ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ಬಾಲಿವುಡ್ ನಟಿ ಜ್ಯಾಕಲಿನ್ ಫೆರ್ನಾಂಡೀಸ್ ಅವರು ದುಬೈ ಪ್ರವಾಸ ಕೈಗೊಳ್ಳಲು ದೆಹಲಿ ಕೋರ್ಟ್ ಶುಕ್ರವಾರ ಅನುಮತಿ ನೀಡಿದೆ. ವಿದೇಶದಲ್ಲಿ ನಡೆಯುವ ಸಮಾವೇಶ ಒಂದರಲ್ಲಿ ಭಾಗವಹಿಸಲು ತಮಗೆ ಅನುಮತಿ ನೀಡಬೇಕೆಂದು ಕೋರಿ ನಟಿ ಅರ್ಜಿ ಸಲ್ಲಿಸಿದ್ದರು.
ಬೆಂಗಳೂರು : ಕೆಎಂಎಫ್ ನಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚಿಸಿದ ನಿರ್ಮಾಪಕ ಪ್ರಕಾಶ್ ನ ನ್ನು ಅಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಟ ಪ್ರಮೋದ್ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ...
ಹೈದರಾಬಾದ್: 60-70ರ ದಶಕದಲ್ಲಿ ಟಾಪ್ ಹೀರೋಯಿನ್ ಆಗಿದ್ದ ಹಿರಿಯ ನಟಿ ಜಮುನಾ ವಿಧಿವಶರಾಗಿದ್ದಾರೆ. ಜಮುನಾ ಅವರಿಗೆ 86 ವರ್ಷ ವಯಸ್ಸಾಗಿತ್ತು. ಇಂದು ತನ್ನ ನಿವಾಸದಲ್ಲಿ ಕೊನೆಯುಸಿರೆಳೆದರು. ಜಮುನಾ ಅವರಿಗೆ...
ಆಸ್ಕರ್ 2023 ರ ಅಂತಿಮ ನಾಮನಿರ್ದೇಶನಗಳನ್ನು ಪ್ರಕಟಿಸಲಾಗಿದೆ. ಭಾರತೀಯ ಚಲನಚಿತ್ರ RRRನ ನಾಟು-ನಾಟು ಹಾಡು ಅತ್ಯುತ್ತಮ ಮೂಲ ಗೀತೆ ವಿಭಾಗದಲ್ಲಿ ನಾಮನಿರ್ದೇಶನ ಗೊಂಡಿದೆ. ಇತ್ತೀಚೆಗೆ, ನಾಟು-ನಾಟು ಹಾಡು...
ಮುಂಬೈ: ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾ ಮೊದಲ ದಿನ 55 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಮೂಲಕ ಗಮನ ಸೆಳೆದಿದೆ. ಸತತ ಸೋಲು ಕಂಡಿದ್ದ ಶಾರುಖ್ ಖಾನ್ ಅವರು...
ನವದೆಹಲಿ: ಯುವಜನತೆಯನ್ನೇ ಕೇಂದ್ರಿಕರಿಸಿರುವ ಪಾನೀಯ ಬ್ರ್ಯಾಂಡ್ ಪೆಪ್ಸಿ ಮಂಗಳವಾರ ತನ್ನ ಬ್ರಾಂಡ್ ಅಂಬಾಸಿಡರ್ ಆಗಿ ಮೆಗಾಸ್ಟಾರ್ ಯಶ್ ಅವರನ್ನು ನೇಮಿಸಿಕೊಂಡಿದೆ. ಯಶ್ ನಟನೆಯ ಕೆಜಿಎಫ್ ಸಿನಿಮಾ, ಗಲ್ಲಾಪೆಟ್ಟಿಗೆಯಲ್ಲಿ...
ಬ್ರಹ್ಮಾವರ: ಉದಯೋನ್ಮುಖ ರಂಗಭೂಮಿ ನಟ ಕಾರ್ತಿಕ್ ಬ್ರಹ್ಮಾವರ (31) ಅವರು ನಿಧನ ಹೊಂದಿದರು. ಮೃತರು ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ. ಹಲವಾರು ಹಾಸ್ಯ ವಿಡಿಯೋಗಳಲ್ಲಿ ಅಭಿನಯಿಸಿದ್ದು, ಕಲಾವಿದ...
ಹೈದರಾಬಾದ್: ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಮತ್ತು ನಿರ್ಮಾಪಕ ಅಭಿಷೇಕ್ ಅಗರ್ವಾಲ್ ಈಗ ತಮ್ಮ ಮುಂದಿನ ಸಿನಿಮಾ ‘ದಿ ವ್ಯಾಕ್ಸಿನ್ ವಾರ್ ‘ ನಲ್ಲಿ...
ಬೆಂಗಳೂರು: ರಿಷಬ್ ಶೆಟ್ಟಿಯ ಕಾಂತಾರ ಚಿತ್ರದ ಸಪ್ತಮಿ ಗೌಡ ಅವರಿಗೆ ದೊಡ್ಡ ಬಾಲಿವುಡ್ ಬ್ರೇಕ್ ಸಿಕ್ಕಿದೆ. ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ ಮುಂಬರುವ ಚಿತ್ರ ದಿ ವ್ಯಾಕ್ಸಿನ್ ವಾರ್ ಮೂಲಕ...
ಬೆಂಗಳೂರು: ‘ಮಠ’, ‘ಎದ್ದೇಳು ಮಂಜುನಾಥ’ ಸಿನಿಮಾಗಳ ನಿರ್ದೇಶಕ ಗುರುಪ್ರಸಾದ್ ಅನ್ನು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಗುರುಪ್ರಸಾದ್ ಅನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ಕೆಲ...