Friday, 27th May 2022

ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅಸ್ವಸ್ಥ, ಚಿಕಿತ್ಸೆಗೆ ಬೆಂಗಳೂರಿಗೆ ಶಿಫ್ಟ್

ಚಿತ್ರದುರ್ಗ: ಅನಾರೋಗ್ಯ ಕಾಣಿಸಿಕೊಂಡಿದ್ದು, ಬಸವೇಶ್ವರ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿನ ಬೆಂಗಳೂರಿಗೆ ಶಿಫ್ಟ್‌ ಮಾಡಲಾಗುತ್ತಿದೆ. ಶಿವಮೊಗ್ಗದಲ್ಲಿ ನಡೆಯುತ್ತಿದ್ದ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಡಿವಿಎಸ್​ ಹೋಗಿದ್ದರು. ಶಿವಮೊಗ್ಗದಿಂದ ಚಿತ್ರದುರ್ಗಕ್ಕೆ ಭಾನುವಾರ ಬಂದಿದ್ದರು. ಕಾರಿನಿಂದ ಕೆಳಗೆ ಇಳಿಯುತ್ತಲೇ ಕುಸಿದು ಬಿದ್ದಿದ್ದು, ತಕ್ಷಣ ಅಂಗರಕ್ಷಕರು ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ಬಸವೇಶ್ವರ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಿದ್ದರು. ಈ ವೇಳೆ ಆಸ್ಪತ್ರೆಗೆ ಶಾಸಕ ತಿಪ್ಪಾರೆಡ್ಡಿ ಭೇಟಿ ನೀಡಿದ್ದಾರೆ.

ಮುಂದೆ ಓದಿ

ಕಪರ್ದಿ ಸಿದ್ದಲಿಂಗ ಸ್ವಾಮೀಜಿ ಲಿಂಗೈಕ್ಯ

ಚಿತ್ರದುರ್ಗ: ಕುಣಿಗಲ್‌ ಯೋಗವನ ಬೆಟ್ಟದ ಸ್ಥಾಪಕರು ಹಾಗೂ ಆಯುರ್ವೇದ ಪಂಡಿತರಾಗಿದ್ದ ಕಪರ್ದಿ ಸಿದ್ದಲಿಂಗ ಸ್ವಾಮೀಜಿ (78) ಲಿಂಗೈಕ್ಯರಾಗಿದ್ದಾರೆ. ಚಿತ್ರದುರ್ಗದ ಮುರುಘಾ ಮಠದಿಂದ ಸನ್ಯಾಸ ದೀಕ್ಷೆ ಸ್ವೀಕರಿಸಿದ್ದ ಸಿದ್ದಲಿಂಗ...

ಮುಂದೆ ಓದಿ

ಲಾರಿಗಳ ಮುಖಾಮುಖಿ ಡಿಕ್ಕಿ: ಇಬ್ಬರು ಚಾಲಕರ ಸಾವು

ಹಿರಿಯೂರು (ಚಿತ್ರದುರ್ಗ): ಲಾರಿಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಚಾಲಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಿರಿಯೂರು-ಹುಳಿಯಾರು ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ತಮಿಳುನಾಡು ಹಾಗೂ ಕರ್ನಾಟಕ...

ಮುಂದೆ ಓದಿ

ಟ್ರ್ಯಾಕ್ಟರ್ ಪಲ್ಟಿ: ಕಾರ್ಮಿಕರ ಸಾವು

ಚಿತ್ರದುರ್ಗ: ಇಟ್ಟಿಗೆ ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಚಳ್ಳಕೆರೆ ತಾಲೂಕಿನ ರೇಖಲಗೆರೆ ಬಳಿ ಬೆಳಿಗ್ಗೆ ನಡೆದಿದೆ. ಮೃತ ಕಾರ್ಮಿಕರನ್ನು ಮೊಳಕಾಲ್ಮೂರು ಮೂಲದ ಬಸಣ್ಣ(23), ಶಶಿಕುಮಾರ್...

ಮುಂದೆ ಓದಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಪಲ್ಟಿ: ಪ್ರಯಾಣಿಕರ ಸಾವು

ಚಿತ್ರದುರ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ನಡೆದಿದೆ. ಹಿರಿಯೂರಿನ ಚಳ್ಳಕೆರೆ...

ಮುಂದೆ ಓದಿ

ಗ್ರಾ.ಪಂ ಗಳಿಗೆ ಚುನಾವಣೆ: ಚಿತ್ರದುರ್ಗ ಜಿಲ್ಲೆಯಲ್ಲಿ ಎರಡು ಹಂತದಲ್ಲಿ ಮತದಾನ

ಚಿತ್ರದುರ್ಗ: ಕರ್ನಾಟಕದ ಗ್ರಾ.ಪಂ ಗಳಿಗೆ ಚುನಾವಣೆ ನಡೆಸಲು ರಾಜ್ಯ ಚುನಾವಣೆ ಆಯೋಗ ಅಧಿಸೂಚನೆ ಪ್ರಕಟಿಸಿದ್ದು, ಚಿತ್ರದುರ್ಗ ಜಿಲ್ಲೆಯಲ್ಲಿ ಎರಡು ಹಂತದ ಚುನಾವಣೆ ನಡೆಯಲಿದೆ. ಮೊದಲ ಹಂತದ ಮತದಾನ...

ಮುಂದೆ ಓದಿ

ಮುರುಘಾಶ್ರೀ ಪ್ರಾಚ್ಯವಸ್ತು ಸಂಗ್ರಹಾಲಯ ಲೋಕಾರ್ಪಣೆ ಮಾಡಿದ ಸಿಎಂ

ಚಿತ್ರದುರ್ಗ: ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭಾನುವಾರ ಶ್ರೀ ಮುರುಘ ರಾಜೇಂದ್ರ ಬೃಹನ್ಮಠದ ವತಿಯಿಂದ ಆಯೋಜಿಸಿದ್ದ ಮುರುಘಾಶ್ರೀ ಪ್ರಾಚ್ಯವಸ್ತು ಸಂಗ್ರಹಾಲಯವನ್ನು ಲೋಕಾರ್ಪಣೆ ಮಾಡಿ ಹಾಗೂ ಉತ್ತರ ದಿಕ್ಕಿನ...

ಮುಂದೆ ಓದಿ

ಬೆಲಗೂರು ಮಾರುತಿ ಪೀಠಾಧ್ಯಕ್ಷ ಬಿಂದು ಮಾಧವ ಶರ್ಮ ವಿಧಿವಶ

ಚಿತ್ರದುರ್ಗ: ಹೊಸದುರ್ಗ ತಾಲ್ಲೂಕಿನ ಬೆಲಗೂರು ಮಾರುತಿ ಪೀಠಾಧ್ಯಕ್ಷರಾದ ಬಿಂದು ಮಾಧವ ಶರ್ಮ (75) ಬೆಂಗಳೂರಿನಲ್ಲಿ ಶುಕ್ರವಾರ ವಿಧಿವಶರಾದರು. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸ್ವಾಮೀಜಿ, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು....

ಮುಂದೆ ಓದಿ

ವಿಶ್ವವಾಣಿ ದೀಪಾವಳಿ ವಿಶೇಷಾಂಕ ಬಿಡುಗಡೆ ಮಾಡಿದ ಮುರುಘಾಮಠ ಶ್ರೀ

ಚಿತ್ರದುರ್ಗ: ವಿಶ್ವವಾಣಿ ಪ್ರಕಟಿಸಿರುವ ‘ದೀಪಾವಳಿ’ ವಿಶೇಷಾಂಕವನ್ನು ಚಿತ್ರದುರ್ಗ ಮುರುಘಾಮಠದ ಡಾ.ಶ್ರೀ. ಶಿವಮೂರ್ತಿ ಮುರುಘಾ ಶರಣರು ಬಿಡುಗಡೆ ಮಾಡಿ, ಮೆಚ್ಚುಗೆ ವ್ಯಕ್ತಪಡಿಸಿದರು. ಈ ವೇಳೆ ಎಸ್ ಜೆ ಎಂ...

ಮುಂದೆ ಓದಿ

ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಮತದಾನ ಆರಂಭ

ಚಿತ್ರದುರ್ಗ: ವಿಧಾನ ಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಚಿತ್ರದುರ್ಗ ಜಿಲ್ಲೆಯ 32 ಮತಗಟ್ಟೆಯಲ್ಲಿ ಬುಧವಾರ ಮತ ದಾನ ಆರಂಭವಾಗಿದೆ. ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಸೇರಿದಂತೆ ಹಲವೆಡೆ...

ಮುಂದೆ ಓದಿ