ಕೋಲಾರ: ‘ನೊವೆಲ್ ಕರೋನಾ ವೈರಸ್ 2019’ (ಸಾಂಕ್ರಾಮಿಕ ರೋಗ) ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಲಾಕ್‍ಡೌನ್ ಚಾಲ್ತಿಯಲ್ಲಿದ್ದು ಕರ್ನಾಟಕ ಸರ್ಕಾರದ ಆದೇಶ ಮತ್ತು ಮಾರ್ಗಸೂಚಿಗಳ ಅನ್ವಯ ಹಸಿರು ವಲಯದಲ್ಲಿರುವ ಕೋಲಾರ ಜಿಲ್ಲೆಯಲ್ಲಿ ದಿ:29/04/2020 ರಿಂದ 03/05/2020 ಅಥವಾ ಮುಂದಿನ ಆದೇಶದವರೆಗೆ ಈ ಕೆಳಕಂಡ ಚಟುವಟಿಕೆಗಳಿಗೆ ವಿನಾಯತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಸಿ.ಸತ್ಯಭಾಮ ಅವರು ತಿಳಿಸಿದ್ದಾರೆ. ನಗರ, ಪುರಸಭಾ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಈ ಕೆಳಕಂಡ ವ್ಯವಹಾರಗಳಿಗೆ ತೆರೆಯಲು ಅನುಮತಿ ನೀಡಲಾಗಿದೆ. ನಗರ ಮತ್ತು ಪುರಸಭಾ […]
ಕೋಲಾರ: ಜಿಲ್ಲೆಯಲ್ಲಿ ಎರಡು ದಿನದ ಹಿಂದೆ ಬಿದ್ದ ಆಲಿಕಲ್ಲು ಮಳೆಯಿಂದ 500 ಹೆಕ್ಟೇರ್ ಪ್ರದೇಶದಲ್ಲಿನ ಟಮೋಟೊ, ಮಾವು, ಸೌತೆಕಾಯಿ ಬೆಳೆಗಳು ನಾಶವಾಗಿದ್ದು, ಇವುಗಳಿಗೆ ಪರಿಹಾರ ನೀಡಲು ಸರ್ಕಾರಕ್ಕೆ...
ಇಡೀ ರಾಜ್ಯದಲ್ಲಿ ಮೈಸೂರು ದಸರಾ ಜಂಬೂ ಸವಾರಿಯಂತೆ ಆನೇಕಲ್ ಜಂಬೂ ಸವಾರಿಯನ್ನು ತೊಗಟವೀರ ಮಹಾಸಂಘ ನಡೆಸಿಕೊಂಡು ಬರುತ್ತಿದೆ ಎಂದು ಶಾಸಕ ಬಿ.ಶಿವಣ್ಣ ತಿಳಿಸಿದರು . ದಸರಾ ಪ್ರಯುಕ್ತ...
ತಾಲೂಕಿನಲ್ಲಿ ಅಂತರ್ಜಲ ಬತ್ತಿಹೋಗಿದ್ದು, ನೀರಿನ ಮೂಲಗಳು ಇಲ್ಲದಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆೆಯಲ್ಲಿ ಜ್ವಲಂತ ಸಮಸ್ಯೆೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ದೃಷ್ಟಿಿಯಿಂದ ನೀಲಗಿರಿ ಹಾಗೂ ಕೆರೆ ಅಭಿವೃದ್ದಿ ಕಾಮಗಾರಿಗಳನ್ನು...