Wednesday, 29th May 2024

ಆಮ್ ಆದ್ಮಿ ಪಕ್ಷ ಗೆದ್ದರೆ ಹತ್ತು ಗ್ಯಾರಂಟಿ ಜಾರಿ: ಅರವಿಂದ್‌ ಕೇಜ್ರಿವಾಲ್‌

ನವದೆಹಲಿ: ಲೋಕಸಭಾ ಚುನಾವಣೆ (2024) ಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದರೆ ಹತ್ತು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಘೋಷಣೆ ಮಾಡಿದ್ದಾರೆ. ‘ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾನಿಂದು 10 ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೇನೆ. ದೇಶದಲ್ಲಿ ಇನ್ನೂ ಹಲವು ಹಂತಗಳ ಮತದಾನ ಬಾಕಿ ಇದೆ. ಹಾಗಂತ, ಇಂಡಿಯಾ ಒಕ್ಕೂಟದ ಪಕ್ಷಗಳ ಜತೆ ಚರ್ಚಿಸಿ ಗ್ಯಾರಂಟಿಗಳನ್ನು ಘೋಷಣೆ ಮಾಡಿಲ್ಲ. ಇಂಡಿಯಾ ಒಕ್ಕೂಟವು ದೇಶದಲ್ಲಿ ಅಧಿಕಾರಕ್ಕೆ ಬಂದರೆ ಈ 10 ಗ್ಯಾರಂಟಿಗಳನ್ನು ಜಾರಿಗೆ ತರಲಾಗುವುದು’ ಎಂದು ಹೇಳಿದರು. […]

ಮುಂದೆ ಓದಿ

ಮೇ 14 ರಂದು ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಮೇ 14 ರಂದು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಮೂರನೇ ಬಾರಿಗೆ ನಾಮಪತ್ರ ಸಲ್ಲಿಸುವ ನಿರೀಕ್ಷೆಯಿದೆ. ನಾಮಪತ್ರ ಸಲ್ಲಿಕೆಯ ಮುನ್ನಾದಿನದಂದು, ಪ್ರಧಾನಿ ಮೇ...

ಮುಂದೆ ಓದಿ

ಮತ ಚಲಾಯಿಸಿದ ಪ್ರಧಾನಿ ನರೇಂದ್ರ ಮೋದಿ

ಗುಜರಾತ್​: ಲೋಕಸಭೆ ಚುನಾವಣೆಗೆ ದೇಶದ ಮೂರನೇ ಹಂತದಲ್ಲಿ ರಾಜ್ಯದ ಎರಡನೇ ಹಂತದ ಮತದಾನ ಮಂಗಳವಾರ ನಡೆಯುತ್ತಿದೆ. ಗುಜರಾತ್‌ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಹಕ್ಕು...

ಮುಂದೆ ಓದಿ

ಕುಟುಂಬದ 96 ಸದಸ್ಯರಿಂದ ಮತ ಚಲಾವಣೆ

ಹುಬ್ಬಳ್ಳಿ: ಒಂದೇ ಕುಟುಂಬದ ತೊಂಬತ್ತಾರು ಸದಸ್ಯರು ಜೊತೆಯಾಗಿ ಮತದಾನದ ಹಕ್ಕನ್ನು ಚಲಾಯಿಸಿದರು. ನೋಲ್ವಿ ಗ್ರಾಮದ ಕೊಪ್ಪದ ಕುಟುಂಬದ 96 ಮಂದಿ ಜೊತೆಯಾಗಿ ಮತದಾನ ಮಾಡಿದರು. 56, 57 ಮತಗಟ್ಟೆಗಳಲ್ಲಿ...

ಮುಂದೆ ಓದಿ

ಮತಗಟ್ಟೆ ಸಂಖ್ಯೆ 165ರಲ್ಲಿ ಮತಯಂತ್ರದಲ್ಲಿ ದೋಷ

ಚಿತ್ತಾಪುರ: ತಾಲ್ಲೂಕಿನ ಸಾತನೂರು ಗ್ರಾಮದಲ್ಲಿನ ಮತಗಟ್ಟೆ ಸಂಖ್ಯೆ 165ರಲ್ಲಿ ಮತಯಂತ್ರದಲ್ಲಿ ದೋಷವುಂಟಾಗಿ ಮತದಾನದ ನಂತರ ಬೀಪ್ ಸೌಂಡ್ ಬಾರದೆ ಬೆಳಿಗ್ಗೆ 10.30ರಿಂದ 11.38ರ ವರೆಗೆ ಮತದಾನ ಸ್ಥಗಿತಗೊಂಡಿತ್ತು....

ಮುಂದೆ ಓದಿ

ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ

ವಿಜಯಪುರ: ವಿಜಯಪುರ ಮೀಸಲು ಲೋಕಸಭಾ ಕ್ಷೇತ್ರಕ್ಕೆ ನಡೆಯುತ್ತಿರುವ ಚುನಾವಣೆಗೆ ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಬಹಿರಂಗ ಪ್ರಚಾರಕ್ಕೆ ಮೇ 5ರಂದು ಸಂಜೆ 6ಕ್ಕೆ ತೆರೆ ಬೀಳಲಿದೆ. ‘ಭಾನುವಾರ ಸಂಜೆ...

ಮುಂದೆ ಓದಿ

ವಕೀಲ ಉಜ್ವಲ್‌ ನಿಕಂಗೆ ಬಿಜೆಪಿ ಟಿಕೆಟ್

ಮುಂಬೈ: ಮುಂಬೈ ಉತ್ತರ ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಎರಡು ಬಾರಿಗೆ ಹಾಲಿ ಸಂಸದೆಯಾಗಿ ಕಾರ್ಯನಿರ್ವಹಿಸಿದ್ದ ಪೂನಂ ಮಹಾಜನ್‌ಗೆ ಕೊಕ್‌ ನೀಡಿ ವಕೀಲ ಉಜ್ವಲ್‌ ನಿಕಂಗೆ ಪಕ್ಷ ಮಣೆ ಹಾಕಿದೆ...

ಮುಂದೆ ಓದಿ

14 ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರಂದು ಮತದಾನ

ಬೆಂಗಳೂರು: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರ ಮಂಗಳವಾರ ಮತದಾನ ನಡೆಯಲಿದೆ. ಮತದಾನದ 48 ಗಂಟೆಗಳ ಮೊದಲು ಭಾನುವಾರ ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ....

ಮುಂದೆ ಓದಿ

AICC ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮತಯಾಚನೆ ಇಂದು

ದಾವಣಗೆರೆ : AICC ಪ್ರಧಾನ ಕಾರ್ಯದರ್ಶಿ ಆಗಿರುವ ಪ್ರಿಯಾಂಕಾ ಗಾಂಧಿ ಇಂದು ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಗಿರುವ ಡಾ. ಪ್ರಭಾ ಮಲ್ಲಿಕಾರ್ಜುನ ಅವರ ಪರವಾಗಿ ಮತಯಾಚನೆ ನಡೆಸಲಿದ್ದಾರೆ...

ಮುಂದೆ ಓದಿ

ಕಾಂಗ್ರೆಸ್​​ಗೆ ಶಾಕ್: ಸ್ಫರ್ಧೆಯಿಂದ ಹಿಂದೆ ಸರಿದ ಸುಚರಿತ ಮೊಹಾಂತಿ

ಪುರಿ: ಒಡಿಶಾದ ಪುರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​​​​ ಅಭ್ಯರ್ಥಿ ಕಾಂಗ್ರೆಸ್​​ ಅಭ್ಯರ್ಥಿ ಸುಚರಿತ ಮೊಹಾಂತಿ ಅವರು ನಾನು ಪುರಿ ಕ್ಷೇತ್ರದಿಂದ ಸ್ವರ್ಧಿಸು ವುದಿಲ್ಲ ಎಂದು ಹೇಳಿದ್ದಾರೆ. ಪುರಿಯಲ್ಲಿ...

ಮುಂದೆ ಓದಿ

error: Content is protected !!