Saturday, 27th July 2024

ಚೆಕ್ ಬೌನ್ಸ್ ಪ್ರಕರಣ: ಕಾಫಿ ಡೇ ಸಿದ್ದಾರ್ಥ್ ಹೆಗ್ಡೆ ಪತ್ನಿಗೆ ಜಾಮೀನು

ಚಿಕ್ಕಮಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಬಂಧನದ ಭೀತಿಯಲ್ಲಿದ್ದ ಕಾಫಿ ಡೇ ಸಿದ್ದಾರ್ಥ್ ಹೆಗ್ಡೆ ಪತ್ನಿ ಮಾಳವಿಕಾ ಅವರಿಗೆ ಜಾಮೀನು ನೀಡಲಾಗಿದೆ. ಕಾಫಿ ಬೆಳೆಗಾರರ ಕೋಟ್ಯಾಂತರ ರೂಪಾಯಿ ಸಾಲ ಉಳಿಸಿಕೊಂಡಿದ್ದ ಹಿನ್ನಲೆಯಲ್ಲಿ ಕಾಫಿ ಬೆಳೆಗಾರರು ಎಬಿಸಿ ಸಂಸ್ಥೆ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನಲೆಯಲ್ಲಿ ನ್ಯಾಯಾಲಯ ಮಾಳವಿಕಾ ಸೇರಿದಂತೆ 8 ಮಂದಿಗೆ ನೋಟಿಸ್ ನೀಡಿತ್ತು. ಆದರೆ ಕೋರ್ಟ್ ಗೆ ಹಾಜರಾಗದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಮಾಳವಿಕಾಗೆ ಬಂಧನ ವಾರಂಟ್ ಹೊರಡಿಸಿದ್ದರು. ಇದೀಗ ಮಾಳವಿಕಾ ಅವರು ಮೂಡಿಗೆರೆ ಜೆಎಂಎಫ್ಸಿ ಕೋರ್ಟ್ ಗೆ […]

ಮುಂದೆ ಓದಿ

ಮಗುಚಿದ ಸಿಎಂ ಬೆಂಗಾವಲು ಪಡೆ ವಾಹನ: ಸಿಬ್ಬಂದಿಗೆ ಗಾಯ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಜೇನುಗದ್ದೆ ಬಳಿ ಸಿಎಂ ಬೆಂಗಾವಲು ಪಡೆ ವಾಹನ ಮಗುಚಿ ಇಬ್ಬರು ಸಿಬ್ಬಂದಿಗಳು ಗಾಯಗೊಂಡರು. ಮಂಗಳೂರಿನಲ್ಲಿ ಆಯೋಜಿಸಲಾಗಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪನವರ ಕಾರ್ಯಕ್ರಮಗಳಿಗೆ ತೆರಳಿದ್ದ ಬೆಂಗಾವಲು ಪಡೆ...

ಮುಂದೆ ಓದಿ

ಸ್ಟಾಫ್ ಸೆಲೆಕ್ಷನ್ ಕಮಿಷನ್: ಗ್ರೂಪ್ ‘ಸಿ’ ಮತ್ತು ‘ಡಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ

ಚಿಕ್ಕಮಗಳೂರು: ಸ್ಟಾಫ್ ಸೆಲೆಕ್ಷನ್ ಕಮಿಷನ್(ಎಸ್.ಎಸ್.ಸಿ) ವತಿಯಿಂದ ಶೀಘ್ರಲಿಪಿಗಾರ ಗ್ರೂಪ್ ‘ಸಿ’ ಮತ್ತು ‘ಡಿ’ ಹುದ್ದೆಗಳ ಭರ್ತಿಗೆ ಅರ್ಹ ಆಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು...

ಮುಂದೆ ಓದಿ

ಚಿಕ್ಕಮಗಳೂರಿನಲ್ಲಿ ಯೋಗ ತರಬೇತುದಾರ ಕೆಲಸಕ್ಕೆ ಅರ್ಜಿ ಆಹ್ವಾನ

ಚಿಕ್ಕಮಗಳೂರು: ಜಿಲ್ಲಾ ಸರ್ವೇಕ್ಷಣಾ ಘಟಕದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದ ಅಡಿಯಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ 89 ಯೋಗ ತರಬೇತುದಾರರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು...

ಮುಂದೆ ಓದಿ

ಸಿಎಂ ಬಿಎಸ್’ವೈ ಪರೋಕ್ಷವಾಗಿ ಕುಟುಕಿದ ಸಚಿವ ಸಿ.ಟಿ.ರವಿ

ಚಿಕ್ಕಮಗಳೂರು: 75 ವರ್ಷ ನಂತರ ಅಧಿಕಾರ ರಾಜಕೀಯದಿಂದ ನಿವೃತ್ತಿ, ಒಬ್ಬ ವ್ಯಕ್ತಿಗೆ ಒಂದೇ ಹುದ್ದೆ ಎಂಬ ಅಲಿಖಿತ ನಿಯಮ ಬಿಜೆಪಿ ಪಕ್ಷದೊಳಗಿದೆ. ಅಲಿಖಿತ ನಿಯಮಗಳನ್ನು ಕೆಲವೊಮ್ಮೆ ಬದಲಾಯಿಸಿದ...

ಮುಂದೆ ಓದಿ

ಜಮೀರ್ ಅಹ್ಮದ್ ಹೇಳಿದಂತೆ ನಡೆಯಲ್ಲ: ಸಚಿವ ಸಿ.ಟಿ.ರವಿ

ಚಿಕ್ಕಮಗಳೂರು: ಜಮೀರ್ ಮುಖ್ಯಮಂತ್ರಿ ಮನೆ ವಾಚ್‌ಮನ್ ಆಗಬೇಕಿತ್ತು. ಮಾತಿಗೆ ತಕ್ಕಂತೆ ವಾಚ್‌ಮನ್ ಆಗಬೇಕಿತ್ತು. ಅವರು ಹೇಳಿದಂತೆ ನಡೆಯಲ್ಲ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದರು. ತಮ್ಮದೇ ಮಾತಿನ...

ಮುಂದೆ ಓದಿ

೧೯ ರಂದು ಜಿಲ್ಲೆಯಲ್ಲಿ ಬೃಹತ್ ಇ-ಲೋಕ್ ಅದಾಲತ್

ಚಿಕ್ಕಮಗಳೂರು: ಪ್ರಕರಣಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಗೊಳಿಸುವ ಉದ್ದೇಶದಿಂದ ರಾಜ್ಯಾದ್ಯಂತ ಸೆ. ೧೯ ರಂದು ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ನ್ಯಾಯಾಲಯಗಳಲ್ಲಿ ಬೃಹತ್ ಇ-ಲೋಕ್-ಅದಾಲತ್ ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ...

ಮುಂದೆ ಓದಿ

error: Content is protected !!