Monday, 21st September 2020

ಸಿಬಿಐ ಅಧಿಕಾರಿಗಳಿಂದ ಮಲ್ಲಮ್ಮ ವಿಚಾರಣೆ

*ಯೋಗೇಶ್‍ ಗೌಡ ಕೊಲೆ ಪ್ರಕರಣ ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್‍ ಗೌಡ ಕೊಲೆ ಪ್ರಕರಣದಲ್ಲಿ ಆತನ ಪತ್ನಿ ಮಲ್ಲಮ್ಮರನ್ನು ಕೇಂದ್ರ ತನಿಖಾ ದಳ ವಿಚಾರಣೆಗೆ ಒಳಪಡಿಸಿದೆ. ಧಾರವಾಡ ಉಪನಗರ ಠಾಣೆಯಲ್ಲಿ ವಿಚಾರಣೆ ನಡೆಯುತ್ತಿದ್ದು, ಧಾರವಾಡ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಶಿವಾನಂದ ಕರಿ ಗಾರ ಸಹ ಹಾಜರಾಗುವಂತೆ ನೋಟೀಸು ಕಳಿಸಲಾಗಿತ್ತು. ಇದಕ್ಕೂ ಮುನ್ನ, ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಸಹೋ ದರ ವಿಜಯ್ ಕುಲಕರ್ಣಿಯವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು

ಮುಂದೆ ಓದಿ

ಪ್ಲಾಸ್ಟಿಕ್ ಆಯುವ ಕುಟುಂಬಗಳಿಗೆ ಆಹಾರ ಸಾಮಗ್ರಿ ಕಿಟ್ ವಿತರಣೆ

ಧಾರವಾಡ ಕೊರೊನಾ ಸೋಂಕನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಲಾಕ್ಡೌನ್ನಿಂದ ಸಂಕಷ್ಟಕ್ಕೀಡಾಗಿರುವ ,  ದಿನನಿತ್ಯ ಪ್ಲಾಸ್ಟಿಕ್ ಆಯ್ದು ಜೀವನ ಸಾಗಿಸುತ್ತಿರುವವರಿಗೆ ಅಕ್ಕಿ, ಬೇಳೆ, ರವಾ, ಗೋಧಿಹಿಟ್ಟು, ಎಣ್ಣೆ ಮುಂತಾದ ಕಿರಾಣಿ ...

ಮುಂದೆ ಓದಿ

ಏಳು ದಿನಗಳ ಕ್ವಾರಂಟೈನ್ ಪೂರ್ಣಗೊಳಿಸಿದವರ ಬಿಡುಗಡೆ :ಜಿಲ್ಲಾಧಿಕಾರಿ ದೀಪಾ ಚೋಳನ್

ಧಾರವಾಡ ಸರ್ಕಾರದ ಪರಿಷ್ಕತ ಮಾರ್ಗಸೂಚಿಗಳ ಪ್ರಕಾರ ಅತಿಹೆಚ್ಚು ಪ್ರಕರಣಗಳಿರುವ ರಾಜ್ಯಗಳಿಂದ ಆಗಮಿಸುವ ಜನರನ್ನು ಏಳು ದಿನಗಳ ಸಾಂಸ್ಥಿಕ ಕ್ವಾರಂಟೈನ್ ಹಾಗೂ ನಂತರ ಏಳುದಿನಗಳ ಹೋಂ ಕ್ವಾರಂಟೈನ್ ನಲ್ಲಿರಿಸಲಾಗುವುದು....

ಮುಂದೆ ಓದಿ

ಕೋವಿಡ್:  ಒಬ್ಬರು ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆ

ಧಾರವಾಡ  : ಕೋವಿಡ್ ನಿಂದ ಗುಣಮುಖರಾಗಿರುವ ಒಬ್ಬರನ್ನು  ಇಂದು  ಹುಬ್ಬಳ್ಳಿಯ ಕಿಮ್ಸ್ ನಿಂದ    ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ. ಮೇ 01...

ಮುಂದೆ ಓದಿ