Wednesday, 24th April 2024

ಹಾಸನದಲ್ಲಿ ಭೂಕಂಪನ: 3.4 ಮ್ಯಾಗ್ನಿಟ್ಯೂಡ್ ತೀವ್ರತೆ

ಹಾಸನ: ಜಿಲ್ಲೆಯ ಕೆಲವೆಡೆ ಗುರುವಾರ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಮನೆಯಿಂದ ಹೊರಗೆ ಓಡಿ ಬಂದಿ ದ್ದರು. ನಿದ್ರೆಯ ಮಂಪರಿನಲ್ಲಿದ್ದ ಜನರು ಗಾಬರಿ ಗೊಂಡು ಮನೆಗಳಿಂದ ಹೊರಬಂದರು. ಹೊಳೆನರಸೀಪುರ ತಾಲ್ಲೂಕಿನ ಮಾಲುಗೇನಹಳ್ಳಿಯಲ್ಲಿ ಕಂಪನ ಕೇಂದ್ರವಾಗಿದ್ದು, ಸುತ್ತಲಿನ 40-50 ಕಿ.ಮೀ. ವ್ಯಾಪ್ತಿಯಲ್ಲಿ ಕಂಪನದ ಅನುಭವವಾಗಿದೆ. ಇದರ ತೀವ್ರತೆ 3.4 ಮ್ಯಾಗ್ನಿಟ್ಯೂಡ್ ಆಗಿತ್ತು. ಭೂಕಂಪನದ ಸಾಧ್ಯತೆಗಳು ಕಡಿಮೆ ಇರುತ್ತವೆ. ಜನರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ನಿರ್ದೇಶಕರು ತಿಳಿಸಿ ದ್ದಾರೆ. ಅರಕಲಗೂಡು ಮತ್ತು ಹೊಳೆನರಸೀಪುರ […]

ಮುಂದೆ ಓದಿ

ಪಿಎಸ್‌ಐ ನೇಮಕಾತಿ ಹಗರಣ: ಪುರಸಭೆಯ ಹಾಲಿ ಸದಸ್ಯನ ಬಂಧನ

ಹಾಸನ: ಪಿಎಸ್‌ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಚನ್ನರಾಯಪಟ್ಟಣ ಪುರಸಭೆಯ ಹಾಲಿ ಸದಸ್ಯ ಸಿ. ಎನ್. ಶಶಿಧರ್ ಬಂಧಿಸಲಾಗಿದೆ. ಶಶಿಧರ್ ಬಂಧನದ ಬಳಿಕ ವಿಚಾರಣೆಗಾಗಿ 10 ದಿನಗಳ ಅವಧಿಗೆ...

ಮುಂದೆ ಓದಿ

Hassan Accident

ಭೀಕರ ಅಪಘಾತದಲ್ಲಿ ತಾಯಿ ಸಾವು, ಮಕ್ಕಳ ಮೃತದೇಹ ಛಿದ್ರ

ಹಾಸನ: ಹಾಸನ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ಭೀಕರ ಅಪಘಾತ ಸಂಭವಿಸಿ ಮಕ್ಕಳು ಸೇರಿದಂತೆ ಮೂವರು  ಮೃತ ಪಟ್ಟಿದ್ದಾರೆ. ಒಂದೇ ಲಾರಿ 4 ಬೈಕ್‌ಗಳಿಗೆ ಡಿಕ್ಕಿ...

ಮುಂದೆ ಓದಿ

ಪರಿಷತ್ ಚುನಾವಣೆ: ಹಾಸನದಿಂದ ಡಾ. ಸೂರಜ್ ರೇವಣ್ಣ ನಾಮಪತ್ರ ಸಲ್ಲಿಕೆ ಇಂದು

ಹಾಸನ: ಕೊನೆಗೂ ಜಾತ್ಯತೀತ ಜನತಾದಳ ಪಕ್ಷ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ನಾಯಕ ಡಾ. ಸೂರಜ್ ರೇವಣ್ಣಗೆ ಟಿಕೆಟ್ ನೀಡಲು ಮುಂದಾಗಿದೆ. ಹಾಸನದಲ್ಲಿ ಶುಕ್ರವಾರ ಮಧ್ಯಾಹ್ನ 12.15ಕ್ಕೆ...

ಮುಂದೆ ಓದಿ

ಹಾಸನಾಂಬೆ ದೇವಿಯ ದರ್ಶನಕ್ಕೆ ಇಂದು ತೆರೆ

ಹಾಸನ: ನಗರದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹಾಸನಾಂಬೆ ದೇವಿಯ ದರ್ಶನಕ್ಕೆ ಶನಿವಾರ ತೆರೆಬಿದ್ದಿದೆ. ಮಧ್ಯಾಹ್ನ ಗರ್ಭಗುಡಿಯ ಬಾಗಿಲು ಮುಚ್ಚಲಾಗಿದೆ. ಹಾಸನಾಂಬೆ ದೇಗು ಲದ ಒಳಗೆ ಪೂಜಾ ಕೈಂಕರ್ಯ...

ಮುಂದೆ ಓದಿ

ಹಾಸನಾಂಬ ದೇವಿ ದರ್ಶನಕ್ಕೆ ಕ್ಷಣಗಣನೆ

ಹಾಸನ: ಒಂದಾದ ಹಾಸನಾಂಬ ದೇವಿ ದೇವಾಲಯದ ಬಾಗಿಲು ತೆರೆಯಲು ಕ್ಷಣಗಣನೆ ಆರಂಭವಾಗಿದ್ದು, ಎರಡು ವರ್ಷದ ಬಳಿಕ ಸಾರ್ವಜನಿಕರಿಗೆ ದರ್ಶನ ಭಾಗ್ಯ ಸಿಗಲಿದೆ. ಆಶ್ವೀಜ ಮಾಸದ ಮೊದಲ ಗುರುವಾರದಂದು...

ಮುಂದೆ ಓದಿ

ಬಿಜೆಪಿ ಕಡೆಗಣನೆ: ಶಾಸಕರ ಎದುರೇ ಕಾರ್ಯಕರ್ತರ ಕಿತ್ತಾಟ…!

ಹಾಸನ : ಜಿಲ್ಲೆಯಲ್ಲಿ ಶಾಸಕರ ಎದುರೇ ಬಿಜೆಪಿ – ಜೆಡಿಎಸ್ ಕಾರ್ಯಕರ್ತರ ನಡುವೆ ತಾರಕಕ್ಕೇರಿದ ಟಾಕ್ ವಾರ್  ಮಾರಾಮಾರಿ ಯಲ್ಲಿ ಅಂತ್ಯಗೊಂಡಿದೆ. ಅರಸೀಕೆರೆ ನಗರದ ಸರ್ಕಾರಿ ಜೆ.ಸಿ.ಆಸ್ಪತ್ರೆ...

ಮುಂದೆ ಓದಿ

ಹಾಸನ ಜಿಲ್ಲೆಯಲ್ಲಿ ವೀಕೆಂಡ್ ಕರ್ಪ್ಯೂ ರದ್ದು

ಹಾಸನ : ಹಾಸನ ಜಿಲ್ಲೆಯಲ್ಲಿ ವೀಕೆಂಡ್ ಕರ್ಪ್ಯೂ ರದ್ದುಗೊಳಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಜಿಲ್ಲೆಯಲ್ಲಿ ಕರೋನಾ ಪ್ರಕರಣ ಇಳಿಕೆಯಾದ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾಧಿಕಾರಿ ಆರ್.ಗಿರೀಶ್ ವೀಕೆಂಡ್ ಕರ್ಪ್ಯೂ...

ಮುಂದೆ ಓದಿ

ಬೈಕ್ ಗೆ ಲಾರಿ ಡಿಕ್ಕಿ: ವಕೀಲ ನಜೀರ್ ಅಹಮ್ಮದ್ ಸಾವು

ಹಾಸನ: ನಗರದ ಎನ್.ಆರ್.ವೃತ್ತದಲ್ಲಿ ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವಕೀಲರಾದ ನಜೀರ್ ಅಹಮ್ಮದ್(65) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಜೀರ್ ಅವರು ಮಂಗಳವಾರ ಬೆಳಿಗ್ಗೆ ಕೋರ್ಟ್ ಗೆ...

ಮುಂದೆ ಓದಿ

ಹಾಸನದಲ್ಲಿ ನಾಳೆ ರಾತ್ರಿಯಿಂದ ವಾರಾಂತ್ಯ ಕರ್ಫ್ಯೂ

ಹಾಸನ: ಕೋವಿಡ್ ಸೋಂಕು ಹರಡುವಿಕೆ ತಡೆಯಲು ಹಾಸನ ಜಿಲ್ಲಾಡಳಿತ ಎರಡು ವಾರ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಿ ಆದೇಶ ಹೊರಡಿಸಿದೆ. ಸೆ.3ರಂದು ರಾತ್ರಿ 9 ಗಂಟೆಯಿಂದ ವಾರಾಂತ್ಯದ ಕರ್ಫ್ಯೂ ಜಾರಿಗೆ...

ಮುಂದೆ ಓದಿ

error: Content is protected !!