Sunday, 19th May 2024

ಖಂಡ್ರೆಗೆ ಐದು ಲಕ್ಷ ರೂಪಾಯಿ ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು: ತಕರಾರು ಅರ್ಜಿ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಖಂಡ್ರೆಗೆ ಐದು ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಖಂಡ್ರ ವಿರುದ್ದ ಆಸ್ತಿ ವಿವರ ಸಲ್ಲಿಸದ ಆರೋಪವಿದ್ದು, ಡಿ.ಕೆ.ಸಿದ್ರಾಮ ಎಂಬುವರು ಸಲ್ಲಿಸಿದ್ದ ಅರ್ಜಿ ಸಲ್ಲಿಸಿದ್ದರು. ಈ ಕುರಿತು ವಿಚಾರಣೆಗೆ ಹಾಜರಾಗಲು ಕೋರ್ಟ್‌ ನೋಟಿಸ್ ನೀಡಿದ್ದರೂ, ಈಶ್ವರ್‌ ಖಂಡ್ರೆ ಗೈರು ಹಾಜರಾಗಿದ್ದರು. ದಂಡದ ಮೊತ್ತವನ್ನು ಸಿಎಂ ಕೋವಿಡ್ ನಿಧಿಗೆ ದಂಡ ಪಾವತಿಸಲು ಕೋರ್ಟ್‌ ಸೂಚಿಸಿದೆ.

ಮುಂದೆ ಓದಿ

ಬಿಜೆಪಿ ಅಭ್ಯರ್ಥಿ ಡಾ.ಕೆ.ನಾರಾಯಣ ಇಂದು ನಾಮಪತ್ರ ಸಲ್ಲಿಕೆ

ಬೆಂಗಳೂರು : ಅಶೋಕ್ ಗಸ್ತಿ ನಿಧನದಿಂದ ತೆರವಾಗಿದ್ದ ರಾಜ್ಯ ಸಭೆಯ ಒಂದು ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಡಾ.ಕೆ.ನಾರಾ ಯಣ ಅವರ ಹೆಸರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿತ್ತು. ಇಂತಹ...

ಮುಂದೆ ಓದಿ

ಮಾರ್ಷಲ್‌ಗಳನ್ನು ಮೂಲ ಕರ್ತವ್ಯಕ್ಕೆ ನಿಯೋಜಿಸಿ: ಆಪ್ ಪಕ್ಷದ ಜನನಿ ಆಗ್ರಹ

ಹೆಚ್ಚುತ್ತಿರುವ ಕಸದ ರಾಶಿಗಳು- ಹಂದಿಗಳ ಗೂಡಾಗುತ್ತಿರುವ ಬೆಂಗಳೂರು ನಗರ  ಬೆಂಗಳೂರು: ಕಸದ ಬ್ಲಾಕ್ ಸ್ಪಾಟ್‌ಗಳು ಹೆಚ್ಚುತ್ತಿದ್ದು, ಬಿಬಿಎಂಪಿ ನೇಮಕ ಮಾಡಿಕೊಂಡಿರುವ ಮಾರ್ಷಲ್‌ಗಳನ್ನು ಮೂಲ ಕರ್ತವ್ಯಕ್ಕೆ ಮರು ನಿಯೋಜಿಸಬೇಕು ಎಂದು...

ಮುಂದೆ ಓದಿ

ಪ್ರಧಾನಿ ನರೇಂದ್ರ ಮೋದಿಯವರಿಂದ ನಾಳೆ ಬೆಂಗಳೂರು ಟೆಕ್ ಶೃಂಗಸಭೆ ಉದ್ಘಾಟನೆ

ಬೆಂಗಳೂರು: ಬೆಂಗಳೂರು ಟೆಕ್ ಶೃಂಗಸಭೆ – 2020 ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ನ.19 ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ. ಶೃಂಗಸಭೆ ಮೂರು ದಿನಗಳ...

ಮುಂದೆ ಓದಿ

ಬಂದ್‌ ಕರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ

ಬೆಂಗಳೂರು : ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಡಿ.5 ರಂದು ಕನ್ನಡ ಪರ ಸಂಘಟನೆಗಳು ನೀಡಿರುವ ಬಂದ್‌ ಕರೆಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ...

ಮುಂದೆ ಓದಿ

ವಿಜಯನಗರ ಜಿಲ್ಲೆ ಸ್ಥಾಪನೆಗೆ ಅನೌಪಚಾರಿಕ ಒಪ್ಪಿಗೆ

ಬೆಂಗಳೂರು : ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ 31 ನೇ ಜಿಲ್ಲೆಯಾಗಿ ವಿಜಯನಗರ ಜಿಲ್ಲೆ ಸ್ಥಾಪನೆಗೆ ಅನುಮೋದನೆ ನೀಡಲಾಗುವುದು ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ. ಸಚಿವ...

ಮುಂದೆ ಓದಿ

ಡಿ.7 ರಿಂದ ಬೆಂಗಳೂರಿನಲ್ಲಿ ಚಳಿಗಾಲದ ಅಧಿವೇಶನ

ಬೆಂಗಳೂರು: ಚಳಿಗಾಲದ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದ್ದು ಡಿ.7 ರಿಂದ 15ರ ವರೆಗೆ ಅಧಿವೇಶನ ನಡೆಯಲಿದೆ ಎಂದು ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ ಹೇಳಿದ್ದಾರೆ. ಈ ಬಾರಿ ಅಧಿವೇಶನವನ್ನು ಬೆಳಗಾವಿಯ ಬದಲಾಗಿ...

ಮುಂದೆ ಓದಿ

ಮುಖ್ಯಮಂತ್ರಿ ಬಿಎಸ್‌ವೈ ಇಂದು ದಿಲ್ಲಿ ಪ್ರವಾಸ

ಬೆಂಗಳೂರು: ಮುಖ್ಯಮಂತ್ರಿ ಬಿಎಸ್‌ವೈ ಅವರು ಬುಧವಾರ ದಿಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಬುಧವಾರ ಬೆಳಗ್ಗೆ 10.30ಕ್ಕೆ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಬೆಳಗ್ಗೆ 11.30ಕ್ಕೆ ಎಚ್‌ಎಎಲ್‌ ವಿಮಾನ ನಿಲ್ದಾಣದಿಂದ...

ಮುಂದೆ ಓದಿ

ಮತ್ತೊಮ್ಮೆ ಗುಂಡಿನ ಮೊರೆತ: ರೌಡಿಶೀಟರ್ ಬೋಂಡ ಮಂಜನ ಮೇಲೆ ಫೈರಿಂಗ್

ಬೆಂಗಳೂರು: ರಾಜಧಾನಿಯಲ್ಲಿ ಮತ್ತೊಮ್ಮೆ ಗುಂಡಿನ ಮೊರೆತ ಕೇಳಿಸಿದೆ. ನಾರಾಯಣ ನಗರದ ಡಬಲ್ ರೋಡ್ ನಲ್ಲಿ ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಮಂಜ ಅಲಿಯಾಸ್ ಬೋಂಡ ಮಂಜನ...

ಮುಂದೆ ಓದಿ

ಟಿಕೆಟ್‌ ಕೌಂಟರ್‌ನಲ್ಲಿ ಸ್ಮಾರ್ಟ್‌ ಕಾರ್ಡ್‌ ರೀಚಾರ್ಜ್ ಆರಂಭ

ಬೆಂಗಳೂರು: ‘ನಮ್ಮ ಮೆಟ್ರೊ’ ನಿಲ್ದಾಣಗಳ ಟಿಕೆಟ್‌ ಕೌಂಟರ್‌ನಲ್ಲಿಯೇ ಹಳೆಯ ಸ್ಮಾರ್ಟ್‌ ಕಾರ್ಡ್‌ ರೀಚಾರ್ಜ್ ಮಾಡಿಸುವ ಸೌಲಭ್ಯವನ್ನು ಬೆಂಗಳೂರು ಮೆಟ್ರೊ ರೈಲು ನಿಗಮ ಮಂಗಳವಾರ ಪುನರಾರಂಭ ಮಾಡಿದೆ. ಸಾಮಾಜಿಕ...

ಮುಂದೆ ಓದಿ

error: Content is protected !!