ಬಾಗಲಕೋಟೆ: ಲೈಗಿಂಕ ಅಲ್ಪಸಂಖ್ಯಾತರು ಸಮಾಜದಲ್ಲಿ ಗೌರವದಿಂದ ಜೀವನ ನಡೆಸುವಂತೆ ಮಾಡುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಶ್ರಮ ಚೇತನ-2022 ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾ ಯರ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ಹೇಳಿದರು. ಜಿಲ್ಲಾ ಪಂಚಾಯತ ನೂತನ ಸಭಾಭವನದಲ್ಲಿ ಜಿಲ್ಲಾ ಪಂಚಾಯತ ಅವತಿಯಿಂದ ಹಮ್ಮಿಕೊಂಡ ಶ್ರಮ ಚೇತನ-2022 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶ್ರಮ ಚೇತನ ಕಾರ್ಯಕ್ರಮದ ಮೂಲಕ ಲೈಂಗಿಕ ಅಲ್ಪಸಂಖ್ಯಾರಲ್ಲಿ ಜಾಗೃತಿ ಮೂಡಿಸಿ ಅವರನ್ನು ಮುಖ್ಯವಾಹಿನಿಗೆ ತರುವ ಕೆಲಸ […]
ಬಾಗಲಕೋಟೆ: ಪ್ರಧಾನಿ ಮೋದಿಯಿಂದ ಪ್ರಶಂಸೆಗೆ ಒಳಗಾಗಿದ್ದ ಶ್ವಾನ ಪ್ರಧಾನಿ ಭದ್ರತೆ ಒದಗಿಸುವ ವಿಶೇಷ ಭದ್ರತಾ ಪಡೆಗೆ ಸೇರ್ಪಡೆಯಾಗಿದೆ. ಈ ಮೂಲಕ ಭಾರತೀಯ ಸೇನೆ, ಐಟಿಬಿಪಿ, ಪೊಲೀಸ್ ಇಲಾಖೆ...
ಬಾಗಲಕೋಟೆ: ದಾವಣಗೆರೆಯಲ್ಲಿ ಬುಧವಾರ ನಡೆಯಲಿರುವ ಸಿದ್ದರಾಮೋತ್ಸವಕ್ಕೆ ಹೊರಟಿದ್ದ ವಾಹನ ಅಪಘಾತಕ್ಕೀಡಾಗಿ ಒಬ್ಬ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ಅಪಘಾತ ಸಂಭವಿಸಿದೆ. ಸಿದ್ಧರಾಮೋತ್ಸವಕ್ಕಾಗಿ ದಾವಣಗೆರೆಗೆ ತೆರಳುತ್ತಿದ್ದ ಕ್ರೂಸರ್...
ಬಾಗಲಕೋಟೆ: ಚಿತ್ತೂರು ಬಳಿ ಅಪಘಾತದಲ್ಲಿ ಕಾನ್ಸ್ಟೇಬಲ್ ಅನಿಲ್ ಮೃತಪಟ್ಟಿದ್ದು, ಜಮಖಂಡಿಯ ಚಿಕ್ಕಲಕಿಯಲ್ಲಿ ಸರ್ಕಾರಿ ಗೌರವದೊಂದಿಗೆ ಸಂಸ್ಕಾರ ಮಾಡಲಾಗಿದೆ. ಬಾಗಲಕೋಟೆಯ ಜನರು ಕಾನ್ಸ್ಟೇಬಲ್ ಬೀಳ್ಕೊಟ್ಟರು. ಮಂಗಳವಾರ ಗ್ರಾಮಕ್ಕೆ ಅನಿಲ್ ಮುಳಿಕ್...
ಬಾಗಲಕೋಟೆ: ಮಾನವೀಯತೆ ದೃಷ್ಟಿಯಿಂದ ಹಣ ನೀಡಲಾಗಿತ್ತು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಕುಳಗೇರಿ ಕ್ರಾಸ್ ಘಟನೆಯಲ್ಲಿ ಗಾಯಾಳುಗಳಿಗೆ ನೀಡಿದ್ದ ಹಣವನ್ನು ಸಿದ್ದರಾಮಯ್ಯ ಅವರ ವಾಹನದತ್ತ...
ಬಾಗಲಕೋಟೆ: ಅಸ್ಸಾಂನಲ್ಲಿ ಸಿಡಿಲು ಬಡಿದು ಕರ್ನಾಟಕದ ಬಾಗಲಕೋಟೆ ತಾಲೂಕಿನ ಶಿರೂರು ಗ್ರಾಮದ ಬಿಎಸ್ ಎಫ್ ಯೋಧ ಹುತಾತ್ಮರಾಗಿದ್ದಾರೆ. ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ರಾತ್ರಿ ಸುಮಾರಿಗೆ ಸಿಡಿಲು ಬಡಿದು...
ಬಾಗಲಕೋಟೆ: ಹಿಜಾಬ್ V/s ಕೇಸರಿ ಶಾಲು ವಿವಾದ ಕ್ರಮೇಣವಾಗಿ ಇಡೀ ರಾಜ್ಯಕ್ಕೆ ವ್ಯಾಪಿಸುತ್ತಿದೆ. ಬಾಗಲ ಕೋಟೆ ಜಿಲ್ಲೆ ರಬಕವಿ ಬನಹಟ್ಟಿ ಪಟ್ಟಣದ ಪಿಯು ಕಾಲೇಜಿನ ಮೇಲೆ ಕಲ್ಲುತೂರಾಟ...
ಬಾಗಲಕೋಟೆ: ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ (82 ವರ್ಷ) ಅವರು ಶನಿವಾರ ಹೃದಯಾಘಾತದಿಂದ ನಿಧನರಾದರು. ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕನ್ನಡದ ಕಬೀರ ಎಂದೇ...
ಬಾಗಲಕೋಟೆ: ಮಾಜಿ ಸಂಸದ ಎಚ್.ಬಿ. ಪಾಟೀಲ (80 ) ಅವರು ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಪಾಟೀಲ ಅವರನ್ನ ಬಾಗಲಕೋಟೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸ ಲಾಗಿತ್ತಾದರೂ ಚಿಕಿತ್ಸೆ...
ಬಾಗಲಕೋಟೆ: ಕಾಂಗ್ರೆಸ್ ಪಕ್ಷ ಕೈಗೊಂಡಿರುವ ಪಾದಯಾತ್ರೆಯ ಹಿಂದೆ ರಾಜ್ಯದ ಜನರ ಹಿತದೃಷ್ಟಿ (ಮೇಕೆದಾಟು ಯೋಜನೆ) ಬದಲಿಗೆ ನಾಯಕತ್ವದ ಪೈಪೋಟಿಗೆ ಅದು ವೇದಿಕೆಯಾಗಿದೆ ಎಂದು ಜಲ ಸಂಪನ್ಮೂಲ ಸಚಿವ...