Monday, 30th January 2023

ಪೌರತ್ವ ತಿದ್ದುಪಡಿ ಕಾಯ್ದೆ: ಸೆ.12 ರಂದು ವಿಚಾರಣೆ

ವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ(2019) ಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೆ.12 ರಂದು ನಡೆಸಲಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಪೀಠವು ಸೋಮವಾರ 200ಕ್ಕೂ ಹೆಚ್ಚು ಅರ್ಜಿಗಳನ್ನು ಕೈಗೆತ್ತಿಕೊಳ್ಳಲಿದೆ. ಹೀಗಾಗಿ ಸೆಪ್ಟೆಂಬರ್ 12ರಂದು ಸುಪ್ರೀಂ ಕೋರ್ಟ್ ನಡೆಸಲಿರುವಂತ ಸಿಎಎ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ತೀವ್ರ ಕುತೂಹಲ ಪಡೆದುಕೊಂಡಿದೆ.

error: Content is protected !!