Saturday, 4th April 2020

ಬಿಜೆಪಿ ಕುಟುಂಬದಲ್ಲಿ ಒಳ್ಳೆಯ ಹೊಂದಾಣಿಕೆ

ಹಾವೇರಿ: ಬಿಜೆಪಿಗೆ ಬಂದು ಒಂಬತ್ತು ದಿನ ಆಗಿದೆ, ಸಂಸಾರ ತುಂಬಾ ಚೆನ್ನಾಾಗಿದೆ. ಅತ್ತೆೆ, ಮಾವ, ಸೊಸೆ, ಭಾವ, ಕಾಕಾ ಎಲ್ಲರೂ ಹೊಂದಿಕೊಳ್ಳುತ್ತಿಿದ್ದೇವೆ ಎಂದು ಹಿರೇಕೆರೂರು ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ ಸಂತಸ ವ್ಯಕ್ತಪಡಿಸಿದ್ದಾರೆ. ಕ್ಷೇತ್ರ ವ್ಯಾಾಪ್ತಿಿಯ ಮಕರಿ ಗ್ರಾಾಮದಲ್ಲಿ ಮಾತನಾಡಿ, ಬಿಜೆಪಿಗೆ ಬಂದು ಇಂದಿಗೆ ಒಂಬತ್ತು ದಿನ ಆಗಿದೆ, ಕುಟುಂಬದಲ್ಲಿ ಒಳ್ಳೆೆಯ ಹೊಂದಾಣಿಕೆ ಇದೆ. ಎಲ್ಲರೂ ಪ್ರೀತಿಯಿಂದ ನೋಡಿಕೊಳ್ಳುತ್ತಾಾರೆ. ಮುಂದೆಯು ಪ್ರೀತಿಯಿಂದ ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ ಎಂದು ಅಭಿಪ್ರಾಾಯಪಟ್ಟರು. 17 ವರ್ಷಗಳಿಂದ ನಾನು ಬಣಕಾರ ಅವರ ಪ್ರತಿ […]

ಮುಂದೆ ಓದಿ