Friday, 24th May 2024

ಆಂಧ್ರಪ್ರದೇಶ: ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ

ಅಮರಾವತಿ: ಆಂಧ್ರಪ್ರದೇಶದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಈ ಬಗ್ಗೆ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ‘ರಾಜ್ಯದ 25 ಲೋಕಸಭಾ ಮತ್ತು 175 ವಿಧಾನ ಸಭಾ ಸ್ಥಾನಗಳಿಗೆ ಮೇ 13 ರಂದು ಮತದಾನ ನಡೆಯಲಿದೆ. ಏ.18 ರಿಂದ ಏ.25 ರವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ಏ.26 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಏ.29 ಕೊನೆಯ ದಿನ’ ಎಂದು ಮುಖ್ಯ ಚುನಾವಣಾಧಿಕಾರಿ […]

ಮುಂದೆ ಓದಿ

#GhulamNabiAzad

ಉಮೇದುವಾರಿಕೆ ಹಿಂಪಡೆದ ಗುಲಾಂ ನಬಿ ಆಜಾದ್

ನವದೆಹಲಿ: ಡೆಮಾಕ್ರಟಿಕ್ ಪ್ರೊಗ್ರೆಸಿವ್ ಆಜಾದ್ ಪಾರ್ಟಿ ಅಧ್ಯಕ್ಷ ಗುಲಾಂ ನಬಿ ಆಜಾದ್ ಅವರು ಮುಂಬರುವ ಲೋಕಸಭಾ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಅನಂತನಾಗ್-ರಜೌರಿ ಲೋಕಸಭಾ...

ಮುಂದೆ ಓದಿ

ಪ್ರಧಾನಿ ನರೇಂದ್ರ ಮೋದಿ ಭ್ರಷ್ಟಾಚಾರದ ಚಾಂಪಿಯನ್: ರಾಹುಲ್ ಗಾಂಧಿ

ಗಾಜಿಯಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು ಭ್ರಷ್ಟಾಚಾರದ ಚಾಂಪಿಯನ್ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷ ಇಂಡಿಯಾ ಬಣದ ಪರವಾಗಿ ಬಲವಾದ...

ಮುಂದೆ ಓದಿ

ಲೋಕಸಭಾ ಚುನಾವಣೆಗಾಗಿ ಬಿಜೆಪಿ ಪ್ರಣಾಳಿಕೆ ‘ಸಂಕಲ್ಪ ಪತ್ರ’ ಬಿಡುಗಡೆ

ನವದೆಹಲಿ: ಮೊದಲ ಹಂತದ ಮತದಾನ ಪ್ರಾರಂಭವಾಗುವ ಒಂದು ವಾರದ ಮೊದಲು, ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಲೋಕಸಭಾ ಚುನಾವಣೆಗಾಗಿ ಬಿಜೆಪಿ ಪ್ರಣಾಳಿಕೆ ‘ಸಂಕಲ್ಪ ಪತ್ರ’ವನ್ನು ಬಿಡುಗಡೆ ಮಾಡಿದರು....

ಮುಂದೆ ಓದಿ

ಸೋಮಣ್ಣ ಸೋತರೆ ಶಿಕಾರಿಪುರಕ್ಕೆ ಹೋಗ್ತಾನೆ: ಪರಮೇಶ್ವರ್ ವ್ಯಂಗ್ಯ 

ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಪರ ಆಡಳಿತ ನೀಡಿ ಇಡೀ ದೇಶದಲ್ಲಿ ಹೆಸರುವಾಸಿಯಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಮಣ್ಣ ಹೋಗಿಹೋಗಿ ಸಿದ್ದರಾಮಯ್ಯ ಅವರ ವಿರುದ್ಧ ನಿಲ್ಲುವುದೇ. ಮೈಸೂರಿ...

ಮುಂದೆ ಓದಿ

ಗೋಧಿ ಬೆಳೆ ಕಟಾವು ಮಾಡಿದ ಡ್ರೀಮ್ ಗರ್ಲ್

ಮಥುರಾ: ಸಂಸದೆ, ನಟಿ ಹೇಮಾ ಮಾಲಿನಿ ಅವರು ಚುನಾವಣಾ ಪ್ರಚಾರದ ವೇಳೆ ರೈತರ ಜೊತೆಗೂಡಿ ಸುಡು ಬಿಸಿಲಿನಲ್ಲಿ ಗದ್ದೆಗೆ ತೆರಳಿ ಗೋಧಿ ಬೆಳೆ ಕಟಾವು ಮಾಡಿದ್ದಾರೆ. ತಮ್ಮ...

ಮುಂದೆ ಓದಿ

ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸುವ ಕೆಎಸ್​ ಈಶ್ವರಪ್ಪ ಶುಕ್ರವಾರ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ರಾಜ್ಯದಲ್ಲಿ ಲೋಕಸಭಾ ಚುನಾವಣೆಯ 2ನೇ...

ಮುಂದೆ ಓದಿ

ಭಾರತೀಯರ ಭಾವನೆಗಳ ಬಗ್ಗೆ ವಿಪಕ್ಷ ಕಾಳಜಿ ವಹಿಸುವುದಿಲ್ಲ: ಪ್ರಧಾನಿ ಟೀಕೆ

ನವದೆಹಲಿ: ಲೋಕಸಭಾ ಚುನಾವಣಾ ಪ್ರಚಾರದಲ್ಲಿ ವ್ತಸ್ಥರಾಗಿರುವ ಪ್ರಧಾನಿ ನರೇಂದ್ರ ಮೋದಿ, ವಿಪಕ್ಷಗಳದ್ದು ಮೊಘಲ್ ಮನಸ್ಥಿತಿ ಎಂದು ವಿಪಕ್ಷಗಳ ಮೇಲೆ ಆರೋಪ ಗಳ ಸುರಿಮಳೆಗೈದಿದ್ದಾರೆ. ಜಮ್ಮು ಮತ್ತು ಕಾಶ್ಮೀರದ...

ಮುಂದೆ ಓದಿ

ಬೀದರ್‌ ಲೋಕಸಭಾ ಕ್ಷೇತ್ರ: ಅಂಧ ವ್ಯಕ್ತಿಯಿಂದ ಉಮೇದುವಾರಿಕೆ ಸಲ್ಲಿಕೆ

ಬೀದರ್‌: ಬೀದರ್‌ ಲೋಕಸಭಾ ಕ್ಷೇತ್ರದ ಚುನಾವಣೆಗೆ ಶುಕ್ರವಾರ ಅಧಿಸೂಚನೆ ಹೊರಬಿದ್ದಿದ್ದು, ಮೊದಲ ದಿನ ಅಂಧ ವ್ಯಕ್ತಿಯೊಬ್ಬರು ಉಮೇದುವಾರಿಕೆ ಸಲ್ಲಿಸಿದರು. ಬೀದರ್‌ ತಾಲ್ಲೂಕಿನ ಕಾಡವಾದ ಗ್ರಾಮದ ಅಂಧ ದಿಲೀಪ್‌...

ಮುಂದೆ ಓದಿ

ಇಂದಿನಿಂದ ಎರಡನೇ ಹಂತದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಆರಂಭ

ಬೆಂಗಳೂರು: ಕರ್ನಾಟಕದಲ್ಲಿ ಇದೇ ಏ.27ಕ್ಕೆ ಮೊದಲ ಹಂತದಲ್ಲಿ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ದಿನದಿಂದ ದಿನಕ್ಕೆ ಕಾವು ಏರುತ್ತಿರುವ ಮಧ್ಯೆಯೇ ಎರಡನೇ ಹಂತದ 14 ಕ್ಷೇತ್ರಗಳಿಗೆ ಶುಕ್ರವಾರದಿಂದ ನಾಮಪತ್ರ...

ಮುಂದೆ ಓದಿ

error: Content is protected !!