ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಆರ್. ದಿಲೀಪ್ ಮತ್ತು ಇಲ್ಲಿನ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಕೃಷ್ಣಕಾಂತ್ ನಡುವಿನ ಒಳ ಜಗಳ ಬೀದಿಗೆ ಬಂದಿದೆ. ಪೊಲೀಸ್ ಕಮೀಷನರ್ ವರ್ತನೆಗೆ ಬೇಸತ್ತಿರುವ ಕೃಷ್ಣಕಾಂತ್ ಅ. 3 ರಂದು ಡಿಜಿಪಿ ಗೆ ಪತ್ರ ಬರೆದು ತಮ್ಮ ಅಳಲು ತೋಡಿಕೊಂಡಿKrishದ್ದಾರೆ. ದಿಲೀಪ್ ಅವರಿಗೆ ಕಂಟ್ರೋಲ್ ರೂಂ ಮುಖಾಂತರ ಪತ್ರ ಬರೆದಿರುವ ಅವತು ಪತ್ರದ ಪ್ರತಿಯನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕ ರಿಗೂ ಕಳಿಸಿದ್ದಾರೆ. ಅಲ್ಲದೇ, ಕಮಿಷನರ್ ಭೇಟಿಗೆ ಮುಕ್ತ ಅನುಮತಿ ಹಾಗೂ ಮಾರ್ಗದರ್ಶನ […]
ಬೆಂಗಳೂರು : ಧಾರವಾಡ ಶಾಸಕ ಅರವಿಂದ್ ಬೆಲ್ಲದ್ ಅವರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವೀಟರ್ನಲ್ಲಿ ಮಾಹಿತಿ ನೀಡಿರುವ ಬೆಲ್ಲದ್ ಅವರು, ನಾನು ಕೋವಿಡ್...
ಧಾರವಾಡ : ಕನ್ನಡದ ಹಿರಿಯ ಸಾಹಿತಿ ಜಿ.ಎಸ್.ಆಮೂರ ಅವರು ಇಂದು ತಮ್ಮ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ಆಮೂರ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ನೃಪತುಂಗ ಪ್ರಶಸ್ತಿ ಸೇರಿದಂತೆ...
ಹುಬ್ಬಳ್ಳಿ: ನೂತನ ಭೂ ಸುಧಾರಣಾ ಕಾಯ್ದೆ ಮತ್ತು ಎಪಿಎಮ್‌ಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಹುಬ್ಬಳ್ಳಿಯಲ್ಲಿ ರೈತರು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಕಳಸಾ ಬಂಡೂರಿ ಹೋರಾಟ ಸಮಿತಿ...
*ಯೋಗೇಶ್ ಗೌಡ ಕೊಲೆ ಪ್ರಕರಣ ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಆತನ ಪತ್ನಿ ಮಲ್ಲಮ್ಮರನ್ನು ಕೇಂದ್ರ ತನಿಖಾ ದಳ ವಿಚಾರಣೆಗೆ ಒಳಪಡಿಸಿದೆ....
ಧಾರವಾಡ ಕೊರೊನಾ ಸೋಂಕನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಲಾಕ್ಡೌನ್ನಿಂದ ಸಂಕಷ್ಟಕ್ಕೀಡಾಗಿರುವ , ದಿನನಿತ್ಯ ಪ್ಲಾಸ್ಟಿಕ್ ಆಯ್ದು ಜೀವನ ಸಾಗಿಸುತ್ತಿರುವವರಿಗೆ ಅಕ್ಕಿ, ಬೇಳೆ, ರವಾ, ಗೋಧಿಹಿಟ್ಟು, ಎಣ್ಣೆ ಮುಂತಾದ ಕಿರಾಣಿ ...
ಧಾರವಾಡ ಸರ್ಕಾರದ ಪರಿಷ್ಕತ ಮಾರ್ಗಸೂಚಿಗಳ ಪ್ರಕಾರ ಅತಿಹೆಚ್ಚು ಪ್ರಕರಣಗಳಿರುವ ರಾಜ್ಯಗಳಿಂದ ಆಗಮಿಸುವ ಜನರನ್ನು ಏಳು ದಿನಗಳ ಸಾಂಸ್ಥಿಕ ಕ್ವಾರಂಟೈನ್ ಹಾಗೂ ನಂತರ ಏಳುದಿನಗಳ ಹೋಂ ಕ್ವಾರಂಟೈನ್ ನಲ್ಲಿರಿಸಲಾಗುವುದು....
ಧಾರವಾಡ : ಕೋವಿಡ್ ನಿಂದ ಗುಣಮುಖರಾಗಿರುವ ಒಬ್ಬರನ್ನು ಇಂದು ಹುಬ್ಬಳ್ಳಿಯ ಕಿಮ್ಸ್ ನಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ. ಮೇ 01...