Sunday, 26th May 2024

ನ್ಯೂಯಾರ್ಕ್‌ನಲ್ಲಿ ದೀಪಾವಳಿ ಹಬ್ಬದಂದು ಶಾಲೆಗಳಿಗೆ ಸಾರ್ವತ್ರಿಕ ರಜೆ: ಮಸೂದೆಗೆ ಅಂಕಿತ

ನ್ಯೂಯಾರ್ಕ್‌: ನ್ಯೂಯಾರ್ಕ್‌ನಲ್ಲಿ ದೀಪಾವಳಿ ಹಬ್ಬದಂದು ಶಾಲೆಗಳಿಗೆ ಸಾರ್ವತ್ರಿಕ ರಜೆ ನೀಡುವ ಐತಿಹಾಸಿಕ ಮಸೂದೆಗೆ ಗವರ್ನರ್ ಕ್ಯಾಥಿ ಹೋಚುಲ್ ಅವರು ಅಂಕಿತ ಹಾಕಿದ್ದಾರೆ. ‘ನ್ಯೂಯಾರ್ಕ್‌ ನಗರದಲ್ಲಿ ವಿವಿಧ ಧರ್ಮದ ಜನರು ನೆಲೆಸಿದ್ದಾರೆ. ವೈವಿಧ್ಯಮಯ ಸಂಸ್ಕೃತಿಯನ್ನು ಗುರುತಿಸುವ ಸಲುವಾಗಿ ‌ನಾವು ಇಂತಹ ಮಹತ್ವದ ನಿರ್ಧಾರ ಕೈಗೊಂಡಿದ್ದೇವೆ’ ಎಂದು ಹೋಚುಲ್ ಅವರು ಹೇಳಿದ್ದಾರೆ. ‘ನ್ಯೂಯಾರ್ಕ್‌ ನಗರದ ಎಲ್ಲಾ ಶಾಲೆಗಳಿಗೂ ಪ್ರತಿ ವರ್ಷ ದೀಪಾವಳಿ ದಿನದಂದು ರ‌ಜೆ ನೀಡಬೇಕೆಂದು ಮಸೂದೆಯಲ್ಲಿ ಕೋರಲಾಗಿತ್ತು’ ಎಂದು  ತಿಳಿಸಿದ್ದಾರೆ. ‘ಜಗತ್ತಿನಾದ್ಯಂತ ಇರುವ ಸಂಪ್ರದಾಯಗಳನ್ನು ಆಚರಿಸಲು ನಮ್ಮ ಮಕ್ಕಳಿಗೆ […]

ಮುಂದೆ ಓದಿ

ಜ-ಕಾಶ್ಮೀರ: ಶಾರದಾ ದೇವಿ ದೇವಾಲಯದಲ್ಲಿ ಮೊದಲ ಬಾರಿ ದೀಪಾವಳಿ ಆಚರಣೆ

ಶ್ರೀನಗರ: ಕಳೆದ 75 ವರ್ಷಗಳ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಜಮ್ಮು-ಕಾಶ್ಮೀರದಲ್ಲಿರುವ ಶಾರದಾ ದೇವಿ ದೇವಾಲಯದಲ್ಲಿ ದೀಪಾವಳಿ ಹಬ್ಬವನ್ನು ಸಡಗರದಿಂದ ಆಚರಿಸಲಾಗಿದೆ. ಉಗ್ರರ ಉಪಟಳ ಹಾಗೂ ಮೂಲಭೂತವಾದಿಗಳ ಉದ್ಧಟತನದಿಂದಾಗಿ...

ಮುಂದೆ ಓದಿ

ನಾಳೆ ಎಲ್ಲಾ ದೇವಾಲಯಗಳಲ್ಲಿ ಗೋವಿನ ಪೂಜೆ

ಬೆಂಗಳೂರು: ನವೆಂಬರ್‌ 14ರಂದು ಎಲ್ಲಾ ದೇವಾಲಯಗಳಲ್ಲಿ ಸಂಜೆ ವಿಶೇಷವಾಗಿ ಗೋವಿನ ಪೂಜೆ ಮಾಡುವುದಕ್ಕೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಲಿಪಾಡ್ಯಮಿಯಂದು ರಾಜ್ಯದ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಗೋವುಗಳನ್ನು...

ಮುಂದೆ ಓದಿ

ಬಲಿಪಾಡ್ಯಮಿಯ ಮಹತ್ವ

ಸಾಲುಹಣತೆ ವಿನೋದ ಕಾಮತ್ ದಾನಶೂರನಾಗಿದ್ದ ಬಲಿ ಚಕ್ರವರ್ತಿಯು, ಮನೆಬಾಗಿಲಿಗೆ ಬಂದ ಅತಿಥಿಯು ಏನೇ ಬೇಡಿದರೂ ಅದನ್ನು ಕೊಡುತ್ತಿದ್ದ. ದಾನ ನೀಡುವುದು ಒಳ್ಳೆಯ ಗುಣವಾಗಿದ್ದರೂ, ಅತಿರೇಕವಾದರೆ ದೋಷವೇ. ಯಾರಿಗೆ,...

ಮುಂದೆ ಓದಿ

ಅದ್ಧೂರಿಯಾಗಿ ದೀಪಾವಳಿ ಹಬ್ಬ ಆಚರಿಸಿದ ಟೀಂ ಇಂಡಿಯಾ

ಬೆಂಗಳೂರು: ವಿಶ್ವಕಪ್​ನ ಲೀಗ್ ಹಂತದ ಕೊನೆ ಪಂದ್ಯಾಟಕ್ಕೆ ಬೆಂಗಳೂರಿಗೆ ಬಂದಿಳಿದಿರುವ ಭಾರತ ತಂಡದ ಆಟಗಾರರು ದೀಪಾವಳಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದರು. ಭಾರತವು ಲೀಗ್ ಹಂತದ 8 ಪಂದ್ಯಗಳಲ್ಲಿ...

ಮುಂದೆ ಓದಿ

ನಿಯಮ ಪಾಲನೆ ಮಾಡಿದ್ದರೆ ಮಾತ್ರ ಪಟಾಕಿ ಮಾರಾಟಕ್ಕೆ ಅವಕಾಶ: ಹೈಕೋರ್ಟ್

ಬೆಂಗಳೂರು: ದೀಪಾವಳಿ ಆರಂಭವಾಗಿರುವುದರಿಂದ ನಿಯಮ ಉಲ್ಲಂಘನೆ ಆರೋಪದಡಿ ಜಪ್ತಿ ಮಾಡಿದ ಅರ್ಜಿದಾರರ ಪಟಾಕಿ ದಾಸ್ತಾನು ಮಳಿಗೆಗಳಿಗೆ ಹಾಕಲಾಗಿರುವ ಬೀಗವನ್ನು ತಕ್ಷಣ ತೆಗೆಯಬೇಕು ಎಂದು ಕರ್ನಾಟಕ ಹೈಕೋರ್ಟ್ ನಿರ್ದೇಶನ...

ಮುಂದೆ ಓದಿ

ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ: ಜಿಲ್ಲಾಧಿಕಾರಿ ಕೆ. ಎ. ದಯಾನಂದ್

ಬೆಂಗಳೂರು: ದೀಪಾವಳಿ ಹಬ್ಬ 2023ರ ಹಿನ್ನಲೆಯಲ್ಲಿ ಹಸಿರು ಪಟಾಕಿ ಮಾತ್ರ ಮಾರಾಟಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ. ಎ. ದಯಾನಂದ್ ಹೇಳಿದ್ದಾರೆ. ಬೆಂಗಳೂರು...

ಮುಂದೆ ಓದಿ

ಮೈಸೂರಿನಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶ…!

ಮೈಸೂರು: ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದೀಪಾವಳಿ ಹಬ್ಬವನ್ನು ನ.11 ರಿಂದ 15ರವರೆಗೆ ಆಚರಿಸಲಿದ್ದು, ಆ ಸಮಯದಲ್ಲಿ ವಿವಿಧ ರೀತಿಯ ಪಟಾಕಿಗಳನ್ನು ಸ್ಫೋಟಿಸುವುದರಿಂದ ಉಂಟಾಗುವ ಶಬ್ದ ಮಾಲಿನ್ಯ...

ಮುಂದೆ ಓದಿ

error: Content is protected !!