Thursday, 28th March 2024

ಪವನ್ ಕಲ್ಯಾಣ್ ಆರೋಗ್ಯದಲ್ಲಿ ಏರುಪೇರು

ಹೈದರಾಬಾದ್‌: ಜನಸೇನಾ ಪಕ್ಷದ ಮುಖ್ಯಸ್ಥ ಮತ್ತು ಪವರ್ ಸ್ಟಾರ್ ಪವನ್ ಕಲ್ಯಾಣ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಸಧ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜಕೀಯ ಕಾರ್ಯಕ್ರಮದ ನಿಮಿತ್ತಾ ಪವನ್ ಗೋದಾವರಿ ಜಿಲ್ಲೆಗಳಲ್ಲಿ ಎರಡು ದಿನದ ಪ್ರವಾಸ ಮಾಡಿದರು. ಈ ಪ್ರಕ್ರಿಯೆ ಯಲ್ಲಿ ಅನಾರೋಗ್ಯಕ್ಕೆ ಒಳಗಾಗಿದ್ದು, ವೈರಲ್ ಜ್ವರ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಹಾಗಾಗಿ ಜನವಾಣಿ ಕಾರ್ಯಕ್ರಮವನ್ನ ಮುಂದೂಡಲಾಗಿದೆ. ಈ ತಿಂಗಳ 31ರಂದು ಮತ್ತೆ ಕಾರ್ಯಕ್ರಮ ನಡೆಯಲಿದೆ ಎಂದು ಪಕ್ಷದ ಪಿಎಸಿ ಅಧ್ಯಕ್ಷ ನಾದೆಂಡ್ಲ ಮನೋಹರ್ ಹೇಳಿದರು. ಜ್ವರದಿಂದ ಬಳಲುತ್ತಿರುವ ಪವನ್ ಪ್ರಸ್ತುತ […]

ಮುಂದೆ ಓದಿ

ನಿರ್ಮಾಪಕ ಮಣಿರತ್ನಂಗೆ ಕರೋನಾ ವೈರಸ್ ಸೋಂಕು ದೃಢ

ಚೆನ್ನೈ: ಚಲನಚಿತ್ರ ನಿರ್ಮಾಪಕ ಮಣಿರತ್ನಂಗೆ ಕರೋನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಅನಾರೋಗ್ಯದ ಹಿನ್ನೆಲೆ ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಣಿರತ್ನಂ ಆರೋಗ್ಯ ಸ್ಥಿತಿಯ...

ಮುಂದೆ ಓದಿ

ಬಾಲಿವುಡ್ ಹಿರಿಯ ಗಾಯಕ ಭೂಪಿಂದರ್ ಸಿಂಗ್ ಇನ್ನಿಲ್ಲ

ಮುಂಬೈ : ಬಾಲಿವುಡ್ ಗಾಯಕ ಭೂಪಿಂದರ್ ಸಿಂಗ್(82) ಸೋಮವಾರ ಮುಂಬೈನ ಅಂಧೇರಿಯಲ್ಲಿರುವ ಕ್ರಿಟಿಕೇರ್ ಆಸ್ಪತ್ರೆಯಲ್ಲಿ ನಿಧನರಾದರು. ಅವರ ಪತ್ನಿ ಮಾಧ್ಯಮಗಳಿಗೆ ನೀಡಿದ ಹೇಳಿಕೆಯಂತೆ ಭೂಪಿಂದರ್ ಸಿಂಗ್ ಅವರಿಗೆ...

ಮುಂದೆ ಓದಿ

ನಟ ಪೃಥ್ವಿ ಅಂಬಾರ್‌’ಗೆ ಮಾತೃವಿಯೋಗ

ಮಂಗಳೂರು: ದಿಯಾ ಖ್ಯಾತಿಯ ನಟ ಪೃಥ್ವಿ ಅಂಬಾರ್‌ ಅವರ ತಾಯಿ ಸುಜಾತ ವೀರಪ್ಪ ಅಂಬರ್ ಹೃದಯ ಸಂಬಂಧಿ ಕಾಯಿಲೆಯಿಂದ ಮಂಗಳೂರಿನಲ್ಲಿ ನಿಧನರಾದರು. ಜು.15 ರಂದು ಮಂಗಳೂರಿನಲ್ಲಿ ನಿಧನರಾಗಿದ್ದಾರೆ....

ಮುಂದೆ ಓದಿ

ಗಾಯಕ ದಲೆರ್ ಮೆಹಂದಿಗೆ ಎರಡು ವರ್ಷ ಜೈಲು ಶಿಕ್ಷೆ

ಚಂಡೀಗಡ: ಅಕ್ರಮ ಮಾನವ ಸಾಗಾಣಿಕೆ ಪ್ರಕರಣವೊಂದರಲ್ಲಿ ಗಾಯಕ ದಲೆರ್ ಮೆಹಂದಿಗೆ ಎರಡು ವರ್ಷ ಜೈಲುಶಿಕ್ಷೆ ದೃಢಪಟ್ಟಿದೆ. 2003ರಲ್ಲಿ ದಾಖಲಾದ ಪ್ರಕರಣದಲ್ಲಿ ಟ್ರಯಲ್ ಕೋರ್ಟ್ ೨೦೧೮ರಲ್ಲಿ ದಲೆರ್ ಮೆಹಂದಿಯನ್ನು...

ಮುಂದೆ ಓದಿ

ನಟ, ಚಲನಚಿತ್ರ ನಿರ್ಮಾಪಕ ಪ್ರತಾಪ್ ಪೋಥೆನ್ ಇನ್ನಿಲ್ಲ

ಚೆನ್ನೈ: ನಟ, ಚಲನಚಿತ್ರ ನಿರ್ಮಾಪಕ ಪ್ರತಾಪ್ ಪೋಥೆನ್(70 ವರ್ಷ)  ಅವರು ಶುಕ್ರವಾರ ಚೆನ್ನೈನ ಕಿಲ್ಪಾಕ್‌ನಲ್ಲಿರುವ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸಾವಿಗೂ ಕೆಲವೇ ಗಂಟೆಗಳ ಮೊದಲು ನಟ...

ಮುಂದೆ ಓದಿ

ನಟ, ನಿರ್ಮಾಪಕ ವಿರೇಂದ್ರ ಬಾಬು ಬಂಧನ

ಬೆಂಗಳೂರು : ವಂಚನೆ ಪ್ರಕರಣ ಸಂಬಂಧ ನಟ, ನಿರ್ಮಾಪಕ ವಿರೇಂದ್ರ ಬಾಬು ಅವರನ್ನು ಬಂಧಿಸಲಾಗಿದೆ. ಬೆಂಗಳೂರಿನ ಕೊಡಿಗೇಹಳ್ಳಿ ಪೊಲೀಸರು ವಿರೇಂದ್ರ ಬಾಬು ಬಂಧಿಸಿದ್ದಾರೆ. ರಾಷ್ಟ್ರ ಜನಹಿತ ಪಕ್ಷ...

ಮುಂದೆ ಓದಿ

ಲಲಿತ್‌ ಮೋದಿ- ನಟಿ ಸುಷ್ಮಿತಾ ಸೇನ್ ಡೇಟಿಂಗ್‌..

ನವದೆಹಲಿ: ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ಟ್ವೀಟ್ ಮಾಡುವ ಮೂಲಕ ವಿಶ್ವಸುಂದರಿ ಸುಶ್ಮಿತಾ ಸೇನ್ ಜತೆಗೆ ಹೊಸ ಪ್ರೇಮ ಪ್ರಯಾಣ ಆರಂಭಿಸುವ ಸೂಚನೆ ನೀಡಿದ್ದಾರೆ. ನಾವೀಗ ಪ್ರವಾಸ ಮುಗಿಸಿ...

ಮುಂದೆ ಓದಿ

ಅಸಭ್ಯ ವರ್ತನೆ: ನಟ ಶ್ರೀಜಿತ್ ರವಿ ಬಂಧನ

ತಿರುವನಂತಪುರ: ಸಾರ್ವಜನಿಕವಾಗಿ ಬಾಲಕಿಯರ ಮುಂದೆ ಗುಪ್ತಾಂಗ ಪ್ರದರ್ಶನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಮಲಯಾಳಂ ನಟ ಶ್ರೀಜಿತ್ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಜುಲೈ 4ರಂದು ಅಯ್ಯಂತೊಳೆ ಎಸ್‌ಎನ್‌ ಪಾರ್ಕ್‌ನಲ್ಲಿ...

ಮುಂದೆ ಓದಿ

ನಿರ್ಮಾಪಕ ವಿಜಯ್ ಬಾಬು ಜಾಮೀನಿಗಿಲ್ಲ ತಡೆ

ತಿರುವನಂತಪುರಂ: ಮಲಯಾಳಂ ನಟ,  ನಿರ್ಮಾಪಕ ವಿಜಯ್ ಬಾಬು ಅವರಿಗೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕೇರಳ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಜೂನ್...

ಮುಂದೆ ಓದಿ

error: Content is protected !!