Monday, 20th May 2024

ಯಡಿಯೂರಪ್ಪ ಅವರೇ ಸಂಬಳ ಕೊಡಿ ಇಲ್ಲ, ಪ್ರಾಣ ಬಿಡಲು ಅನುಮತಿ ಕೊಡಿ: ಅತಿಥಿ ಉಪನ್ಯಾಸಕರ ಅಳಲು

ಬೆಂಗಳೂರು: ಲಾಕ್‌ಡೌನ್ ಪ್ರಾರಂಭ ಆದಾಗಿನಿಂದ ನಯಾ ಪೈಸೆ ಸಂಬಳ ಕೊಡದೆ ರಾಜ್ಯ ಬಿಜೆಪಿ ಸರ್ಕಾರ ಅತಿಥಿ ಉಪನ್ಯಾಸಕ ರನ್ನು ಉಪವಾಸ ಕೆಡವಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ನಮ್ಮ ಸಂಬಳ ಕೊಡಿ ಇಲ್ಲ ಪ್ರಾಣ ಬಿಡಲು ಅನುಮತಿ ಕೊಡಿ ಎಂದು ಅತಿಥಿ ಉಪನ್ಯಾಸಕ ಚನ್ನಬಸಪ್ಪ ರೇವಡಿ ಆಕ್ರೋಶ ವ್ಯಕ್ತಪಡಿಸಿದರು. ಶುಕ್ರವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಸರಿಯಾಗಿ ಸಂಬಳ ಸಿಗದೆ 23 ಜನ ಉಪನ್ಯಾಸಕರು ಜೀವ ಬಿಟ್ಟಿದ್ದಾರೆ, ನಿಮಗೆ ಇನ್ನೆಷ್ಟು ಜೀವ ಬೇಕು ಎಂದು ಪ್ರಶ್ನಿಸಿದರು. ಅನೇಕ ವರ್ಷಗಳಿಂದ ಕೇವಲ 10 […]

ಮುಂದೆ ಓದಿ

ಡಿಸೆಂಬರ್ 5 ರಂದು ಕರ್ನಾಟಕ ಬಂದ್ 

ಬೆಂಗಳೂರು : ರಾಜ್ಯ ಸರ್ಕಾರವು ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಡಿಸೆಂಬರ್ 5 ರಂದು ಕನ್ನಡ ಪರ  ಸಂಘಟನೆಗಳಿಂದ ಕರ್ನಾಟಕ ಬಂದ್ ಗೆ ಕರೆ ನೀಡಿವೆ. ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳ ಒಕ್ಕೂಟ ನಡೆಸಿದ ಪೂರ್ವಭಾವಿ ಸಭೆಯಲ್ಲಿ ಕರ್ನಾಟಕ ಬಂದ್ ಗೆ ಬೆಂಬಲ...

ಮುಂದೆ ಓದಿ

ಮಗು ಮಾರಾಟ ಮಾಡಿದ್ದ ಮಹಿಳೆ ಬಂಧನ

ಬೆಂಗಳೂರು: ವಾಣಿವಿಲಾಸ್ ಆಸ್ಪತ್ರೆಯಲ್ಲಿ ಮಗು ಕಳ್ಳತನ ಪ್ರಕರಣ ಈಗ ಸುಖಾಂತ್ಯ ಕಂಡಿದೆ. ಕುಮಾರಸ್ವಾಮಿ ಲೇಔಟ್’ನಲ್ಲಿ ಮಗು ಮಾರಾಟ ಮಾಡಿದ್ದ ಮಹಿಳೆರ ಹಾಗೂ ಇದಕ್ಕೆ ಸಹಕರಿಸಿದ್ದ ಮತ್ತಿಬ್ಬರನ್ನು ಬಂಧಿಸಿದ್ದಾರೆ....

ಮುಂದೆ ಓದಿ

ನ.20ರಂದು ಪೊಲೀಸ್ ಆಯುಕ್ತ ಕಮಲ್‍ಪಂತ್ ಜನಸಂಪರ್ಕ ಸಭೆ

ಬೆಂಗಳೂರು: ನಗರ ಪೊಲೀಸ್ ಆಯುಕ್ತ ಕಮಲ್‍ಪಂತ್ ಅವರು ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ನೀಡಿದ್ದ ಭರವಸೆ ಯಂತೆ ಮಾಸಿಕ ಜನಸಂಪರ್ಕ ಸಭೆ ನಡೆಸಲು ಮುಂದಾಗಿದ್ದಾರೆ. ತಿಂಗಳ ನಾಲ್ಕನೇ ಶನಿವಾರದ...

ಮುಂದೆ ಓದಿ

ದರ ಹೆಚ್ಚಳದ ವಿರುದ್ಧ ಆಮ್ ಆದ್ಮಿ ಪಕ್ಷ ಪ್ರತಿಭಟನೆ

*ವಿದ್ಯುತ್ ಬಿಲ್ ಕಡಿಮೆ ಮಾಡಿ- ಖುರ್ಚಿ ಖಾಲಿ ಮಾಡಿ: ಆಮ್ ಆದ್ಮಿ ಪಕ್ಷ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ ಆಗ್ರಹ ಬೆಂಗಳೂರು: ಇಡೀ ದೇಶಕ್ಕೆ ಮಾದರಿಯಾದ ಕೇಜ್ರಿವಾಲ್‌...

ಮುಂದೆ ಓದಿ

ಪ್ರಶಾಂತ್ ಸಂಬರ್ಗಿಗೆ ಎಸಿಎಂಎಂ ಕೋರ್ಟ್ ಸಮನ್ಸ್

ಬೆಂಗಳೂರು : ಪ್ರಶಾಂತ್ ಸಂಬರ್ಗಿ ವಿರುದ್ಧ ಮಾನನಷ್ಟ ಮೊಕದ್ದಮೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ. ಜನವರಿ 21...

ಮುಂದೆ ಓದಿ

ಬೆಂಗಳೂರು ತಂತ್ರಜ್ಞಾನ ಮೇಳ-2020 ಇಂದು ಉದ್ಘಾಟನೆ

ಬೆಂಗಳೂರು: ಕೋವಿಡ್ ಸವಾಲಿನ ನಡುವೆ ವರ್ಚ್ಯುಯಲ್ ಆಗಿ ನಡೆಯಲಿರುವ ಭಾರತದ ಮಹತ್ವದ ತಾಂತ್ರಿಕ ಕಾರ್ಯಕ್ರಮ ‘ಬೆಂಗಳೂರು ತಂತ್ರಜ್ಞಾನ ಮೇಳ-2020 (ಬಿಟಿಎಸ್-2020)’ ವನ್ನು ಬೆಳಿಗ್ಗೆ 11ಗಂಟೆಗೆ ವಿಡಿಯೋ ಕಾನ್ಫರೆನ್ಸ್​​ ಮೂಲಕ...

ಮುಂದೆ ಓದಿ

ಬಸವನಗುಡಿ ಕಡಲೆಕಾಯಿ ಪರಿಷೆಗೆ ಬ್ರೇಕ್ ?

ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಕಡಲೆಕಾಯಿ ಪರಿಷೆಗೆ ಬ್ರೇಕ್ ಹಾಕಲಾಗಿದೆ. ಬಸವನಗುಡಿಯ ದೊಡ್ಡಗಣಪತಿ ದೇವಸ್ಥಾನದ ಆಡಳಿತ ಮಂಡಳಿ ಬುಧವಾರ ಸಭೆ ಸೇರಿ, ಈ ನಿರ್ಣಯ ಕೈಗೊಂಡಿದೆ.  ಈ ನಿಟ್ಟಿನಲ್ಲಿ ಯಾವುದೇ ಅಂಗಡಿಗಳನ್ನು...

ಮುಂದೆ ಓದಿ

ಜಿ20 ಗ್ಲೋಬಲ್ ಸ್ಮಾರ್ಟ್ ಸಿಟಿ ಅಲಯನ್ಸ್: ಬೆಂಗಳೂರು ಆಯ್ಕೆ

ಬೆಂಗಳೂರು: ಆಧುನಿಕ ತಂತ್ರಜ್ಞಾನದ ಮೂಲಕ ರಸ್ತೆ ಪ್ರಯಾಣವನ್ನು ಸುರಕ್ಷಿತಗೊಳಿಸುವ ಜಾಗತಿಕ ಮಟ್ಟದ ಯೋಜನೆಗೆ ಬೆಂಗಳೂರು, ಹೈದರಾಬಾದ್, ಇಂದೋರ್, ಫರೀದಾಬಾದನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ ಜಗತ್ತಿನ 36 ನಗರಗಳ...

ಮುಂದೆ ಓದಿ

ನಾಮಪತ್ರ ಸಲ್ಲಿಸಿದ ಬಿಜೆಪಿ ಪಕ್ಷದ ಅಭ್ಯರ್ಥಿ ಕೆ.ನಾರಾಯಣ್

ಬೆಂಗಳೂರು : ಇತ್ತೀಚಿಗೆ ನಿಧನರಾದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರಿಂದ ತೆರವಾದ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಕೆ.ನಾರಾಯಣ್ ಅವರು ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ...

ಮುಂದೆ ಓದಿ

error: Content is protected !!