ಚಿತ್ರದುರ್ಗ: ಪೋಕ್ಸೊ ಪ್ರಕರಣ ಸಂಬಂಧ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಬಂಧನ ವಾರೆಂಟ್ ಹೊರಡಿಸಿದ್ದ ಹಿನ್ನೆಲೆ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರನ್ನು ಪೊಲೀಸರು ಬಂಧಿಸಿದ್ದಾರೆ. ಮುರುಘಾ ಶ್ರೀಗಳ ವಿರುದ್ಧದ ಮೊದಲ ಪೋಕ್ಸೊ ಪ್ರಕರಣದಲ್ಲಿ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಕಳೆದ ಶನಿವಾರ ಅವರು ಜೈಲಿನಿಂದ ಬಿಡುಗಡೆ ಯಾಗಿದ್ದರು. ಇದೀಗ ಎರಡನೇ ಪ್ರಕರಣ ಸಂಬಂಧ ನ್ಯಾಯಧೀಶರಾದ ಬಿ ಕೆ ಕೋಮಲಾ ಅವರು ಬಂಧನ ವಾರೆಂಟ್ ಆದೇಶ ಹೊರಡಿಸಿದ್ದರು. ಚಿತ್ರದುರ್ಗದ ಡಿವೈಎಸ್ಪಿ ಅನಿಲ್ ಕುಮಾರ್, ಚಿತ್ರದುರ್ಗ ಗ್ರಾಮಾಂತರ […]
ಚಿತ್ರದುರ್ಗ: ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ಕಾಟಮಲಿಂಗೇಶ್ವರ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಪಿ.ತಿಪ್ಪೇಸ್ವಾಮಿ ಅವರ ರಂಗಪ್ರೀತಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಒಲಿದಿದೆ. ತಿಪ್ಪೇಸ್ವಾಮಿ ಅವರು ವೃತ್ತಿಯ...
ಚಿತ್ರದುರ್ಗ: ಚಿತ್ರದುರ್ಗದಲ್ಲಿ ಹಿಂದೂ ಮಹಾ ಗಣಪತಿ ಶೋಭಾಯಾತ್ರೆಯಲ್ಲಿ ನಾಥುರಾಮ್ ಗೋಡ್ಸೆಯ ಫೋಟೋ ಪ್ರದರ್ಶನ ಮಾಡಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿದೆ. ಇದು ಕೆಲವರ ಆಕ್ರೋಶಕ್ಕೆ ಕಾರಣವಾಗಿತ್ತು. ಅದಂತೆ...
ಚಿತ್ರದುರ್ಗ: ಚಿತ್ರದುರ್ಗ-ಸೋಲಾಪುರ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಎರಡು ಲಾರಿಗಳ ನಡುವೆ ಕಾರು ನಜ್ಜು ಗುಜ್ಜಾದ ಪರಿಣಾಮ ಹೊಸಪೇಟೆಯ ಒಂದೇ ಕುಟುಂಬದ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು...
ಚಿತ್ರದುರ್ಗ: ರಾಜ್ಯದ ನೂತನ ಸರ್ಕಾರ ರಚನೆಯ ಸಂದರ್ಭದಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿಗಳ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿ ಶಿಕ್ಷಕ ಅಮಾನತುಗೊಂಡಿ ರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ....
ಚಿತ್ರದುರ್ಗ: ಕನ್ನಡ ನಟ ಕಿಚ್ಚ ಸುದೀಪ್ ಅವರು ಇಂದು ಬಿಜೆಪಿ ಅಭ್ಯರ್ಥಿಯ ಪರ ಅಬ್ಬರದ ಪ್ರಚಾರ ಆರಂಭಿಸಿದ್ದಾರೆ. ಸಾವಿರಾರು ಕಾರ್ಯುಕರ್ತರು ಹಾಗೂ ಬಿಜೆಪಿ ನಾಯಕರ ಸಮ್ಮುಖ ದಲ್ಲಿ...
ಚಿತ್ರದುರ್ಗ: ಹಿರಿಯೂರಿನಲ್ಲಿ ಫೆಬ್ರವರಿ 25 ರಂದು 6ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ನಗರದ ನೆಹರೂ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಾಲೂಕು ಕಸಾಪ ಅಧ್ಯಕ್ಷ...
ಚಿತ್ರದುರ್ಗ: ದಕ್ಷಿಣ ಕಾಶಿ ಎಂದೇ ಖ್ಯಾತಿಯ ಹಿರಿಯೂರು ನಗರದ ಶ್ರೀ ತೇರುಮಲ್ಲೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ ಫೆ.7 ರಂದು ಮಧ್ಯಾಹ್ನ ಜರುಗಲಿದೆ. ಮಾಘ ನಕ್ಷತ್ರದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ...
ಚಿತ್ರದುರ್ಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ‘ಭಾರತ್ ಜೋಡೊ ಯಾತ್ರೆ’ಯು ಶುಕ್ರವಾರ ಆಂಧ್ರ ಪ್ರದೇಶ ವನ್ನು ಪ್ರವೇಶಿಸಲಿದೆ. ಚಿತ್ರದುರ್ಗದ ಮೊಳಕಾಲ್ಮುರು ತಾಲ್ಲೂಕಿನ ರಾಂಪುರದಿಂದ ಮಾಜಿ ಸಿಎಂ ಸಿದ್ದರಾಮಯ್ಯ...
ಚಿತ್ರದುರ್ಗ: ಎಐಸಿಸಿ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯ 12ನೇ ದಿನದ ಪಾದಯಾತ್ರೆ ಮಂಗಳವಾರ ತಡವಾಗಿ ಆರಂಭವಾಗಿದೆ. ಮಂಗಳವಾರ ಮಳೆ ಬಂದ ಹಿನ್ನೆಲೆಯಲ್ಲಿ ಪಾದಯಾತ್ರೆ...