Tuesday, 7th April 2020

ಕೃಷಿ ವಸ್ತುಗಳ ಮಾರಾಟಕ್ಕೆ ಅವಕಾಶ

ಬೀದರ ಬೀದರ್ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳು ಮತ್ತು ಮುಂಗಾರು ಬಿತ್ತನೆಗೆ ಸಿದ್ದತೆ ಮಾಡಿಕೊಳ್ಳಲು, ರಸಗೊಬ್ಬರ, ಬಿತ್ತನೆ ಬೀಜ, ಕೀಟನಾಶಕಗಳು ಅವಶ್ಯಕ ವಸ್ತುಗಳ ಕಾಯ್ದೆಯಡಿಯಲ್ಲಿ ಬರುವ ಹಿನ್ನಲೆಯಲ್ಲಿ ರೈತರ ಹಿತದೃಷ್ಠಿಯಿಂದ ಹಾಗೂ ಕೇಂದ್ರ ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿರುವ ಅಧಿಕೃತ ಪರವಾನಿಗೆ ಪಡೆದ ಕೃಷಿ ಪರಿಕರ ಮಾರಾಟಗಾರರು ತಮ್ಮ ಮಳಿಗೆಗಳಲ್ಲಿ ಮತ್ತು ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ ವ್ಯವಹಾರ ಮಾಡಲು ಷರತ್ತುಗಳಿಗೆ ಒಳಪಟ್ಟು ಅನುಮತಿ ನೀಡಿ ಜಿಲ್ಲಾಧಿಕಾರಿಗಳಾದ ಡಾ.ಹೆಚ್.ಆರ್.ಮಹಾದೇವ್ ಅವರು ಆದೇಶ ಹೊರಡಿಸಿದ್ದಾರೆ. ರಸಗೊಬ್ಬರ, ಕೀಟನಾಶಕ ಹಾಗೂ ಬಿತ್ತನೆ ಬೀಜಗಳ ಉತ್ಪಾದನಾ […]

ಮುಂದೆ ಓದಿ

ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ

ಬೀದರ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿರುವ ಖಾಸಗಿ ಕ್ಲಿನಿಕ್ ಗಳು ಮುಚ್ಚಿರುವುದಾಗಿ ತಿಳಿದು ಬಂದಿದ್ದು, ಕೂಡಲೇ ಎಲ್ಲ ಖಾಸಗಿ ಕ್ಲಿನಿಕ್‍ಗಳು ತೆರೆದು ಸಾಮಾನ್ಯ ಲಕ್ಷಣ ಕಂಡು ಬರುವ ರೋಗಿಗಳಿಗೆ...

ಮುಂದೆ ಓದಿ