Tuesday, 23rd April 2024

ಹುಲ್ಲಿನ ಮನೆಗೆ ಬೆಂಕಿ: ಬಾಲಕಿ ಸಜೀವ ದಹನ

ಕೌಶಾಂಬಿ (ಯುಪಿ): ಕೌಶಾಂಬಿ ಬಳಿಯ ಬಹದ್ದೂರ್‍ಪುರ ಗ್ರಾಮದಲ್ಲಿ ದುಷ್ಕರ್ಮಿಗಳು ಮನೆಯ ಬೆಂಕಿ ಹಚ್ಚಿದ್ದರಿಂದ ಮೂರು ವರ್ಷದ ಬಾಲಕಿಯೊಬ್ಬಳು ಸಜೀವ ದಹನವಾಗಿ ದ್ದಾರೆ. ಬಹದ್ದೂರ್‍ಪುರ ಗ್ರಾಮದ ರಾಂಬಾಬು ಎಂಬವರ ಮೂರು ವರ್ಷದ ಮಗಳು ನಂದಿನಿ ಹುಲ್ಲಿನ ಛಾವಣಿಯ ಕೆಳಗೆ ಮಲಗಿದ್ದಳು. ಈ ವೇಳೆ ಯಾರೋ ಛಾವಣಿಗೆ ಬೆಂಕಿ ಹಚ್ಚಿ ದ್ದಾರೆ. ಹುಲ್ಲಿನ ಮನೆಯಾಗಿದ್ದರಿಂದ ಬೆಂಕಿ ಜ್ವಾಲೆ ಬೇಗನೆ ವ್ಯಾಪಿಸಿದೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಮರ್ ಬಹದ್ದೂರ್ ಸಿಂಗ್ ತಿಳಿಸಿದ್ದಾರೆ. ನೆರೆಹೊರೆಯವರು ಬೆಂಕಿ ನಂದಿಸಲು ಧಾವಿಸಿದರು ಆದರೆ […]

ಮುಂದೆ ಓದಿ

ಫೆ. 13ರಿಂದ 17ರ ವರೆಗೆ 14ನೇ ಏರೊ-ಇಂಡಿಯಾ ಪ್ರದರ್ಶನ

ನವದೆಹಲಿ: ಬೆಂಗಳೂರಿನಲ್ಲಿ ನಡೆಯಲಿರುವ ಏರೊ-ಇಂಡಿಯಾ ವೈಮಾನಿಕ ಪ್ರದರ್ಶನ ದಲ್ಲಿ, ಅಮೆರಿಕದ ಲಾಕ್‌ಹೀಡ್ ಮಾರ್ಟಿನ್ ಕಂಪನಿಯು ಎಫ್‌-21 ಯುದ್ಧ ವಿಮಾನ, ಎಸ್‌-92 ಬಹುಪಯೋಗಿ ಹೆಲಿಕಾಪ್ಟರ್‌, ಎಂಎಚ್‌ -60 ಆರ್‌...

ಮುಂದೆ ಓದಿ

ಭೀಕರ ರಸ್ತೆ ಅಪಘಾತ: ಕಾಂಗ್ರೆಸ್‌ನ ಮಾಜಿ ಶಾಸಕ ಸಾವು

ಒಡಿಶಾ: ಒಡಿಶಾದ ಜಾಜ್‌ಪುರ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾಂಗ್ರೆಸ್‌ನ ಮಾಜಿ ಶಾಸಕ ಅರ್ಜುನ್ ಚರಣ್ ದಾಸ್ ಮೃತಪಟ್ಟಿದ್ದಾರೆ. ಜಿಲ್ಲೆಯ ಖರಾಸ್ರೋಟಾ ಸೇತುವೆಯ ಮೇಲೆ ಈ...

ಮುಂದೆ ಓದಿ

113 ಹೊಸ ವೈರಸ್ ಸೋಂಕು ಪ್ರಕರಣ ಪತ್ತೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 113 ಹೊಸ ಕರೋನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,817ಕ್ಕೆ ಏರಿಕೆ ಯಾಗಿದೆ ಎಂದು...

ಮುಂದೆ ಓದಿ

ಐವರು ಹೊಸ ನ್ಯಾಯಮೂರ್ತಿಗಳ ನೇಮಕ

ನವದೆಹಲಿ: ಕೊಲಿಜಿಯಂ ಶಿಫಾರಸ್ಸು ಮಾಡಿದ್ದ ಐವರು ಹೊಸ ನ್ಯಾಯಮೂರ್ತಿಗಳ ನೇಮಕಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಹಿನ್ನಲೆಯಲ್ಲಿ ರಾಜಸ್ಥಾನ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಂಕಜ್ ಮಿತ್ತಲ್,...

ಮುಂದೆ ಓದಿ

ಕೂಲಿ ಕಾರ್ಮಿಕರ ಮೇಲೆ ಲಾರಿ ಹರಿದು, ಮಹಿಳೆಯರ ಸಾವು

ಶ್ರೀಕಾಕುಳಂ (ಆಂಧ್ರಪ್ರದೇಶ): ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಅಮದಲವಲ ಮಂಡಲದ ಮಂಡಾಡಿಯಲ್ಲಿ ಕೂಲಿ ಕಾರ್ಮಿಕರ ಮೇಲೆ ಲಾರಿ ಹರಿದಿದ್ದು, ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಡಾಡಿಯಲ್ಲಿ ವಿಜಯನಗರದಿಂದ ಕಾಶಿ...

ಮುಂದೆ ಓದಿ

ಕರ್ನಾಟಕ ಚುನಾವಣೆ: ಧರ್ಮೇಂದ್ರ ಪ್ರಧಾನ್ ಉಸ್ತುವಾರಿ, ಕೆ.ಅಣ್ಣಾಮಲೈ ಸಹ ಉಸ್ತುವಾರಿ

ನವದೆಹಲಿ: ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಬಿಜೆಪಿ ವರಿಷ್ಠ ಮಂಡಳಿ ಭರಿ ಕಸರತ್ತು ನಡೆಸುತ್ತಿದೆ. ಅನೇಕ ಪ್ರಯೋಗಗಳಿಗೂ ಮುಂದಾಗಿದೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ...

ಮುಂದೆ ಓದಿ

ಅಕ್ರಮ ಹಣ ವರ್ಗಾವಣೆ ಪ್ರಕರಣ: ರಾಗಾ ಆಪ್ತನ ವಿಚಾರಣೆ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಪ್ತ ಅಲಂಕಾರ್ ಸವಾಯಿ ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿ ಕಾರಿಗಳು ಮೂರು ದಿನಗಳ...

ಮುಂದೆ ಓದಿ

ರಾಜ್ಯಸಭಾ ಸಂಸದನಾದಾಗಿನಿಂದ ಉಷಾ ಸ್ಕೂಲ್ ಆಫ್ ಅಥ್ಲೆಟಿಕ್ಸ್ ಗುರಿಯಾಗಿಸಲಾಗುತ್ತಿದೆ: ಪಿ.ಟಿ.ಉಷಾ

ನವದೆಹಲಿ: ತಾವು ಸಂಸದರಾದಾಗಿನಿಂದಲೂ ತಮ್ಮನ್ನ ಟಾರ್ಗೇಟ್ ಮಾಡಲಾಗುತ್ತಿದೆ ಎಂದು ಭಾರತೀಯ ಒಲಿಂಪಿಕ್ ಸಂಸ್ಥೆ ಅಧ್ಯಕ್ಷೆ ಪಿ.ಟಿ.ಉಷಾ ಹೇಳಿದರು. ಕೇರಳದ ಕೋಯಿಕ್ಕೋಡ್’ನಲ್ಲಿರುವ ‘ಉಷಾ ಸ್ಕೂಲ್ ಆಫ್ ಅಥ್ಲೆಟಿಕ್ಸ್’ ಭೂಮಿಯಲ್ಲಿ...

ಮುಂದೆ ಓದಿ

ಮೊದಲ ಮಗುವಿನ ನಿರೀಕ್ಷೆಯಲ್ಲಿ ಟ್ರಾನ್ಸ್‌ಜೆಂಡರ್ ಪೋಷಕರು

ಕೋಯಿಕ್ಕೋಡ್: ಕೇರಳದ ಕೋಯಿಕ್ಕೋಡ್‌ನಲ್ಲಿ ಲಿಂಗ ಬದಲಿಸಿಕೊಂಡ ದಂಪತಿ ದೇಶದ ಮೊದಲ ಟ್ರಾನ್ಸ್‌ಜೆಂಡರ್ ಪೋಷಕರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಭಾರತದಲ್ಲಿ ಗರ್ಭಧಾರಣೆಯ ಮೂಲಕ ಗರ್ಭಿಣಿಯಾದ 23 ವರ್ಷದ ಟ್ರಾನ್ಸ್...

ಮುಂದೆ ಓದಿ

error: Content is protected !!