ ಎಂದೇ ಜನಪ್ರಿಯರಾದ ಸರ್ದಾರ್ ವಲ್ಲಭಬಾಯಿ […]

ಮುಂದೆ ಓದಿ

‘ಇನ್ವೆಸ್ಟ್ ಕರ್ನಾಟಕಕ್ಕೆ’ ನವೆಂಬರ್ 2ರಂದು ಪ್ರಧಾನಿ ಚಾಲನೆ

ಬೆಂಗಳೂರು: ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ‘ಇನ್ವೆಸ್ಟ್ ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ನವೆಂಬರ್ 2ರಂದು ವರ್ಚುವಲ್ ಆಗಿ ಚಾಲನೆ ನೀಡಲಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ...

ಮುಂದೆ ಓದಿ

ರನ್‌ವೇ ಮೂಲಕ ಮೆರವಣಿಗೆ: ನಾಳೆ ಐದು ಗಂಟೆ ವಿಮಾನ ಸೇವೆ ಸ್ಥಗಿತ

ತಿರುವನಂತಪುರಂ: ಕೇರಳದ ತಿರುವನಂತಪುರಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಐದು ಗಂಟೆಗಳ ಕಾಲ ವಿಮಾನ ಸೇವೆ ಸ್ಥಗಿತ ಗೊಳ್ಳಲಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ಶ್ರೀ...

ಮುಂದೆ ಓದಿ

ಶರದ್ ಪವಾರ್ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

ಮುಂಬೈ : ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರ ಆರೋಗ್ಯ ಹದಗೆಟ್ಟ ನಂತರ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸ ಲಾಗಿದೆ. ನವೆಂಬರ್...

ಮುಂದೆ ಓದಿ

ಸಿವಿಲ್ ಡಿಪ್ಲೊಮಾದಲ್ಲಿ ರಾಜ್ಯಕ್ಕೆ ಪ್ರಥಮ‌ ರ್‍ಯಾಂಕ್: 71ರ ಹಿರಿಯರ ಸಾಧನೆ

ಕಾರವಾರ: 71ರ ಇಳಿ ವಯಸ್ಸಿನಲ್ಲಿಯೂ ಎಲ್ಲಾ ವಿದ್ಯಾರ್ಥಿಗಳಂತೆ ಸಮ ವಸ್ತ್ರದಲ್ಲಿ ಕಾಲೇಜಿಗೆ ತೆರಳಿ 3 ವರ್ಷ ಸಿವಿಲ್ ಡಿಪ್ಲೊಮಾ ವಿದ್ಯಾಭ್ಯಾಸ ಮಾಡಿ ಪರೀಕ್ಷೆ ಬರೆದಿದ್ದ ಹಿರಿಯರೊಬ್ಬರು ಇದೀಗ ...

ಮುಂದೆ ಓದಿ

ನೀರು ಶುದ್ಧವಾಗಿದೆ ಎಂದು ಸಾಬೀತುಪಡಿಸಲು ಜಲ ಮಂಡಳಿ ನಿರ್ದೇಶಕರು ಅದೇ ನೀರಿನಲ್ಲಿ ಮಿಂದರು…

ನವದೆಹಲಿ: ಯಮುನಾ ನದಿ ನೀರು ಕಲುಷಿತವಾಗಿದೆ ಎಂದು ಆರೋಪಗಳು ಕೇಳಿ ಬಂದ ಹಿನ್ನೆಲೆ ನೀರು ಶುದ್ಧವಾಗಿದೆ ಎಂದು ಸಾಬೀತುಪಡಿಸಲು ದೆಹಲಿಯ ಜಲ ಮಂಡಳಿ ನಿರ್ದೇಶಕರು ಅದೇ ನೀರಿನಲ್ಲಿ...

ಮುಂದೆ ಓದಿ

ಸೇತುವೆ ಕುಸಿತ ಪ್ರಕರಣ: ಸಂಸದರ ಕುಟುಂಬದ 12 ಸದಸ್ಯರ ಸಾವು

ಮೋರ್ಬಿ: ಗುಜರಾತ್​ನ ಮೊರ್ಬಿಯ ನವೀಕರಣಗೊಂಡ ಶತಮಾನಗಳಷ್ಟು ಹಳೆಯ ದಾದ ಸೇತುವೆ ಕುಸಿದು ಬಿದ್ದ ದುರಂತ ದಲ್ಲಿ ಬಿಜೆಪಿ ಸಂಸದ ಮೋಹನ್ಭಾಯ್ ಕಲ್ಯಾಣ್ಜಿ ಕುಂದರಿಯಾ ಕುಟುಂಬದ 12 ಸದಸ್ಯರು...

ಮುಂದೆ ಓದಿ

ತೂಗು ಸೇತುವೆ ದುರಂತ: ಕೇಜ್ರಿವಾಲ್ ರೋಡ್ ಶೋ ರದ್ದು

ಚಂಡಿಗಢ: ಗುಜರಾತ್‍ನ ಮೋಬಿನಲ್ಲಿ ನಡೆದ ತೂಗು ಸೇತುವೆ ದುರಂತದ ಹಿನ್ನೆಲೆ ಯಲ್ಲಿ ಹರ್ಯಾಣದ ಅದಂಪುರ್‍ನಲ್ಲಿ ನಡೆಯಬೇಕಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ರೋಡ್ ಶೋ ರದ್ದುಗೊಂಡಿದೆ....

ಮುಂದೆ ಓದಿ

ನಿರ್ದೇಶಕ, ನಟ ಸಯ್ಯದ್ ಅಶ್ರಫ್ ನಿಧನ

ಬೆಂಗಳೂರು : ಅಮ್ಮ ನಾಗಮ್ಮ ಸೇರಿದಂತೆ ಹಲವು ಧಾರವಾಹಿಗಳ ನಿರ್ದೇಶಕ, ನಟ ಸಯ್ಯದ್ ಅಶ್ರಫ್ (42) ಇಂದು ಬೆಳಗ್ಗೆ 3 ಗಂಟೆಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಯ್ಯದ್...

ಮುಂದೆ ಓದಿ

ವಕ್ರತುಂಡೋಕ್ತಿ

ಕಂಪ್ಯೂಟರ್ಸ್ ಅಂದ್ರೆ ಏರ್ ಕಂಡಿಷನರ್ ಇದ್ದಂತೆ. ವಿಂಡೋ ಓಪನ್ ಮಾಡುತ್ತಿದ್ದಂತೆ ಅವು ಕೆಲಸ ಮಾಡುವುದನ್ನು...

ಮುಂದೆ ಓದಿ

error: Content is protected !!