Tuesday, 23rd April 2024

ಗೌರಿಬಿದನೂರು: ಉಕ್ಕಿ ಹರಿದ ಉತ್ತರ ಪಿನಾಕಿನಿ ನದಿ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ, ಬಾಗೇಪಲ್ಲಿ ಸೇರಿದಂತೆ ಜಿಲ್ಲೆಯ ಕೆಲವು ಭಾಗಗಳಲ್ಲಿ ಶನಿವಾರ ಮಳೆ ಆರಂಭವಾಗಿದೆ. ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಜಿಲ್ಲೆಯಲ್ಲಿ ಕೆರೆ, ಕಟ್ಟೆ, ಜಲಾಶಯಗಳು ತುಂಬಿವೆ. ಗೌರಿಬಿದನೂರು ತಾಲ್ಲೂಕಿನ ಉತ್ತರ ಪಿನಾಕಿನಿ ನದಿ ಉಕ್ಕಿ ಹರಿಯು ತ್ತಿದೆ. ತಾಲ್ಲೂಕಿನಲ್ಲಿ ದೊಡ್ಡಕೆರೆಗಳು ಎನಿಸಿರುವ ಮಂಚೇನಹಳ್ಳಿ, ದಂಡಿಗಾನಹಳ್ಳಿ ಕೆರೆಗಳಿಗೆ ನೀರಿನ ಹರಿವು ಹೆಚ್ಚಿದೆ. ಚಿಕ್ಕಬಳ್ಳಾಪುರ ತಾಲ್ಲೂಕಿನ ಶ್ರೀನಿವಾಸ ಸಾಗರ, ಜಕ್ಕಲಮಡುಗು ಜಲಾಶಯ ಭರ್ತಿಯಾಗಿವೆ. ಕಳೆದ ತಿಂಗಳು ಮಳೆ ಸುರಿದ ಸಂದರ್ಭ ದಲ್ಲಿಯೂ ಇವು ಭರ್ತಿಯಾಗಿದ್ದವು. ಗುಡಿಬಂಡೆ ಅಮಾನಿಬೈರ ಸಾಗರ ಕೆರೆಯ ಕೋಡಿ […]

ಮುಂದೆ ಓದಿ

K Sudhakar

ವಾರದಲ್ಲಿ ಒಂದು ದಿನ ಲಸಿಕಾ ಉತ್ಸವ: ಸಚಿವ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ: ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಲಸಿಕೆಯನ್ನು ನೀಡುವ ಉದ್ದೇಶದಿಂದ ವಾರದಲ್ಲಿ ಒಂದು ದಿನ ಲಸಿಕಾ ಉತ್ಸವ ಹಮ್ಮಿಕೊಳ್ಳಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು....

ಮುಂದೆ ಓದಿ

ಭಾರೀ ಮಳೆಗೆ ಕುಸಿದ ಗುಡ್ಡ: ನಂದಿಗಿರಿಧಾಮದಲ್ಲಿ ರಸ್ತೆ ಸಂಚಾರ ಬಂದ್

ಚಿಕ್ಕಬಳ್ಳಾಫುರ: ಚಿಕ್ಕಬಳ್ಳಾಪುರದಲ್ಲಿ ಮಂಗಳವಾರ ರಾತ್ರಿ ಸುರಿದ ಭಾರೀ ಮಳೆಗೆ ತಾಲೂಕಿನ ನಂದಿ ಗಿರಿಧಾಮದ ಗುಡ್ಡಗಳು ಕುಸಿದ ಹಿನ್ನೆಲೆಯಲ್ಲಿ ನಂದಿಗಿರಿ ಧಾಮದಲ್ಲಿ ಒಂದು ವಾರ ರಸ್ತೆ ಸಂಚಾರ ಬಂದ್...

ಮುಂದೆ ಓದಿ

ನಂದಿಬೆಟ್ಟ ವೀಕೆಂಡ್‌ನಲ್ಲಿ ಲಾಕ್‌ !

ಚಿಕ್ಕಬಳ್ಳಾಪುರ: ಕರೋನಾ ಸೋಂಕಿನ ಭೀತಿ ಮರೆತು ಸಾವಿರಾರು ಮಂದಿ ಒಮ್ಮೆಲೆ ನಂದಿ ಬೆಟ್ಟಕ್ಕೆ ಭೇಟಿ ಕೊಟ್ಟದ್ದು, ಸಾಮಾಜಿಕ ಅಂತರ, ಮಾಸ್ಕ್​ ಧರಿಸು ವಿಕೆ ನಿಯಮವನ್ನು ಹಲವರು ಪಾಲಿಸದಿರುವುದು...

ಮುಂದೆ ಓದಿ

ನಾಳೆಯಿಂದ ಕೋವಿಡ್ ಲಸಿಕಾ ಉತ್ಸವ, ಸಕಲ ಸಿದ್ದತೆ: ಸಚಿವ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ : ಕೊರೊನಾ ವೈರಸ್ ನಿಯಂತ್ರಣಕ್ಕೆ ರಾಜ್ಯದಲ್ಲಿ ನಾಳೆಯಿಂದ ಏ.14 ರವರೆಗೆ 4 ದಿನಗಳ ಕೋವಿಡ್ ಲಸಿಕಾ ಉತ್ಸವ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಆರೋಗ್ಯ...

ಮುಂದೆ ಓದಿ

ಚಿಕ್ಕಬಳ್ಳಾಪುರ ಡಿಸಿ ಹೆಸರಲ್ಲಿ ಫೇಕ್‌ ಫೇಸ್‌ಬುಕ್‌ ಖಾತೆ, ಹಣಕ್ಕಾಗಿ ಬೇಡಿಕೆ !

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಡಿಸಿ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದ ಆನ್‌ಲೈನ್‌ ಖದೀಮರು, ಪರಿಚಿತರಿಗೆ ಸಂದೇಶ ಕಳುಹಿಸಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿಕೊಳ್ಳಲು ಯತ್ನಿಸಿರುವುದು ಬೆಳಕಿಗೆ ಬಂದಿದೆ. ಚಿಕ್ಕಬಳ್ಳಾಪುರ...

ಮುಂದೆ ಓದಿ

ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ ಪ್ರಕರಣ: ಐದು ಮಂದಿ ಬಂಧನ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಹಿರೇನಾಗವೇರಿ ಗ್ರಾಮದಲ್ಲಿ ನಡೆದ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬುಧವಾರ ಐವರನ್ನು ಬಂಧಿಸಿದ್ದಾರೆ. ಇನ್ನಿತರ ಆರೋಪಿಗಳಿಗಾಗಿ ತೀವ್ರ ಶೋಧ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ...

ಮುಂದೆ ಓದಿ

ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ ಪ್ರಕರಣ: ಸಂತಾಪ ಸೂಚಿಸಿದ ಮೋದಿ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲ್ಲೂಕಿನ ಹಿರೆನಾಗವಳ್ಳಿಯಲ್ಲಿ ಸಂಭವಿಸಿದ ಜಿಲೆಟಿನ್ ಸ್ಫೋಟದಿಂದ ಮೃತಪಟ್ಟವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬ ಗಳ...

ಮುಂದೆ ಓದಿ

ಜಿಲೆಟಿನ್ ಸ್ಪೋಟ ಪ್ರಕರಣ: ಘಟನಾ ಸ್ಥಳಕ್ಕೆ ಸಚಿವರ ಭೇಟಿ

ಚಿಕ್ಕಬಳ್ಳಾಪುರ: ಜಿಲ್ಲೆಯ ಗುಡಿಬಂಡೆಯ ಹಿರೇನಾಗವಲ್ಲಿಯಲ್ಲಿ ಜಿಲೆಟಿನ್ ಸ್ಪೋಟ ಸಂಭವಿಸಿದ ಘಟನಾ ಸ್ಥಳಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ನೀಡಿ, ಪರಿಶೀಲಿಸಿದರು. ಸೋಮವಾರ ಮಧ್ಯರಾತ್ರಿ ಸ್ಪೋಟ ಸಂಭವಿಸಿದೆ....

ಮುಂದೆ ಓದಿ

ಚಿಕ್ಕಬಳ್ಳಾಪುರದಲ್ಲಿ ಜಿಲೆಟಿನ್ ಸ್ಪೋಟ: ಐದು ಮಂದಿ ಸಾವು

ಚಿಕ್ಕಬಳ್ಳಾಪುರ: ಶಿವಮೊಗ್ಗದಲ್ಲಿ ನಡೆದ ಸ್ಪೋಟದ ನೆನಪು ಇನ್ನೂ ಜನಸಾಮಾನ್ಯರು ಮರೆತಿಲ್ಲ. ಆಗಲೇ ರಾಜ್ಯದಲ್ಲಿ ಮತ್ತೊಂದು ಜಿಲೆಟಿನ್ ಸ್ಪೋಟ ನಡೆದಿದೆ. ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿ ಗ್ರಾಮದಲ್ಲಿ ನಡೆದ ಜಿಲೆಟಿನ್ ಸ್ಪೋಟದಲ್ಲಿ...

ಮುಂದೆ ಓದಿ

error: Content is protected !!