ಮೈಸೂರು: ಜಿಲ್ಲೆಗೊಂದು ವಿವಿ ಸ್ಥಾಪನೆಯಾದ ಪರಿಣಾಮ ಈ ವರ್ಷ ಮೈಸೂರು ವಿಶ್ವವಿದ್ಯಾಲಯದಲ್ಲಿ 10 ಸಾವಿರ ಪ್ರವೇಶಾತಿ ಕುಸಿತ ಕಂಡಿದೆ. ಮೈಸೂರು ವಿವಿ ವ್ಯಾಪ್ತಿಯಲ್ಲಿ ಮಂಡ್ಯ, ಚಾಮರಾಜನಗರ, ಹಾಸನ ಜಿಲ್ಲೆಗಳು ಸೇರ್ಪಡೆ ಆಗಿದ್ದವು. ಆದರೆ, ಈ ಮೂರು ಜಿಲ್ಲೆಗಳಲ್ಲಿ ಪ್ರತ್ಯೇಕ ವಿವಿ ತೆರೆದ ಕಾರಣ ಈ ವರ್ಷ ಮೈಸೂರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಪ್ರವೇಶಾತಿ ಕಡಿಮೆ ಆಗಿದೆ. ಆಯಾ ಜಿಲ್ಲೆಯ ವಿದ್ಯಾರ್ಥಿಗಳು ಹೊಸ ವಿವಿಯಲ್ಲೇ ಪ್ರವೇಶ ಪಡೆದುಕೊಂಡಿದ್ದಾರೆ. ಕಳೆದ ವರ್ಷ ವಿವಿಧ ಸ್ನಾತಕ ಪದವಿ ಕೋರ್ಸ್‌ಗಳಿಗೆ 36 ಸಾವಿರ ವಿದ್ಯಾರ್ಥಿಗಳು […]
ಮೈಸೂರು: ಮಾರ್ಚ್ 17ಕ್ಕೆ ಚುನಾವಣಾ ರಾಜಕಾರಣಕ್ಕೆ ಬಂದು 50 ವರ್ಷ, ಅದೇ ದಿನ ಬೃಹತ್ ಕಾರ್ಯಕ್ರಮ ಮಾಡಿ ರಾಜಕೀಯ ನಿವೃತ್ತಿ ಘೋಷಣೆ ಮಾಡುತ್ತೇನೆ ಎಂದು ಚಾಮರಾಜನಗರ ಸಂಸದ...
ಮೈಸೂರು: ಪೇಪರ್ ಮಿಲ್ ಕಾರ್ಖಾನೆಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ಪೇಪರ್ ಭಸ್ಮವಾಗಿರುವ ಘಟನೆ ಜಿಲ್ಲೆಯ ನಂಜನಗೂಡಿನ ಬಳಿ ನಡೆದಿದೆ. ಕೈಗಾರಿಕಾ ಪ್ರದೇಶದ ವ್ಯಾಪ್ತಿಯಲ್ಲಿರುವ...
ಮೈಸೂರು: ಬೆಂಗಳೂರಿನಲ್ಲಿ ಅಧಿಕಾರಿ ಕೊಲೆ ಪ್ರಕರಣದ ಬಗ್ಗೆ ಮಾಹಿತಿ ಸಂಗ್ರಹಿಸಿ ಸೂಕ್ತ ತನಿಖೆ ನಡೆಸುವಂತೆ ಸೂಚಿಸಿದ್ದೇನೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಗಣಿ ಮತ್ತು...
ಮೈಸೂರು: ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದೀಪಾವಳಿ ಹಬ್ಬವನ್ನು ನ.11 ರಿಂದ 15ರವರೆಗೆ ಆಚರಿಸಲಿದ್ದು, ಆ ಸಮಯದಲ್ಲಿ ವಿವಿಧ ರೀತಿಯ ಪಟಾಕಿಗಳನ್ನು ಸ್ಫೋಟಿಸುವುದರಿಂದ ಉಂಟಾಗುವ ಶಬ್ದ ಮಾಲಿನ್ಯ...
ಮೈಸೂರು: ಶನಿವಾರ ಚಂದ್ರ ಗ್ರಹಣವಿರುವ ಹಿನ್ನೆಲೆಯಲ್ಲಿ, ಸಂಜೆ 6 ಗಂಟೆ ನಂತರ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ. ಗ್ರಹಣ ಕಾಲದಲ್ಲಿ ದೇವಾಲಯದಲ್ಲಿ ಪೂಜಾ ಕಾರ್ಯ ಜರುಗಲಿದ್ದು, ನಂತರ ಭಾನುವಾರ...
ಕೆ.ಜೆ.ಲೋಕೇಶ್ ಬಾಬು ಮೈಸೂರು ಅದ್ದೂರಿಯ ಮೈಸೂರು ಜಂಬೂ ಸವಾರಿ ಭವ್ಯ ಸಾಲಂಕೃತ ಮೆರವಣಿಗೆಗೆ ಸಾಕ್ಷಿಯಾದ ಲಕ್ಷಾಂತರ ಜನ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಅಂಬಾರಿ ಹೊತ್ತು...
ಮೈಸೂರು: ವಿಜಯದಶಮಿ ಪ್ರಯುಕ್ತ ಅರಮನೆ ಆವರಣದಲ್ಲಿ ಬೆಳಗ್ಗೆಯಿಂದಲೇ ಪೂಜೆ ಕೈಂಕರ್ಯಗಳು ಆರಂಭಗೊಂಡಿದೆ. 9 ಗಂಟೆಗೆ ಅಂಬಾ ವಿಲಾಸದಲ್ಲಿ ವಜ್ರಮುಷ್ಠಿ ಕಾಳಗ ಶುರುವಾಗಿದೆ. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು,...
ಮೈಸೂರು: ದಸರಾದ ಪ್ರಮುಖ ಆಕರ್ಷಣೆ ಜಂಬೂ ಸವಾರಿ ಗಜಪಯಣಕ್ಕೂ ಸಿದ್ಧತೆಗಳು ನಡೆದಿವೆ. ದೇಶ ವಿದೇಶಗಳಿಂದ ಸಾಂಸ್ಕೃತಿಕ ನಗರಿಯ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಜನರು ಭೇಟಿ ನೀಡುತ್ತಿದ್ದಾರೆ. ಈ...
ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿಬೆಟ್ಟದ ಸನ್ನಿಧಿಯಲ್ಲಿ ಸಂಗೀತ ನಿರ್ದೇಶಕ, ನಾದಬ್ರಹ್ಮ ಹಂಸಲೇಖ ಭಾನುವಾರ ಚಾಲನೆ ನೀಡಿದ್ದಾರೆ. ಕರ್ನಾಟಕದ ಏಕೀಕರಣಕ್ಕೆ ಇದೀಗ 50 ವರ್ಷ ತುಂಬಿದೆ....