Wednesday, 24th April 2024

ಮುಂಜಾನೆಯೇ ಬಸ್ ಅವ್ಯಸ್ಥೆ ಖಂಡಿಸಿ ಬೀದಿಗಿಳಿದ ವಿದ್ಯಾರ್ಥಿಗಳು

ಸಮರ್ಪಕ ಸಾರಿಗೆ ವ್ಯವಸ್ಥೆಗೆ ಆಗ್ರಹಿಸಿ ೨ ಗಂಟೆಗೂ ಹೆಚ್ಚುಕಾಲ ಪ್ರತಿಭಟನೆ ಚಿಕ್ಕಬಳ್ಳಾಪುರ : ಗುರುವಾರ ಮುಂಚಾನೆ ನಗರದ ಬಸ್ ನಿಲ್ದಾಣದ ತುಂಬೆಲ್ಲಾ ವಿದ್ಯಾರ್ಥಿಗಳ ದಂಡು.ಕೆಎಸ್‌ಆರ್‌ಟಿಸಿ ಬಸ್‌ಗಳ ಅಸಮರ್ಪಕ ಸಂಚಾರ,ಕಂಡಕ್ಟರ್‌ಗಳ ಧೋರಣೆ ಖಂಡಿಸಿ ನೂರಾರು ವಿದ್ಯಾರ್ಥಿಗಳು ಬಸ್‌ಗಳನ್ನು ತಡೆದು ಘೋಷಣೆ ಕೂಗಿದರು.ವಿದ್ಯಾರ್ಥಿಳ ಪ್ರತಿಭಟನೆಗೆ ಬೆಚ್ಚಿದ ಸಿಬ್ಬಂದಿ ಕೆಲಕಾಲ ಸಂಚಾರ ನಿಲ್ಲಿಸಬೇಕಾಯಿತು. ಹೌದು ಇದು ನಡೆದದ್ದು ಬೇರೆಲ್ಲೂ ಅಲ್ಲ ಪ್ರಭಾವಿ ಸಚಿವ ಡಾ.ಕೆ.ಸುಧಾಕರ್ ತವರು ಕ್ಷೇತ್ರ ಚಿಕ್ಕಬಳ್ಳಾಪುರ ಕೇಂದ್ರ ಬಸ್ ನಿಲ್ದಾಣದಲ್ಲಿ ಎಂಬುದು ಪ್ರಮುಖ ಸಂಗತಿ. ಶಿಕ್ಷಣ ಕ್ಷೇತ್ರವಾಗಿರುವ ಚಿಕ್ಕಬಳ್ಳಾಪುರಕ್ಕೆ […]

ಮುಂದೆ ಓದಿ

ಚಿಕ್ಕಬಳ್ಳಾಪುರ ವಿಧಾನ ಸಭಾ ಕ್ಷೇತ್ರದ ಅಭಿವೃದ್ದಿಯೇ ನನ್ನ ಧ್ಯೇಯವಾಗಿದೆ : ಕೆ.ಎನ್.ರಘು

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ವಿಧಾನ ಸಭಾ ಕ್ಷೇತ್ರವನ್ನು ಕುವೆಂಪು ಅವರ ಆಶಯದಂತೆ ಸರ್ವಜನಾಂಗದ ಶಾಂತಿಯ ತೋಟ ಮಾಡುವ ಮೂಲಕ ಎಲ್ಲ ಸಮುದಾಯಗಳ ಏಳಿಗೆಗಾಗಿ, ಯುವಜನತೆಗೆ ಉದ್ಯೋಗ ನೀಡುವ...

ಮುಂದೆ ಓದಿ

ಪುಟ್ಟಣ್ಣಯ್ಯ ಬಣ ರೈತಸಂಘದ ರಾಮಾಂಜಿನಪ್ಪ, ಲಕ್ಷ್ಮೀ ನಾರಾಯಣರೆಡ್ಡಿಯಿಂದ ಅಮಾಯಕರಿಗೆ ವಂಚನೆ ಆರೋಪ

ಚಿಕ್ಕಬಳ್ಳಾಪುರ: ಪುಟ್ಟಣ್ಣಯ್ಯ ಬಣದ ಕರ್ನಾಟಕ ರಾಜ್ಯ ರೈತಸಂಘದ ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣರೆಡ್ಡಿ ಮತ್ತು ಕಾರ್ಯ ದರ್ಶಿ ಎಂಎಲ್ ರಾಮಾಂಜಿನಪ್ಪ ಇಬ್ಬರೂ ಸೇರಿ ನಮ್ಮನ್ನು ವಂಚಿಸಿ ಜಮೀನು ಪರಭಾರೆ ಮಾಡಿದ್ದಾರೆ...

ಮುಂದೆ ಓದಿ

ಫೆಬ್ರವರಿ ತಿಂಗಳಲ್ಲಿ ಜಿಲ್ಲಾ ಕಲಾಮಂದಿರ ಲೋಕಾರ್ಪಣೆಗೆ ಸುಧಾಕರ್ ಸೂಚನೆ

ತಪ್ಪಿದ್ದಲ್ಲಿ ಕರ್ನಾಟಕ ಗೃಹ ನಿರ್ಮಾಣ ಮಂಡಳಿ ಅಧಿಕಾರಿಗಳ ತಲೆದಂಡ ಖಚಿತ ಚಿಕ್ಕಬಳ್ಳಾಪುರ : ೧೨.೫ ಕೋಟಿ ಯೋಜನಾ ವೆಚ್ಚದಲ್ಲಿ ೨೦೧೩-೧೪ ರಿಂದ ನಿರ್ಮಾಣವಾಗುತ್ತಿರುವ ಜಿಲ್ಲಾ ಕಲಾಮಂದಿರಕ್ಕೆ ಹಿಡಿದಿರುವ...

ಮುಂದೆ ಓದಿ

೨ಎ ಒಳಮೀಸಲಾತಿಗೆ ಆಗ್ರಹಿಸಿ ಸವಿತಾ ಸಮಾಜ ಪ್ರತಿಭಟನೆ

ಚಿಕ್ಕಬಳ್ಳಾಪುರ: ಸವಿತಾ ಸಮಾಜಕ್ಕೆ ಪ್ರತ್ಯೇಕ ಮೀಸಲಾತಿ ನೀಡುವಂತೆ ಆಗ್ರಹಿಸಿ ಸಮುದಾಯದ ಮುಖಂಡರು ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು....

ಮುಂದೆ ಓದಿ

ಸರಕಾರ ಒಕ್ಕಲಿಗರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸಲಿ :ನಂಜಾವಧೂತ ಸ್ವಾಮೀಜಿ

ಸಂಘವು ಸಮುದಾಯದ ಅಭಿವೃದ್ದಿಗೆ ಪೂರಕವಾದ ಯೋಜನೆಗಳನ್ನು ರೂಪಿಸಲಿ ಕೆಂಪೇಗೌಡರ ಹೆಸರನ್ನು ಬ್ರಾಂಡ್ ಮಾಡಿ ಶಿಕ್ಷಣ ಸಂಸ್ಥೆಗಳಿಗೆ ಇಡಲಿ ಚಿಕ್ಕಬಳ್ಳಾಪುರ: ಒಕ್ಕಲಿಗರ ಸಂಘವು ಸಮುದಾಯದ ಅಭಿವೃದ್ಧಿಗೆ ಪೂರಕ ವಾದ...

ಮುಂದೆ ಓದಿ

ಕೆಂಪೇಗೌಡರ ಪ್ರಗತಿ ಪ್ರತಿಮೆ ಅನಾವರಣಕ್ಕೆ ಅರ್ಥಬರಬೇಕಾದರೆ  ಬಯಲು ಸೀಮೆ ಕೆರೆ ಅಭಿವೃದ್ಧಿ ಪಡಿಸಿ ಶುದ್ಧನೀರು ಹರಿಸಿ

ಶ್ವಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯರೆಡ್ಡಿ ಪ್ರಧಾನಿಗೆ ಆಗ್ರಹ ಚಿಕ್ಕಬಳ್ಳಾಪುರ : ಪ್ರಧಾನಿ ನರೇಂದ್ರ ಮೋದಿ ಅವರಿಂದ ಲೋಕಾರ್ಪಣೆಗೊಳ್ಳುತ್ತಿರುವ ಕೆಂಪೇಗೌಡರ ಪ್ರಗತಿ ಪ್ರತಿಮೆ ಕಾರ್ಯವು ಸಾರ್ಥಕವಾಗಬೇಕಾದರೆ...

ಮುಂದೆ ಓದಿ

ನವೆಂಬರ್ ೨೬ರಂದು “ಜರಬಂಡಹಳ್ಳಿ”ಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಗ್ರಾಮ ವಾಸ್ತವ್ಯ

ಚಿಕ್ಕಬಳ್ಳಾಪುರ: “ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ” ಅಭಿಯಾನದ ಪ್ರಯುಕ್ತ ಗೌರಿಬಿದನೂರು ತಾಲ್ಲೂಕಿನ ಮಂಚೇನಹಳ್ಳಿ ಹೋಬಳಿಯ ಜರಬಂಡಹಳ್ಳಿ ಗ್ರಾಮದಲ್ಲಿ ಇದೇ ನವೆಂಬರ್ ೨೬ ರಂದು ಜಿಲ್ಲಾಡಳಿತ ಹಮ್ಮಿಕೊಂಡಿರುವ ಗ್ರಾಮ...

ಮುಂದೆ ಓದಿ

ಬೈಕ್ ರ‍್ಯಾಲಿ ಜಾಗೃತಿ ಜಾಥಾಗೆ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಚಾಲನೆ

ಚಿಕ್ಕಬಳ್ಳಾಪುರ: ಮತದಾನ ಮಾಡಲು ಅರ್ಹರಿರುವವರು ಯಾರು ಕೂಡ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು. ಆ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಜಾಗೃತಿ ಮೂಡಿಸಲು ಇಂದು ಜಿಲ್ಲಾ ಕೇಂದ್ರದಲ್ಲಿ ಬೈಕ್ ರ‍್ಯಾಲಿಯನ್ನು ಹಾಗೂ...

ಮುಂದೆ ಓದಿ

ಹಾಲಿನ ದರ ಹೆಚ್ಚಳ ಮಾಡದಿದ್ದರೆ ತಿಂಗಳಾ0ತ್ಯಕ್ಕೆ ಪ್ರತಿಭಟನೆ ಖಚಿತ : ಕೆ.ವಿ.ನಾಗರಾಜ್ ಎಚ್ಚರಿಕೆ

ಚಿಕ್ಕಬಳ್ಳಾಪುರ: ಕೋಚಿಮುಲ್ ಆಡಳಿತ ಮಂಡಳಿ ರೈತರು ಸರಬರಾಜು ಮಾಡುತ್ತಿ ರುವ ಹಾಲಿನ ದರವನ್ನು ತಕ್ಷಣ ಹೆಚ್ಚಳ ಮಾಡಬೇಕು. ಇಲ್ಲದಿದ್ದರೆ ಕೋಲಾರ ಮತ್ತು ಚಿಕ್ಕಬಳ್ಳಾಪುರದ ಮೆಗಾ ಡೇರಿ ಎದುರು...

ಮುಂದೆ ಓದಿ

error: Content is protected !!