Monday, 20th May 2024

2 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಮಾಜಿ ಮೇಯರ್ ಸಂಪತ್ ರಾಜ್

ಬೆಂಗಳೂರು : ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ನಗರ 67ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಪ್ರಕರಣ ಕುರಿತಂತೆ ವಿಚಾರಣೆ ನಡೆಸಿದಂತ ಸಿವಿಲ್ ನ್ಯಾಯಪೀಠವು, 2 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿ ಆದೇಶ ನೀಡಿದೆ. ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಗಲಭೆ ಪ್ರಕರಣ ಸಂಬಂಧ ತಲೆ ಮರೆಸಿಕೊಂಡಿದ್ದ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿಯೇ ಬಂಧಿಸಿದ್ದರು. ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಆರೋಪಿ ಮಾಜಿ […]

ಮುಂದೆ ಓದಿ

ಆಸ್ತಿ ವಿವರ ಸಲ್ಲಿಸದ ನಿರ್ಗಮಿತ 124 ಬಿಬಿಎಂಪಿ ಸದಸ್ಯರು ಸ್ಪರ್ಧಿಸಬಾರದು: ಆಪ್

ಆಸ್ತಿ ವಿವರ ಸಲ್ಲಿಸದ ನಿರ್ಗಮಿತ ಬಿಬಿಎಂಪಿ ಸದಸ್ಯರ ಮೇಲೆ ಕ್ರಮ ಕೈಗೊಳ್ಳುವಂತೆ ಆಮ್‌ ಆದ್ಮಿ ಪಕ್ಷದಿಂದ ಲೋಕಾ ಯುಕ್ತರಿಗೆ ದೂರು ಬೆಂಗಳೂರು: ಲೋಕಾಯುಕ್ತರ ಆದೇಶಕ್ಕೂ ಬೆಲೆ ಕೊಡದೆ...

ಮುಂದೆ ಓದಿ

ರಾಜ್ಯಸಭೆ ಸ್ಥಾನಕ್ಕೆ ಬೈಎಲೆಕ್ಷನ್: ಬಿಜೆಪಿಯ ಡಾ.ಕೆ.ನಾರಾಯಣ್’ಗೆ ಟಿಕೆಟ್

ಅಶೋಕ್‌ ಗಸ್ತಿ ನಿಧನದಿಂದ ತೆರವಾಗಿದ್ದ ಸ್ಥಾನ ಬೆಂಗಳೂರು: ಇತ್ತೀಚೆಗೆ ನಿಧನರಾದ ರಾಜ್ಯಸಭೆ ಸದಸ್ಯ ಅಶೋಕ್‌ ಗಸ್ತಿ ಅವರ ಸ್ಥಾನಕ್ಕೆ ಉಪಚುನಾವಣೆ ದಿನಾಂಕ ಈಗಾಗಲೇ ನಿಗದಿಯಾಗಿದ್ದು, ಅಭ್ಯರ್ಥಿಯನ್ನು ಬಿಜೆಪಿ...

ಮುಂದೆ ಓದಿ

ಇಂದಿನಿಂದ ಶೈಕ್ಷಣಿಕ ವರ್ಷ ಅಧಿಕೃತ ಆರಂಭ

ಬೆಂಗಳೂರು: ಕೋವಿಡ್-19 ಸೋಂಕಿನಿಂದಾಗಿ, ಮಾರ್ಚ್‌ನಿಂದ ಮುಚ್ಚಿರುವ ಪದವಿ, ವಿಶ್ವವಿದ್ಯಾಲಯಗಳ ತರಗತಿ ಕೊಠಡಿ ಗಳ ಬಾಗಿಲುಗಳು ಮಂಗಳವಾರದಿಂದ ಸುರಕ್ಷಾ ಕ್ರಮದೊಂದಿಗೆ ಹಾಗೂ 2020-21ನೇ ಸಾಲಿನ ಶೈಕ್ಷಣಿಕ ವರ್ಷವೂ ಅಧಿಕೃತ...

ಮುಂದೆ ಓದಿ

ಮಾಜಿ ಮೇಯರ್ ಸಂಪತ್ ರಾಜ್ ಬಂಧನ

ಬೆಂಗಳೂರು: ಬೆಂಗಳೂರಿನ ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಗಲಭೆ ಪ್ರಕರಣ ಹಾಗೂ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ...

ಮುಂದೆ ಓದಿ

65ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ’ಕೌರವ’

ಬೆಂಗಳೂರು: ನಟ, ಕೃಷಿ ಸಚಿವ ಬಿ.ಸಿ. ಪಾಟೀಲ್ ತಮ್ಮ 65ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 1993 ರಂದು ‘ನಿಷ್ಕರ್ಷ’ ಸಿನಿಮಾದಲ್ಲಿ ವಿಲನ್ ಪಾತ್ರದಲ್ಲಿ ಅಭಿನಯಿಸುವ ಮೂಲಕ ಕನ್ನಡ ಸಿನಿಮಾರಂಗಕ್ಕೆ...

ಮುಂದೆ ಓದಿ

ವಿಶ್ವವಾಣಿ ದೀಪಾವಳಿ ವಿಶೇಷ ಸಂಚಿಕೆ ಬಿಡುಗಡೆಗೊಳಿಸಿದ ಸಿಎಂ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ಪ್ರಸಕ್ತ ಸಾಲಿನ ದೀಪಾವಳಿ ವಿಶೇಷ ಸಂಚಿಕೆಯನ್ನು ರಾಜ್ಯದ ಮಾನ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ವಿಶ್ವವಾಣಿ ಪತ್ರಿಕೆಯ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್...

ಮುಂದೆ ಓದಿ

ರವಿ ಬೆಳೆಗೆರೆ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀವ್ರ ಸಂತಾಪ

ಬೆಂಗಳೂರು : ಖ್ಯಾತ ಪತ್ರಕರ್ತ ರವಿ ಬೆಳೆಗೆರೆ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರ ಸಂತಾಪ ಸೂಚಿಸಿ ದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಯಡಿಯೂರಪ್ಪ, ಪತ್ರಕರ್ತ, ಬರಹಗಾರ ರವಿ...

ಮುಂದೆ ಓದಿ

ಹಾಯ್ ಬೆಂಗಳೂರು ವಾರಪತ್ರಿಕೆ ಸಂಸ್ಥಾಪಕ, ಹಿರಿಯ ಪತ್ರಕರ್ತ ರವಿ ಬೆಳೆಗೆರೆ ಇನ್ನಿಲ್ಲ

ಬೆಂಗಳೂರು : ಹಾಯ್ ಬೆಂಗಳೂರು ವಾರಪತ್ರಿಕೆ ಸಂಸ್ಥಾಪಕ, ಹಿರಿಯ ಪತ್ರಕರ್ತ ರವಿ ಬೆಳೆಗೆರೆ (62) ಕಳೆದ ಗುರುವಾರ  ಮಧ್ಯರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 1958 ರ ಮಾರ್ಚ್ 15...

ಮುಂದೆ ಓದಿ

ತನಿಖಾ ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ: ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು : ಕಾನೂನು ಬಾಹಿರವಾಗಿ ಹೊಸಗುಡ್ಡದಹಳ್ಳಿಯ ಕಾರ್ಖಾನೆಯಲ್ಲಿ ರಾಸಾಯನಿಕ ದಾಸ್ತಾನು ಮಾಡಿದ್ದು, ತನಿಖಾ ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಆರೋಗ್ಯ ಮತ್ತು...

ಮುಂದೆ ಓದಿ

error: Content is protected !!