Tuesday, 26th October 2021

ಸೆ.16ರಿಂದ ಮೂರು ದಿನ ಮಲೆಮಹದೇಶ್ವರ ದರ್ಶನವಿಲ್ಲ

ಚಾಮರಾಜನಗರ : ಸೆಪ್ಟೆಂಬರ್ 17ರಂದು ಅಮವಾಸ್ಯೆ ಇರುವುದರಿಂದ ಮಲೆ ಮಹಾದೇಶ್ವರ ಬೆಟ್ಟಕ್ಕೆ ಭಕ್ತರು ಸಾಗರೋಪಾದಿ ಯಲ್ಲಿ ಆಗಮಿಸುತ್ತಾರೆ. ದೇವರಿಗೆ ಎಣ್ಣೆ ಮಜ್ಜನ, ಅಮವಾಸ್ಯೆ ವಿಶೇಷ ಪೂಜೆಯಲ್ಲಿ ತೊಡಗುತ್ತಾರೆ ಎನ್ನುವ ಕಾರಣದಿಂದಾಗಿ, ಕೊರೋನಾ ಮುನ್ನೆಚ್ಚರಿ ಕೆಯ ಕ್ರಮವಾಗಿ ಮಹದೇಶ್ವರಸ್ವಾಮಿಯ ದರ್ಶನಕ್ಕೆ ಭಕ್ತರಿಗೆ ಬ್ರೇಕ್ ಹಾಕಲಾಗಿದೆ. ಈ ಕುರಿತಂತೆ ಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ದೇಶ ಹೊರಡಿಸಿದ್ದು, ಸೆಪ್ಟೆಂಬರ್ 16ರಿಂದ 18ರವರೆಗೆ ದೇವರಿಗೆ ಎಣ್ಣೆಮಜ್ಜನ, ಅಮವಾಸ್ಯೆ ವಿಶೇಷ ಪೂಜೆ ನಡೆಸುವುದಕ್ಕಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಹೀಗಾಗಿ, ಸಾಮಾಜಿಕ ಅಂತರ ಕಾಯ್ದುಕೊಳ್ಳೋದು […]

ಮುಂದೆ ಓದಿ

ರಾಗಿಣಿ ಪರವಾಗಿ ನಮ್ಮ ಪಕ್ಷದಲ್ಲಿ ಯಾರೂ ಇಲ್ಲ: ಸಚಿವ ನಾರಾಯಣಗೌಡ

ಚಾಮರಾಜನಗರ: ನಟಿ ರಾಗಿಣಿ ಈ ರೀತಿ ಎಂದು ಗೊತ್ತಿರಲಿಲ್ಲ. ಪ್ರಚಾರಕ್ಕೆ ಬಂದರೆ ನಾವೇನೂ ಮಾಡೋಕೆ ಆಗುತ್ತೆ ಎಂದು ಸಚಿವ ನಾರಾಯಣಗೌಡ ಪ್ರಶ್ನಿಸಿದ್ದಾರೆ. ಸ್ಯಾಾಂಡಲ್‌ವುಡ್ ಡ್ರಗ್‌ಸ್‌ ಪ್ರಕರಣದಲ್ಲಿ ತೀವ್ರ...

ಮುಂದೆ ಓದಿ

ಶಿಕ್ಷಕರ ವೇತನಕ್ಕೆ ಸಂಗ್ರಹಿಸಿದ ಶುಲ್ಕವನ್ನ ಬಳಸಿ: ಸಚಿವ ಸುರೇಶ್ ಎಚ್ಚರಿಕೆ

ಚಾಮರಾಜನಗರ: ಸಂಗ್ರಹಿಸಿದ ಶುಲ್ಕ ಶಿಕ್ಷಕರ ವೇತನಕ್ಕೆ ಮಾತ್ರ ಬಳಸುವಂತೆ ಎಂದು ಶಿಕ್ಷಣ ಖಾತೆ ಸಚಿವ ಸುರೇಶ್ ಕುಮಾರ್ ಎಚ್ಚರಿಕೆ ನೀಡಿದರು. ಖಾಸಗಿ ಶಾಲೆಗಳಿಂದ ಒಂದು ವರ್ಷದ ಶುಲ್ಕ...

ಮುಂದೆ ಓದಿ

ಕೊರೊನಾ ತಡೆಗೆ ಜಿಲ್ಲಾಡಳಿತ, ಜನರಿಂದ ಉತ್ತಮ ಸ್ಪಂದನೆ :

ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್-19 ತಡೆಗಾಗಿ ಜಲ್ಲೆಯ ಜನರು ಒಳ್ಳೇಯ ಸಹಕಾರ ನೀಡುತ್ತಿದ್ದಾರೆ. ಜಿಲ್ಲಾಡಳಿತ ಹಗಲಿರುಳು ಶ್ರಮಿಸುತ್ತಿದ್ದು, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಲೋಕಸಭಾ...

ಮುಂದೆ ಓದಿ

ಉದ್ಯೋಗ ಖಾತರಿ ಯೋಜನೆ ಹೆಚ್ಚು ಜನರಿಗೆ ತಲುಪಿಸಿ : ಉಸ್ತುವಾರಿ ಸಚಿವ ಸುರೇಶ್ ಕುಮಾರ್

ಚಾಮರಾಜನಗರ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಪ್ರಸ್ತುತ ಇನ್ನಷ್ಟು ವಿಸ್ತಾರಗೊಳಿಸಿ ಹೆಚ್ಚು ಜನರಿಗೆ ಉದ್ಯೋಗ ದೊರಕಿಸಲು ಅಗತ್ಯ ಕ್ರಮ ವಹಿಸುವಂತೆ ಪ್ರಾಥಮಿಕ, ಪ್ರೌಢಶಿಕ್ಷಣ...

ಮುಂದೆ ಓದಿ

ಕಟ್ಟುನಿಟ್ಟಿನ ಕ್ರಮಕ್ಕೆ ಸುರೇಶ್ ಕುಮಾರ್ ಸೂಚನೆ

ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್-19ರ ತಡೆಗಾಗಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಮುಂದುವರೆಸುವಂತೆ ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಸುರೇಶ್‍ಕುಮಾರ್ ಅವರು ಸೂಚನೆ...

ಮುಂದೆ ಓದಿ