Thursday, 28th March 2024

ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಅವಿರೋಧ ಆಯ್ಕೆ

ಕೊಪ್ಪಳ: ಕೊಪ್ಪಳ ವಿಧಾನಸಭಾ ಕ್ಷೇತ್ರದ ಹನುಮನಹಳ್ಳಿ ಗ್ರಾಮದಲ್ಲಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿ.ಜೆ.ಪಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳಾದ ಯಮನೂರಪ್ಪ ಬಗನಾಳ ಶಿವಪ್ಪ ಮುರಡಿ, ಲಕ್ಷ್ಮವ್ವ ಯಮನೂರಪ್ಪ ಬಗನಾಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಕೊಪ್ಪಳ ಸಂಸದ ಕರಡಿ ಸಂಗಣ್ಣ ಮಾತನಾಡಿ, ಪಂಚಾ ಯತ್ ಚುನಾವಣೆಯಲ್ಲಿ ನಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಅವಿರೋಧ ವಾಗಿ ಆಯ್ಕೆಯಾಗಿರುವುದು ತುಂಬಾ ಸಂತೋಷವಾಗಿದೆ ಮತ್ತು ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಆಳ್ವಿಕೆಯಲ್ಲಿ ದೇಶ ಬಹಳಷ್ಟು ಅಭಿವೃದ್ಧಿ ಸಾಧಿಸಿದೆ ಮತ್ತು ರಾಜ್ಯದ […]

ಮುಂದೆ ಓದಿ

ಬಸ್ ಸಿಗದೆ ಬೆಂಗಳೂರಿನಿಂದ ಕೊಪ್ಪಳಕ್ಕೆ ಬೈಕ್ ಏರಿ ಬಂದ ರಾಮಪ್ಪ

ತನ್ನ ಹೆಂಡತಿ, ಮೂವರು ಮಕ್ಕಳೊಂದಿಗೆ 300 ಕಿಮೀ ಪ್ರಯಾಣ ಮಾಡಿದ ಭೂಪ ಕೊಪ್ಪಳ: ತಮ್ಮನ್ನು  ಸರ್ಕಾರಿ ನೌಕರರನ್ನಾಗಿ ಮಾಡಬೇಕು ಎಂದು ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಹಿನ್ನೆಲೆಯಲ್ಲಿ...

ಮುಂದೆ ಓದಿ

ಸಂಸದರ ಲೆಟರ್ ಪ್ಯಾಡ್ ದುರುಪಯೋಗ: ಡಿಸಿ, ಎಸ್ಪಿಗೆ ದೂರು

– ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಂಸದ ಸಂಗಣ್ಣ ಕರಡಿ ಪತ್ರ ಕೊಪ್ಪಳ: ಸಂಸದ ಸಂಗಣ್ಣ ಕರಡಿ ಲೆಟರ್ ಪ್ಯಾಡ್ ಗಳನ್ನು ಸಂಸದ ಗಮನಕ್ಕೆ ಇರದೇ ಅವುಗಳನ್ನು ದುರುಪಯೋಗ...

ಮುಂದೆ ಓದಿ

ಪ್ರತಿಭಟನೆಗೆ ಸೀಮಿತ ರೈತಪರ ಬಂದ್: ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ರೈತ ಸಂಘಟನೆಗಳು

ಪ್ರತಿಭಟನೆಗೆ ಸೀಮಿತ ರೈತಪರ ಬಂದ್ ಕೊಪ್ಪಳ: ಭಾರತ ಬಂದ್ ಹಿನ್ನಲೆಯಲ್ಲಿ ಕೊಪ್ಪಳದಲ್ಲಿ ಬೆಳಂಬೆಳಿಗ್ಗೆ ರೈತ ಸಂಘಟನೆಗಳು ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರದ...

ಮುಂದೆ ಓದಿ

ಸಿದ್ದರಾಮಯ್ಯನಿಗೆ ನಾಯಕತ್ವ ಕೈ ತಪ್ಪುವ ಆತಂಕ : ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ

ಕುರುಬ ಸಮುದಾಯ ಎಸ್‌ಟಿಗೆ ಸೇರಿಸುವ ಹೋರಾಟದ ನೇತೃತ್ವ ಸಿದ್ದರಾಮಯ್ಯ ವಹಿಸಲಿ ಕೊಪ್ಪಳ: ಕುರುಬ ಸಮುದಾಯವನ್ನು ಎಸ್‌ಟಿ ವರ್ಗಕ್ಕೆ ಸೇರಿಸುವ ಹೋರಾಟ ಹೊಸತೇನಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾ ಮಯ್ಯ...

ಮುಂದೆ ಓದಿ

ಕೊಪ್ಪಳದಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ

ಕೊಪ್ಪಳ: ಲೋಕಸಭಾ, ವಿಧಾನಸಭಾ ಚುನಾವಣೆ ವೇಳೆ ಪಕ್ಷದ ಸಾಮಾನ್ಯ ಕಾರ್ಯಕರ್ತರು ಹಗಲಿರುಳು ದುಡಿಯುತ್ತಾರೆ. ನಮಗೆಲ್ಲ ಜೈಕಾರ ಹಾಕಿ ಗೆಲ್ಲಿಸುತ್ತಾರೆ. ಆದರೆ ಈಗ ನಡೆಯುತ್ತಿರುವ ಗ್ರಾಪಂ ಚುನಾವಣೆ ಕಾರ್ಯಕರ್ತರ...

ಮುಂದೆ ಓದಿ

ಬಿಜೆಪಿ ವಿಶ್ವನಾಥ್ ಬೆನ್ನಿಗಿರುತ್ತದೆ: ಡಿಸಿಎಂ ಲಕ್ಷ್ಮಣ ಸವದಿ

ಮೊಳಕಾಲ್ಮೂರನ್ನು ಬಳ್ಳಾರಿಗೆ ಸೇರಿಸುವ ಪ್ರಸ್ತಾವನೆಯೇ ಇಲ್ಲ ಕೊಪ್ಪಳ: ವಿಧಾನ ಪರಿಷತ್ ಸದಸ್ಯ ವಿಶ್ವನಾಥ್ ಗೆ ಸಂಬಂಧಿಸಿದಂತೆ ನ್ಯಾಯಾಲಯ ತೀರ್ಪು ನೀಡಿದೆ. ತೀರ್ಪನ್ನು ಖಂಡಿಸ ಲಾಗದು, ಆದರೆ ಸುಪ್ರೀಂಕೋರ್ಟ್‌ನಲ್ಲಿ...

ಮುಂದೆ ಓದಿ

ಸಿಎಂಗೆ ರೈತರ ಹಿತಕ್ಕಿಂತ ಸರ್ಕಾರ ಉಳಿಸುವುದೇ ಮುಖ್ಯವಾಗಿದೆ: ಡಿಕೆಶಿ ಆರೋಪ

ಬಿಜೆಪಿಯ ಅನೇಕರು ಕಾಂಗ್ರೆಸ್ ಸೇರುತ್ತಾರೆ ಕಾದು ನೋಡಿ ಕೊಪ್ಪಳ: ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ತಮ್ಮ‌ ಸರ್ಕಾರ ಉಳಿಸಿಕೊಳ್ಳುವುದು ಮುಖ್ಯವಾಗಿ ದೆಯೇ ಹೊರತು ರೈತರ ಹಿತ ಅವರಿಗೆ ಮುಖ್ಯವಾಗಿಲ್ಲ...

ಮುಂದೆ ಓದಿ

ಬಿಜೆಪಿಗೆ ಸೇರೋದಾದರೆ ತಾಲೂಕನ್ನೂ ಜಿಲ್ಲೆ ಮಾಡ್ತಾರೆ: ಮಾಜಿ ಸಚಿವ ಶಿವರಾಜ ತಂಗಡಗಿ ವ್ಯಂಗ್ಯ

ಇವಿಎಂ ಬದಲಾಗಿ ಬ್ಯಾಲೆಟ್ ಬಳಸಿ ಚುನಾವಣೆಯಲ್ಲಿ ಗೆಲ್ಲಲಿ ವಿಜಯನಗರ ಜಿಲ್ಲೆ ಅವಶ್ಯಕತೆ ಇರಲಿಲ್ಲ ಕೊಪ್ಪಳ: ವಿಜಯನಗರ ಜಿಲ್ಲೆಗೆ ತಾತ್ವಿಕ ಒಪ್ಪಿಗೆ ನೀಡುವ ಅಗತ್ಯ ಇರಲಿಲ್ಲ. ಆನಂದ್ ಸಿಂಗ್...

ಮುಂದೆ ಓದಿ

ಬಸವಕಲ್ಯಾಣದಲ್ಲಿ ಗೆಲ್ಲದಿದ್ದರೆ ಬಿಜೆಪಿ ಬಿದ್ದು ಹೋಗಲ್ಲ: ಕೃಷಿ ಸಚಿವ ಬಿ.ಸಿ. ಪಾಟೀಲ

ಕೊಪ್ಪಳ: ಬಸವಕಲ್ಯಾಣದಲ್ಲಿ ಗೆಲ್ಲದಿದ್ರೆ ಬಿಜೆಪಿ ಬಿದ್ದು ಹೋಗಲ್ಲ. ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಜನರು ಬಿಜೆಪಿ ಗೆಲ್ಲಿಸುತ್ತಾರೆ ಎಂದು ಕೃಷಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ...

ಮುಂದೆ ಓದಿ

error: Content is protected !!