Saturday, 27th April 2024

ಮೋದಿ ಯೂಟ್ಯೂಬ್ ಚಾನೆಲ್‌ ನಲ್ಲಿ ಪ್ರಾಣ್ ಪ್ರತಿಷ್ಠಾ 19 ಮಿಲಿಯನ್‌ ಲೈವ್ ವೀಕ್ಷಣೆ

ನವದೆಹಲಿ: ನರೇಂದ್ರ ಮೋದಿಯವರ ಯೂಟ್ಯೂಬ್ ಚಾನೆಲ್‌ನಲ್ಲಿ ರಾಮ್ ಲಲ್ಲಾ ಅವರ ಪ್ರಾಣ್ ಪ್ರತಿಷ್ಠಾ’ 19 ಮಿಲಿಯನ್‌ಗಿಂತಲೂ ಹೆಚ್ಚು ಲೈವ್ ವೀಕ್ಷಣೆಗಳೊಂದಿಗೆ ಜಾಗತಿಕ ದಾಖಲೆಯನ್ನು ನಿರ್ಮಿಸಿದೆ.  ‘ಪಿಎಂ ಮೋದಿ ಲೈವ್ | ಅಯೋಧ್ಯೆ ರಾಮಮಂದಿರ ಲೈವ್ | ಶ್ರೀ ರಾಮ್ ಲಲ್ಲಾ ಪ್ರಾಣ್ ಪ್ರತಿಷ್ಠಾ’ ಮತ್ತು ‘ಶ್ರೀ ರಾಮ್ ಲಲ್ಲಾ ಪ್ರಾಣ್ ಪ್ರತಿಷ್ಠಾ ಲೈವ್ | ಪ್ರಧಾನಮಂತ್ರಿ ಮೋದಿಯವರು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾದಲ್ಲಿ ಪಾಲ್ಗೊಂಡರು’ ನರೇಂದ್ರ ಮೋದಿಯವರ ಅಧಿಕೃತ ಯೂಟ್ಯೂಬ್ ಚಾನೆಲ್‌ಗೆ ಕ್ರಮವಾಗಿ 10 ಮಿಲಿಯನ್ ಮತ್ತು […]

ಮುಂದೆ ಓದಿ

ಇಂದಿನಿಂದ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ

ಅಯೋಧ್ಯೆ: ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನೆರವೇರಿದ್ದು, ಇಂದಿನಿಂದ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಮಂದಿರದ ನಿರ್ಮಾಣ ಮೇಲ್ವಿಚಾರಣೆ ನಡೆಸುತ್ತಿರುವ ಶ್ರೀ ರಾಮ...

ಮುಂದೆ ಓದಿ

ತಿರುಪತಿಯಲ್ಲೂ ಶ್ರೀರಾಮನಿಗೆ ಸ್ವಾಗತ ಕೋರಲು ಸಕಲ ಸಿದ್ಧತೆ

ತಿರುಪತಿ: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ರಾಮನ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುತ್ತಿದ್ದರೆ ಇತ್ತ ತಿರುಪತಿಯಲ್ಲಿ ಅದರ ನೇರ ದರ್ಶನ ಪಡೆಯಲು ಭಕ್ತರಿಗೆ ಅನುಕೂಲ ಮಾಡಲಾಗಿದೆ. ಈಗಾಗಲೇ ತಿರುಪತಿಯಿಂದ ಒಂದು ಲಕ್ಷ...

ಮುಂದೆ ಓದಿ

ಉದ್ಘಾಟನೆಯ ನೇರ ಪ್ರಸಾರಕ್ಕೆ ಹಾಕಲಾಗಿದ್ದ ಎಲ್‌ಇಡಿ ಪರದೆ ತೆರವು…!

ಚೆನ್ನೈ: ತಮಿಳುನಾಡು ಸರ್ಕಾರ ರಾಮ ಮಂದಿರ ಉದ್ಘಾಟನೆಯ ನೇರ ಪ್ರಸಾರಕ್ಕೆ ಹಾಕಲಾಗಿದ್ದ ಎಲ್‌ಇಡಿ ಪರದೆಗಳನ್ನು ತೆರವು ಮಾಡಿದೆ. ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆಯುತ್ತಿರುವ ರಾಮ ವಿಗ್ರಹ ಪ್ರಾಣ ಪ್ರತಿಷ್ಠಾಪನೆಯ...

ಮುಂದೆ ಓದಿ

ಮುಸ್ಲಿಂ ‌ಮಹಿಳೆಯಿಂದ ‘ಅಲ್ಲಾಹು ಅಕ್ಬರ್’ ಘೋಷಣೆ: ಉದ್ವಿಗ್ನ ವಾತಾವರಣ

ಶಿವಮೊಗ್ಗ: ರಾಮಲಲ್ಲಾನ ಪ್ರಾಣಪ್ರತಿಷ್ಠೆ ಅಂಗವಾಗಿ ಶಿವಮೊಗ್ಗದ ಶಿವಪ್ಪನಾಯಕ ವೃತ್ತದಲ್ಲಿ ಸೋಮವಾರ ಹಿಂದೂ ಕಾರ್ಯಕರ್ತರು ಸಿಹಿ ವಿತರಣೆ ನಡೆಸುತ್ತಿದ್ದಾಗ ಮುಸ್ಲಿಂ ‌ಮಹಿಳೆ ‘ಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಿದ್ದರಿಂದ...

ಮುಂದೆ ಓದಿ

ನನ್ನ ಸಂತೋಷವನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ: ಸೈನಾ ನೆಹ್ವಾಲ್

ನವದೆಹಲಿ: “ಇದು ನಮ್ಮೆಲ್ಲರಿಗೂ ಬಹಳ ಮಹತ್ವದ ದಿನ ಎಂದು ನಾನು ಭಾವಿಸುತ್ತೇನೆ. ಇದು ನನ್ನ ಅದೃಷ್ಟ. ನಾವು ಇಂದು ರಾಮನ ದರ್ಶನ ಪಡೆಯುತ್ತೇವೆ. ಆದ್ದರಿಂದ, ನಾವು ಆ...

ಮುಂದೆ ಓದಿ

ರಾಮಲಲ್ಲಮೂರ್ತಿ ಲೋಕಾರ್ಪಣೆ

ಅಯ್ಯೋಧೆ: ಪ್ರಧಾನಿ ನರೇಂದ್ರ ಮೋದಿಯವರು ರಾಮಮಂದಿರ, ರಾಮಲಲ್ಲಮೂರ್ತಿಯನ್ನು ಲೋಕಾರ್ಪಣೆ ಮಾಡಿದ್ದು, ಈ ಮೂಲಕ ಐದು ಶತಮಾನಗಳ ಕಾಯುವಿಕೆ ಅಂತ್ಯವಾಗಿದೆ. ರಾಮ್ ಲಲ್ಲಾ ವಿಗ್ರಹ ಪ್ರತಿಷ್ಠಾಪನಾ ಆಚರಣೆಗಾಗಿ ಪ್ರಧಾನಿ...

ಮುಂದೆ ಓದಿ

ನಾನು ಭೂಮಿಯ ಮೇಲಿನ ಅತ್ಯಂತ ಅದೃಷ್ಟಶಾಲಿ ವ್ಯಕ್ತಿ: ಶಿಲ್ಪಿ ಅರುಣ್ ಯೋಗಿರಾಜ್

ನವದೆಹಲಿ: ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮ್ ಲಲ್ಲಾ ಅವರ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಮುಂಚಿತವಾಗಿ, ರಾಮ್ ಲಲ್ಲಾ ಅವರ ವಿಗ್ರಹವನ್ನು ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್ ಐತಿಹಾಸಿಕ...

ಮುಂದೆ ಓದಿ

“ಪ್ರಾಣ ಪ್ರತಿಷ್ಠಾ” ನೇರ ಪ್ರಸಾರಕ್ಕೆ ಅನುಮತಿ ತಿರಸ್ಕರಿಸುವಂತಿಲ್ಲ: ಸುಪ್ರೀಂ ಸ್ಪಷ್ಟನೆ

ನವದೆಹಲಿ: ರಾಮ ಮಂದಿರ ನಿರ್ಮಾಣದ ನೇರ ಪ್ರಸಾರಕ್ಕೆ ಅನುಮತಿ ತಿರಸ್ಕರಿಸುವಂತಿಲ್ಲ ಅಂತ ತಮಿಳುನಾಡಿಗೆ ಸುಪ್ರೀಂ ಕೋರ್ಟ್ ಸ್ಪಷ್ಟನೆ ನೀಡಿದೆ. ಅಯೋಧ್ಯೆಯಲ್ಲಿರುವ ಭಗವಾನ್ ರಾಮನ “ಪ್ರಾಣ ಪ್ರತಿಷ್ಠಾ” ದ ನೇರ...

ಮುಂದೆ ಓದಿ

ಅಯೋಧ್ಯೆಗೆ ಆಗಮಿಸಿದ ಸಚಿನ್ ತೆಂಡೂಲ್ಕರ್

ನವದೆಹಲಿ: ಭಾರತದ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರು ರಾಮ್ ಲಲ್ಲಾ ಅವರ ‘ಪ್ರಾಣ ಪ್ರತಿಷ್ಠಾ’ ಸಮಾರಂಭದಲ್ಲಿ ಭಾಗವಹಿಸಲು ಅಯೋಧ್ಯೆಗೆ ಆಗಮಿಸಿದ್ದಾರೆ. ಭಾರತದ ಬ್ಯಾಡ್ಮಿಂಟನ್ ತಾರೆ ಸೈನಾ...

ಮುಂದೆ ಓದಿ

error: Content is protected !!