Tuesday, 20th February 2024

‘ಕನ್ನಡದ ಕಬೀರ’ ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ನಿಧನ

ಬಾಗಲಕೋಟೆ: ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ (82 ವರ್ಷ) ಅವರು ಶನಿವಾರ ಹೃದಯಾಘಾತದಿಂದ ನಿಧನರಾದರು. ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕನ್ನಡದ ಕಬೀರ ಎಂದೇ ಹೆಸರಾಗಿದ್ದರು. ತಾವು ಹೋದ ಕಡೆಯಲೆಲ್ಲ ಭಾವೈಕ್ಯತೆಯ ಸಂದೇಶ ಸಾರುತ್ತಿದ್ದರು. ಕುರಾನ್, ಬೈಬಲ್, ಭಗದ್ಗೀತೆ ಹಾಗೂ ಶರಣರ ತತ್ವಗಳ ಅಧ್ಯಯನ ಮಾಡಿದ್ದರು. ಪ್ರವಚನ, ಗೀತೆಗಳ ಮೂಲಕ ಜನರಲ್ಲಿ ಸಮಾನತೆ, ಧರ್ಮ ಸಹಿಷ್ಠುತೆ ಪಾಠವನ್ನು ಮಾಡುತ್ತಿದ್ದರು. ಇವರ ಸೇವೆಯನ್ನು ಮೆಚ್ಚಿ ಕೇಂದ್ರ ಸರ್ಕಾರ 2018ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಕನ್ನಡನಾಡು […]

ಮುಂದೆ ಓದಿ

ಸ್ವಗ್ರಾಮದಲ್ಲಿ ಮಾಜಿ ಸಂಸದ ಎಚ್​.ಬಿ. ಪಾಟೀಲ ಅಂತ್ಯ ಸಂಸ್ಕಾರ

ಬಾಗಲಕೋಟೆ: ಮಾಜಿ ಸಂಸದ ಎಚ್​.ಬಿ. ಪಾಟೀಲ (80 ) ಅವರು ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಪಾಟೀಲ ಅವರನ್ನ ಬಾಗಲಕೋಟೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸ ಲಾಗಿತ್ತಾದರೂ ಚಿಕಿತ್ಸೆ...

ಮುಂದೆ ಓದಿ

ನಾಯಕತ್ವದ ಪೈಪೋಟಿಗೆ ಪಾದಯಾತ್ರೆ ವೇದಿಕೆಯಾಗಿದೆ: ಕಾರಜೋಳ ಲೇವಡಿ

ಬಾಗಲಕೋಟೆ: ಕಾಂಗ್ರೆಸ್ ಪಕ್ಷ ಕೈಗೊಂಡಿರುವ ಪಾದಯಾತ್ರೆಯ ಹಿಂದೆ ರಾಜ್ಯದ ಜನರ ಹಿತದೃಷ್ಟಿ (ಮೇಕೆದಾಟು ಯೋಜನೆ) ಬದಲಿಗೆ ನಾಯಕತ್ವದ ಪೈಪೋಟಿಗೆ ಅದು ವೇದಿಕೆಯಾಗಿದೆ ಎಂದು ಜಲ ಸಂಪನ್ಮೂಲ ಸಚಿವ...

ಮುಂದೆ ಓದಿ

’ಬೆಟ್ಟದ ಹುಲಿ’ ಹೆಸರುವಾಸಿ ಟಗರು ಸಾವು

ಬಾಗಲಕೋಟೆ: ಪ್ರಶಸ್ತಿಗಳ ರಾಜ, ಬೆಟ್ಟದ ಹುಲಿ ಎಂದೇ ಹೆಸರುವಾಸಿಯಾದ ಟಗರು ಮೃತಪಟ್ಟಿದೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಕಲಹಳ್ಳಿಯ ಪಾಂಡು ಗಣಿಗೆ ಸೇರಿದ ಈ ಟಗರು ಅನಾರೋಗ್ಯ...

ಮುಂದೆ ಓದಿ

ವಿನಾಕಾರಣ ಸಂಘಟನೆಯನ್ನು ಚರ್ಚೆಗೆ ಎಳೆಯಬೇಡಿ: ಕುಮಾರಸ್ವಾಮಿಗೆ ಕಾರಜೋಳ ಎಚ್ಚರಿಕೆ

ಬಾಗಲಕೋಟೆ: ಜೆಡಿಎಸ್ ಆಗಲಿ ಬೇರೆಯವರಾಗಲಿ ಚುನಾವಣೆಯಲ್ಲಿ ಎದುರಿಸಬೇಕಿರುವುದು ಬಿಜೆಪಿ ಯನ್ನ ಹೊರತು ಆರ್‌ಎಸ್‌ಎಸ್‌ ಅಲ್ಲ. ವಿನಾಕಾರಣ ಸಂಘಟನೆಯನ್ನು ಚರ್ಚೆಗೆ ಎಳೆಯಬೇಡಿ ಎಂದು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರಿಗೆ...

ಮುಂದೆ ಓದಿ

ಉಕ್ಕಿ ಹರಿದ ಘಟಪ್ರಭಾ, ಮಲಪ್ರಭಾ ನದಿ: ನಡುಗಡ್ಡೆಯಾಗಿ ಬದಲಾದ ನಂದಗಾಂವ ಗ್ರಾಮ

ಬಾಗಲಕೋಟೆ : ಮಳೆ ಕಡಿಮೆ ಆದರೂ ಹಿಡಕಲ್ ಹಾಗೂ ನವಿಲುತೀರ್ಥ ಜಲಾಶಯಗಳಿಂದ ನೀರು ಹರಿಯಬಿಟ್ಟಿರುವುದರಿಂದ ಭಾನುವಾರವೂ ಘಟಪ್ರಭಾ ಹಾಗೂ ಮಲಪ್ರಭಾ ನದಿಗಳು ಉಕ್ಕಿ ಹರಿಯುತ್ತಿವೆ. ಘಟಪ್ರಭಾ ನದಿಗೆ...

ಮುಂದೆ ಓದಿ

ಜಿಲ್ಲಾ ಕೇಂದ್ರ ಕಾರಾಗೃಹ: 39 ಕೈದಿಗಳು, ಒಬ್ಬ ಸಿಬ್ಬಂದಿಗೆ ಕೋವಿಡ್ ಸೋಂಕು

ಬಾಗಲಕೋಟೆ: ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ 39 ಕೈದಿಗಳು ಹಾಗೂ ಸಿಬ್ಬಂದಿಯೊಬ್ಬರಿಗೆ ಸೋಮವಾರ ಕೋವಿಡ್ ಸೋಂಕು ದೃಢಪಟ್ಟಿದೆ. ಕಾರಾಗೃಹದಲ್ಲಿ 9 ಮಹಿಳೆಯರು ಸೇರಿದಂತೆ, 164 ಮಂದಿ ಕೈದಿಗಳು ಇದ್ದಾರೆ....

ಮುಂದೆ ಓದಿ

ಮೃತ ಚಾಲಕನ ಕುಟುಂಬಕ್ಕೆ ಸಾಂತ್ವನ: ಪರಿಹಾರ ಚೆಕ್‌ ವಿತರಣೆ

ಬಾಗಲಕೋಟ : ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೃಷ್ಣಾ ಬಾಜಪೇಯಿ ರವರು ಜಮಖಂಡಿಯಲ್ಲಿ ರುವ ಮೃತ ಚಾಲಕ ಜಮಖಂಡಿ ಘಟಕದ ಚಾಲಕ ನಬೀದ ರಸುಲ್...

ಮುಂದೆ ಓದಿ

ನೋಟೀಸ್’ಗೂ ಲವ್ ಲೆಟರ್’ಗೂ ವ್ಯತ್ಯಾಸ ತಿಳಿಯದವರಿಗೆ ಏನು ಹೇಳಲಿ: ನಳಿನ್‌ ತಿರುಗೇಟು

ಬಾಗಲಕೋಟೆ: ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ನೋಟೀಸ್ ಗೂ ಲವ್ ಲೆಟರ್ ಗೂ ವ್ಯತ್ಯಾಸ ಗೊತ್ತಿಲ್ಲದವರ ಬಗ್ಗೆ ಏನು ಹೇಳುವುದು ಎಂದು ಗುಡುಗಿದ್ದಾರೆ. ಬಿಜೆಪಿ ಹೈಕಮಾಂಡ್ ನೀಡಿದ...

ಮುಂದೆ ಓದಿ

#corona
ಬಾಗಲಕೋಟೆ: ಕುಟುಂಬದ 9 ಜನರಿಗೆ ಸೋಂಕು ದೃಢ

ಬಾಗಲಕೋಟೆ : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಬಾಗಲಕೋಟೆಯಲ್ಲಿ ಒಂದೇ ಕುಟುಂಬದ 9 ಜನರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಜಿಲ್ಲೆಯ ಮಾರವಾಡಿ ಗಲ್ಲಿಯಲ್ಲಿರುವ ಉದ್ಯಮಿ...

ಮುಂದೆ ಓದಿ

error: Content is protected !!