ಕುಶಾಲನಗರ: ವರ್ಕ್ ಶಾಪ್ ಕಾರ್ಮಿಕರ ಸಂಘದ 13 ನೇ ವರ್ಷದ ವಾರ್ಷಿ ಕೋತ್ಸವ ಸಂಭ್ರಮದಿಂದ ನಡೆಯಿತು. ಇದೇ ಸಂದರ್ಭ ಅರ್ಥಪೂರ್ಣವಾಗಿ ಕಾರ್ಮಿಕ ದಿನಾಚರಣೆಯನ್ನು ಆಚರಿಸಲಾಯಿತು. ಪುರಸಭೆ ಅಧ್ಯಕ್ಷ ಜೈವರ್ಧನ್ ಕಾರ್ಯಕ್ಕೆ ಚಾಲನೆ ನೀಡಿದರು. ಬಳಿಕ ಮಾತ ನಾಡಿದ ಜಯವರ್ಧನ್, ಕಾರ್ಮಿಕರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಕಾರ್ಮಿಕರು ದೇಶದ ಆರ್ಥಿಕತೆಯ ಬೆನ್ನೆಲುಬು. ಅವರ ಕಾರ್ಯ ಶ್ಲಾಘನೀಯ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕಾಯ್ದೆ ರೂಪಿಸಿ ಕಾರ್ಮಿಕರ ಬಾಳು ಹಸನಾಗುವಂತೆ ಮಾಡಿದರು ಎಂದು […]
ಕೊಡಗು: ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಸಮೀಪದ ಕಾವಾಡಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಪಲ್ಟಿಯಾಗಿದೆ. ಕೇರಳದ ಎರ್ಣಾಕೊಳಂನಿಂದ ಹಾಸನಕ್ಕೆ ಬರುವಾಗ ಕೆಎಸ್‌ಆರ್‌ಟಿಸಿ ಬಸ್ ಮಗುಚಿಬಿದ್ದಿದೆ....
ಮಡಿಕೇರಿ: ತಂದೆ ತಾಯಿಯರ ಯೋಗ ಕ್ಷೇಮ ನೋಡಿಕೊಳ್ಳದ ಕಾರಣ ಮಗಳ ಹೆಸರಿನಲ್ಲಿದ್ದ ಆಸ್ತಿಯನ್ನು ಉಪ ವಿಭಾಗಧಿಕಾರಿ ಅವರ ನ್ಯಾಯಾಲಯ ತಾಯಿಗೆ ವಾಪಸ್ ಕೊಡಿಸಿದೆ. ಕುಶಾಲನಗರ ತಾಲ್ಲೂಕಿನ ಬೊಳ್ಳೂರು...
ಮಡಿಕೇರಿ: ಮಡಿಕೇರಿಯಲ್ಲಿ ಫೆಬ್ರವರಿ 3 ರಿಂದ 6 ರವರೆಗೆ ಫಲಪುಷ್ಪ ಪ್ರದರ್ಶನ ಮತ್ತು ವೈನ್ ಉತ್ಸವ ಆಯೋಜನೆ ಮಾಡಲಾಗಿದೆ. ರಾಜ ಸೀಟಿನಲ್ಲಿ ಈ ಪ್ರದರ್ಶನ ನಡೆಯಲಿದೆ. ಜಿಲ್ಲಾಡಳಿತ,...
೩೦ ಕಿರು ವಿಮಾನಗಳ ತಯಾರಿಕೆ ಹೆಗ್ಗಳಿಕೆಯ ದೇಶಿ ಸಾಧಕ ಅನಿಲ್ ಎಚ್.ಟಿ. ಮಡಿಕೇರಿ ಕೊಡಗಿನ ಬಾನಂಗಳದಲ್ಲಿ ಅನೇಕ ಅವಕಾಶಗಳನ್ನು ಒದಗಿಸಬಲ್ಲ ನಿಟ್ಟಿನಲ್ಲಿ ಕಾರ್ಮಾಡು ಗ್ರಾಮದ ಸಾಹಸಿಗರು ಕಾರ್ಯಪ್ರ...
ಕೊಡಗು: ಜಿಲ್ಲೆಯಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದ್ದು, ಡಿ.16 ಮತ್ತು 20ರಂದು ಉದ್ಯೋಗ ಮೇಳ ನಡೆಯ ಲಿದೆ. ಡಿಸೆಂಬರ್ 16, ಮಡಿಕೇರಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ...
ಮಡಿಕೇರಿ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಎಸೆದ ಪ್ರಕರಣ ಸಂಬಂಧ ಇತ್ತ ಕೊಡಗಿನಲ್ಲಿ ನಡೆದ ಪ್ರತಿಭಟನೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಕೂಡ ಬೃಹತ್ ಮೆರವಣಿಗೆ ಆಯೋಜಿಸಿದೆ....
ಮಡಿಕೇರಿ: ಪುಂಡರ ಗೂಂಡಾಗಿರಿಗೆ ಅವಕಾಶ ನೀಡಿ, ಕೈಕಟ್ಟಿಕೊಂಡು ತಮಾಷೆ ನೋಡುವ ಪೊಲೀಸರ ಕರ್ತವ್ಯ ಲೋಪ ಖಂಡಿಸಿ ಈ ತಿಂಗಳ 26ರಂದು ಕೊಡಗಿನ ಎಸ್.ಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ...
ಕೊಡಗು : ಜಿಲ್ಲೆಯ ತಿತಿಮತಿ ನೆರೆ ಪ್ರದೇಶದ ವೀಕ್ಷಣೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗಮಿಸಿದ್ದ ವೇಳೆ ತೀವ್ರ ಪ್ರತಿಭಟನೆ ವ್ಯಕ್ತವಾಗಿದೆ. ಇದರಿಂದ ಸಿದ್ದರಾಮಯ್ಯವರಿಗೆ ಭಾರೀ ಮುಖಭಂಗ ಎದುರಾಗಿದೆ....
ಕುಶಾಲನಗರ: ತಾಲ್ಲೂಕಿನ 7ನೇ ಹೊಸಕೋಟೆ ಸಮೀಪ ಕೆಎಸ್‌ಆರ್‌ಟಿಸಿ ಬಸ್ ರಸ್ತೆ ಪಕ್ಕದ ಚಿಕ್ಕ ಗುಡ್ಡಕ್ಕೆ ಗುದ್ದಿದ್ದು, 11 ಮಂದಿ ಪ್ರಯಾಣಿಕರಿಗೆ ಗಾಯಗಳಾ ಗಿವೆ. ಚನ್ನರಾಯಪಟ್ಟಣದಿಂದ ಮಡಿಕೇರಿಗೆ ಹೊರಟಿದ್ದ...