ನವದೆಹಲಿ: ಐಪಿಎಲ್ 2024 ರ 57 ನೇ ಪಂದ್ಯದಲ್ಲಿ ಲಕ್ನೋ ತಂಡವು ಹೈದರಾಬಾದ್ ವಿರುದ್ಧ 10 ವಿಕೆಟ್ ಗಳಿಂದ ಹೀನಾಯ ಸೋಲನ್ನು ಅನುಭವಿಸಿದೆ. ಹೈದರಾಬಾದ್ ಕೇವಲ 9.4 ಓವರುಗಳಲ್ಲಿ ಈ ಗುರಿಯನ್ನು ಸಾಧಿಸಿತು. ಲಕ್ನೋದ ಈ ಸೋಲು ತುಂಬಾ ಮುಜುಗರದ ಸಂಗತಿಯಾಗಿದೆ. ಪಂದ್ಯ ಮುಗಿದ ನಂತರ ನಾಯಕ ಕೆ.ಎಲ್.ರಾಹುಲ್ ಅವರು ಲಕ್ನೋ ಮಾಲೀಕ ಸಂಜೀವ್ ಗೋಯೆಂಕಾ ಅವರೊಂದಿಗೆ ಸಂವಾದ ನಡೆಸಿದರು ಮತ್ತು ಈ ವೇಳೆ ಆಟಗಾರನನ್ನು ಬೈಯಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಕೆಎಲ್ ರಾಹುಲ್ ಸಂಜೀವ್ ಗೋಯೆಂಕಾ ಅವರೊಂದಿಗೆ ಮಾತನಾಡುತ್ತಿರುವುದು […]
ಹೈದರಾಬಾದ್: ಸನ್ರೈಸರ್ ಹೈದರಾಬಾದ್ ತಂಡವು ಬುಧವಾರದ ಐಪಿಎಲ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ತೀವ್ರ ಪೈಪೋಟಿಯಿಂದ ಸಾಗುವ ಸಾಧ್ಯತೆಯಿದೆ. ಹೈದರಾಬಾದ್ ಮತ್ತು...
ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ನ(ಐಪಿಎಲ್) ರಾಜಸ್ಥಾನ ರಾಯಲ್ಸ್ ತಂಡದ ನಾಯಕನಿಗೆ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಡಿ ಶೇ.30ರಷ್ಟು ಪಂದ್ಯದ ಶುಲ್ಕವನ್ನು ದಂಡವಾಗಿ ವಿಧಿಸಲಾಗಿದೆ. ಮಂಗಳವಾರ ನಡೆದ...
ನವದೆಹಲಿ: ದೆಹಲಿಯ ಅರುಣ್ ಜಟ್ಲಿ ಕ್ರೀಡಾಂಗಣದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿದ್ದು, ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಇಂದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಕ್ಯಾಪಿಟಲ್ಸ್...
ಬೆಂಗಳೂರು: ಎಸ್ಆರ್ಎಚ್ ವಿರುದ್ಧದ ಪಂದ್ಯದ ನಂತರ ಸ್ನಾಯುಸೆಳೆತಕ್ಕೆ ಒಳಗಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವೇಗದ ಬೌಲರ್ ಮಹೀಶ್ ಪತಿರಾನಾ ತಮ್ಮ ತಾಯ್ನಾಡಾದ ಶ್ರೀಲಂಕಾಕ್ಕೆ ಮರಳಿದ್ದಾರೆ. ಸಿಎಸ್ಕೆ ಸ್ಟಾರ್...
ಲಕ್ನೊ: ಅಂಕಪಟ್ಟಿಯಲ್ಲಿ ಎರಡನೇ ಮತ್ತು ಮೂರನೇ ಸ್ಥಾನದಲ್ಲಿರುವ ಕೋಲ್ಕತಾ ನೈಟ್ ರೈಡರ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಭಾನುವಾರದ ಎರಡನೇ ಪಂದ್ಯದಲ್ಲಿ ಮುಖಾಮುಖೀಯಾಗಲಿದ್ದು ಪ್ಲೇ ಆಫ್...
ಧರ್ಮಶಾಲಾ: ಪಂಜಾಬ್ ಕಿಂಗ್ಸ್ ತಂಡದ ಅಸಾಧಾರಣ ಬೌಲಿಂಗ್ ನಿಂದಾಗಿ, ಚೆನ್ನೈ ಸೂಪರ್ ಕಿಂಗ್ಸ್ ಒಂಭತ್ತು ವಿಕೆಟ್ ನಷ್ಟಕ್ಕೆ 167 ಗಳಿಸಿದೆ. ಹಾಗೂ ಪಂಜಾಬ್ ತಂಡಕ್ಕೆ 168 ರನ್...
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಹಾಲಿ ರನ್ನರ್ಅಪ್ ಗುಜರಾತ್ ಟೈಟಾನ್ಸ್ ತಂಡಗಳು ಐಪಿಎಲ್-17ರಲ್ಲಿ ಶನಿವಾರ ಮರುಮುಖಾಮುಖಿ ಆಗಲಿವೆ. ಮತದಾನದಿಂದಾಗಿ 18 ದಿನಗಳಿಂದ ತವರಿನಿಂದ ದೂರವಿದ್ದ ಆರ್ಸಿಬಿ...
ಮುಂಬೈ: ಶುಕ್ರವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ಮುಖಮುಖಿಯಾಗಲಿವೆ. ಬ್ಯಾಕ್ ಟು ಬ್ಯಾಕ್ ಜಯ ಸಾಧಿಸಿರುವ ಕೆಕೆಆರ್ ತಂಡ ಇನ್ನೇನು...
ಹೈದರಾಬಾದ್: ಗುರುವಾರ ರಾತ್ರಿ ನಡೆದ ಐಪಿಎಲ್ನ 50ನೇ ಪಂದ್ಯದಲ್ಲಿ ಭುವನೇಶ್ವರ್ ಕುಮಾರ್ ಅವರು ಅಂತಿಮ ಎಸೆತದ ಮ್ಯಾಜಿಕ್ನಿಂದ ಸನ್ರೈಸರ್ಸ್ ಹೈದರಾಬಾದ್ ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ಧ ರೋಚಕ...