ಜಿಎಸ್ಟಿ ಮಂಡಳಿಯ ಕರ್ನಾಟಕ ಪ್ರತಿನಿಧಿ , ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ನಡೆದ 43ನೇ ಜಿಎಸ್ಟಿ ಮಂಡಳಿ ಸಭೆಯಲ್ಲಿ ಬೆಂಗಳೂರಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿದ್ದರು.
ರಾಜ್ಯ ಸರ್ಕಾರದ ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ ಎನ್ ಎಸ್ ಪ್ರಸಾದ, ವಾಣಿಜ್ಯ ತೆರಿಗೆಗಳ ಇಲಾಖೆ ಆಯುಕ್ತ ಎಂ ಎಸ್ ಶ್ರೀಕರ್ ಭಾಗವಹಿಸಿದ್ದರು.