Saturday, 27th April 2024

ಎಲ್ಲಾ ಸರ್ಕಾರಿ ಶಾಲೆಗಳಿಗೆ ಇಂದಿನಿಂದ ಉಚಿತ ನೀರು, ವಿದ್ಯುತ್ : ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಬುಧವಾರ ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಕನ್ನಡಿಗರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿಶಾಲಿಗಳನ್ನಾಗಿ ಮಾಡುವ ಜತೆಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ, ಕನ್ನಡ ಶಾಲೆಗಳ ಮೂಲಭೂತ ಸವಲತ್ತುಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಸಿದ್ದ ರಾಮಯ್ಯ ಹೇಳಿದರು. […]

ಮುಂದೆ ಓದಿ

ಹಾವೇರಿಯ ಸಾಹಿತಿ ಸತೀಶ್​ ಕುಲಕರ್ಣಿಗೆ ರಾಜ್ಯೋತ್ಸವ ಪ್ರಶಸ್ತಿ

ಹಾವೇರಿ: 68ನೇ ಕನ್ನಡ ರಾಜ್ಯೋತ್ಸವ ಸಂಬಂಧ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ...

ಮುಂದೆ ಓದಿ

ಕಲಬುರಗಿಯಲಿ ಮತ್ತೆ ಪ್ರತ್ಯೇಕ ರಾಜ್ಯದ ಕೂಗು

ಕಲಬುರಗಿ: ಕನ್ನಡ ರಾಜ್ಯೋತ್ಸವದ ಆಚರಣೆಯ ಸಂಭ್ರದಲ್ಲಿರುವಾಗಲೇ ಕಲಬುರಗಿ ನಗರದಲಿ ಮತ್ತೆ ಪ್ರತ್ಯೇಕ ರಾಜ್ಯದ ಕೂಗು ಸೊಲ್ಲೆದ್ದಿದೆ. ಬುಧವಾರ ಸರದಾರ ವಲ್ಲಭಬಾಯ್ ಪಟೇಲ್ ವೃತ್ತದಲ್ಲಿ ಬೆಳಗ್ಗೆ ಪ್ರತ್ಯೇಕ ರಾಜ್ಯದ...

ಮುಂದೆ ಓದಿ

ಕೊಪ್ಪಳದ ಮೂವರು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಮೂವರನ್ನು ರಾಜ್ಯ ಸರ್ಕಾರ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿದೆ. ತನ್ನೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕೋಟ್ಯಾಂತರ ರೂ. ಬೆಲೆ...

ಮುಂದೆ ಓದಿ

ರಂಗಪ್ರೀತಿ: ಪಿ.ತಿಪ್ಪೇಸ್ವಾಮಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಚಿತ್ರದುರ್ಗ: ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ಕಾಟಮಲಿಂಗೇಶ್ವರ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಪಿ.ತಿಪ್ಪೇಸ್ವಾಮಿ ಅವರ ರಂಗಪ್ರೀತಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಒಲಿದಿದೆ. ತಿಪ್ಪೇಸ್ವಾಮಿ ಅವರು ವೃತ್ತಿಯ...

ಮುಂದೆ ಓದಿ

ರಾಜ್ಯೋತ್ಸವ ಪ್ರಶಸ್ತಿಗೆ ಜಾನಪದ ವಿದ್ವಾಂಸ ಡಾ.ಶಂಭು ಬಳಿಗಾರ ಆಯ್ಕೆ

ಗದಗ: ‘ತೊಗರಿ ತಿಪ್ಪ’ ನಾಟಕದ ಮೂಲಕ ಮನೆ ಮಾತಾಗಿರುವ ಜಾನಪದ ವಿದ್ವಾಂಸ ಡಾ.ಶಂಭು ಬಳಿಗಾರ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಇಳಕಲ್ಲನ ವಿಜಯಮಹಾಂತೇಶ್ವರ ಕಲೆ, ವಿಜ್ಞಾನ, ಮತ್ತು...

ಮುಂದೆ ಓದಿ

ರಾಜ್ಯಮಟ್ಟದ ಪ್ರಶಸ್ತಿಗೆ ಬಲರಾಮ್ ಆಯ್ಕೆ

ತುಮಕೂರು: 2023 ನೇ ಸಾಲಿನ ರಾಜ್ಯಮಟ್ಟದ ಕನ್ನಡ ರಾಜ್ಯೋತ್ಸವ  ಪ್ರಶಸ್ತಿಗೆ ಉತ್ತಮ ಆಡಳಿತ ನಿರ್ವಹಣೆಗಾಗಿ ಪಾವಗಡ ಸೋಲಾರ್ ಪಾರ್ಕಿನ ಮಾಜಿ ಅಧ್ಯಕ್ಷ ಜಿ.ವಿ ಬಲರಾಮ್ ಆಯ್ಕೆಯಾಗಿದ್ದಾರೆ. 2013ರಿಂದ...

ಮುಂದೆ ಓದಿ

ಶೇ.50ರ ರಿಯಾಯಿತಿ ದರಗಳಲ್ಲಿ ಪುಸ್ತಕ ಮಾರಾಟ

ಬೆಂಗಳೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ 2023ರ ನವೆಂಬರ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50%ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಪುಸ್ತಕ...

ಮುಂದೆ ಓದಿ

‘ಭೂತೆರ ಕುಣಿತ’ದ ಕಲಾವಿದ ನರಸಪ್ಪಾರಿಗೆ ರಾಜ್ಯೋತ್ಸವ ಪ್ರಶಸ್ತಿ

ಬೀದರ್‌: ತಾಲ್ಲೂಕಿನ ಮಾಳೆಗಾಂವ್‌ ಗ್ರಾಮದ ‘ಭೂತೆರ ಕುಣಿತ’ದ ಕಲಾವಿದ, ಲಿಂಗತ್ವ ಅಲ್ಪಸಂಖ್ಯಾತ ನರಸಪ್ಪಾ (65) ಅವರಿಗೆ ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಒಲಿದಿದೆ. ಜಾನಪದ ಕ್ಷೇತ್ರ...

ಮುಂದೆ ಓದಿ

error: Content is protected !!