Wednesday, 1st December 2021

ಡೆಲ್ಲಿ ಚಲೋ: 6ನೇ ಸುತ್ತಿನ ಮಾತುಕತೆ ರದ್ದು, 14ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

ನವದೆಹಲಿ: ರೈತ ಸಂಘಟನೆಗಳೊಂದಿಗೆ ಬುಧವಾರ ನಡೆಸಬೇಕಿದ್ದ 6ನೇ ಸುತ್ತಿನ ಮಾತುಕತೆಯನ್ನು ಕೇಂದ್ರ ಸರ್ಕಾರ ರದ್ದು ಗೊಳಿಸಿದೆ. ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ನಡೆದ ಮಾತುಕತೆ ವಿಫಲವಾದ ನಂತರ ರೈತ ಮುಖಂಡರು ಮಾತುಕತೆಯಲ್ಲಿ ಭಾಗಿ ಯಾಗಲು ನಿರಾಕರಿಸಿದರು. ಹೀಗಾಗಿ, ಕೇಂದ್ರ ಸರ್ಕಾರ ರೈತ ಮುಖಂಡರೊಂದಿಗೆ ನಡೆಯಬೇಕಿದ್ದ 6ನೇ ಸುತ್ತಿನ ಸಭೆಯನ್ನು ರದ್ದುಗೊಳಿಸಲಾಗಿದೆ ಎಂದು ಕೇಂದ್ರ ಕೃಷಿ ಸಚಿವಾಲಯ ವಕ್ತಾರರು ತಿಳಿಸಿದ್ದಾರೆ ಸಭೆಯಲ್ಲಿ ಅಮಿತ್ ಶಾ ಅವರು ಮೂರೂ ವಿಧೇಯಕಗಳಿಗೆ ತಿದ್ದುಪಡಿ ಮಾಡುವ ಪ್ರಸ್ತಾವನೆಯನ್ನು ಮುಂದಿಟ್ಟರು. ಅದಕ್ಕೆ ರೈತ […]

ಮುಂದೆ ಓದಿ

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿ ಜಯಭೇರಿ

ಜೈಪುರ : ರಾಜಸ್ಥಾನದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ 1,718 ಸ್ಥಾನಗಳಲ್ಲಿ ಭರ್ಜರಿ ಜಯಭೇರಿ ಬಾರಿಸಿದ್ದು, ಸಿಎಂ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ....

ಮುಂದೆ ಓದಿ

ರಸ್ತೆಬದಿಯ ಬಾವಿಗೆ ಬಿದ್ದ ಕಾರು: ಆರು ಸಾವು, ಮೂವರಿಗೆ ಗಾಯ

ಭೋಪಾಲ್: ಪ್ರಯಾಣಿಸುತ್ತಿದ್ದ ಕಾರು ರಸ್ತೆಬದಿಯ ಬಾವಿಗೆ ಬಿದ್ದ ಪರಿಣಾಮ 6 ಮಂದಿ ಮೃತಪಟ್ಟು ಮೂವರು ಗಾಯ ಗೊಂಡರು. ಮಧ್ಯಪ್ರದೇಶದ ಛತರ್ಪುರ್ ಜಿಲ್ಲೆಯ ಮಹಾರಾಜಪುರ್ ಎಂಬಲ್ಲಿ ಘಟನೆ ನಡೆದಿದೆ. ಮದುವೆ...

ಮುಂದೆ ಓದಿ

ಪುಲ್ವಾಮಾದಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯ ಟಿಕನ್ ಪ್ರದೇಶದಲ್ಲಿ ಬುಧವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಅಪರಿಚಿತ ಭಯೋತ್ಪಾದಕರು ಹತ್ಯೆಗೊಂಡಿದ್ದಾರೆ. ಪುಲ್ವಾಮ ಜಿಲ್ಲೆಯ ಟಿಕನ್ ಪ್ರದೇಶದಲ್ಲಿ...

ಮುಂದೆ ಓದಿ

ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಅವಘಡ

ಅಹಮದಾಬಾದ್‌: ರಾಸಾಯನಿಕ ಕಾರ್ಖಾನೆಯಲ್ಲಿ ಬುಧವಾರ ಬೆಳಿಗ್ಗೆ ಬೆಂಕಿ ಅವಘಡ ಸಂಭವಿಸಿದ್ದು ಇದುವರೆಗೂ ಯಾವುದೇ ಪ್ರಾಣಹಾನಿಯಾದ ವರದಿಯಾಗಿಲ್ಲ. ವತ್ವಾ ಪ್ರದೇಶದಲ್ಲಿ  ಘಟನೆ ಸಂಭವಿಸಿದೆ. 20ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿಯನ್ನು...

ಮುಂದೆ ಓದಿ

ಪಂಜಾಬ್‌ ಮಾಜಿ ಮುಖ್ಯಮಂತ್ರಿಗೆ ಜನ್ಮದಿನದ ಶುಭ ಕೋರಿದ ಮೋದಿ

ನವದೆಹಲಿ: ಶಿರೋಮಣಿ ಅಕಾಲಿದಳದ ಮುಖಂಡ, ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ದೂರವಾಣಿ ಕರೆ ಮಾಡಿ 93ನೇ ಜನ್ಮದಿನದ ಶುಭಾಶಯ...

ಮುಂದೆ ಓದಿ

ದಿಢೀರನೆ ಅಸ್ವಸ್ಥರಾದ ಎಲ್ಲೂರಿನ 476 ಮಂದಿ ಗ್ರಾಮಸ್ಥರು

ವಿಜಯವಾಡ: ಆಂಧ್ರ ಪ್ರದೇಶದಲ್ಲಿ ಒಬ್ಬರು ಸಾವನ್ನಪ್ಪಿ ಬರೊಬ್ಬರಿ 476 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪಶ್ಚಿಮ ಗೋದಾವರಿಯ ಜಿಲ್ಲಾ ಕೇಂದ್ರ ಎಲೂರಿನಲ್ಲಿ ಈ ಘಟನೆ ನಡೆದಿದ್ದು, ಇಡೀ...

ಮುಂದೆ ಓದಿ

ರೈತರ ರಾಷ್ಟ್ರವ್ಯಾಪಿ ಭಾರತ್‌ ಬಂದ್‌’ಗೆ ಅಣ್ಣಾ ಹಜಾರೆ ಬೆಂಬಲ

ನವದೆಹಲಿ: ಕೇಂದ್ರದ ಕೃಷಿ ಮಸೂದೆ ರದ್ದುಗೊಳಿಸುವಂತೆ ಒತ್ತಾಯಿಸಿ ರೈತರು ನಡೆಸುತ್ತಿರುವ ರಾಷ್ಟ್ರವ್ಯಾಪಿ ಭಾರತ್‌ ಬಂದ್‌’ಗೆ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಬೆಂಬಲ ಸೂಚಿಸಿದ್ದಾರೆ. ಮಂಗಳವಾರ ಉಪವಾಸ ಸತ್ಯಾಗ್ರಹ...

ಮುಂದೆ ಓದಿ

ಅರವಿಂದ್ ಕೇಜ್ರಿವಾಲ್’ಗೆ ಗೃಹ ಬಂಧನ: ಆಪ್‌ ಆರೋಪ

ನವದೆಹಲಿ : ದೆಹಲಿ ಪೊಲೀಸರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರನ್ನು ಗೃಹ ಬಂಧನದಲ್ಲಿರಿಸಲಾಗಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿ ವಕ್ತಾರ ಭಾರದ್ವಾಜ್,...

ಮುಂದೆ ಓದಿ

’ಕೈ’ ತೊರೆದು ’ಕಮಲ’ ಹಿಡಿದ ನಟಿ ವಿಜಯಶಾಂತಿ

ನವದೆಹಲಿ: ಗೃಹ ಸಚಿವ ಅಮಿತ್​ ಶಾರನ್ನ ಭೇಟಿಯಾದ ಕೇವಲ ಒಂದು ದಿನದ ಬಳಿಕ ವಾರಾಂತ್ಯದಲ್ಲಿ ಕಾಂಗ್ರೆಸ್​ ಪಕ್ಷವನ್ನ ತೊರೆದಿದ್ದ ನಟಿ, ರಾಜಕಾರಣಿ ವಿಜಯಶಾಂತಿ ಸೋಮವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ. 54...

ಮುಂದೆ ಓದಿ