Thursday, 28th March 2024

ಬಂಡಾಯ ಅಭ್ಯರ್ಥಿಯಾಗಿ ಸಂಗಣ್ಣ ಸ್ಪರ್ಧೆ?

-ಬೆಂಬಲಿಗರ ಸಭೆ ಬಳಿಕ ಘೋಷಣೆ ಸಾಧ್ಯತೆ? – ಮಾ.21ರಂದು ಬೆಂಬಲಿಗರ ಸಭೆ ಆಯೋಜನೆ ಕೊಪ್ಪಳ: ಕರ್ನಾಟಕದ ರಾಜಕಾರಣ ಬಿಜೆಪಿ ವರಿಷ್ಠರಿಗೆ ಅರ್ಥ ಆಗುತ್ತಿಲ್ಲವೋ? ಅಥವಾ ಇಲ್ಲಿನ ನಾಯಕರಲ್ಲಿನ ಸಮನ್ವಯತೆ ಕೊರತೆಯೋ? ಗೊತ್ತಿಲ್ಲ. ಬಿಜೆಪಿಯಲ್ಲಿ ಬಂಡಾಯದ ಬಿಸಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕೊಪ್ಪಳದಲ್ಲಿಯೂ ಬಿಜೆಪಿಗೆ ಬಂಡಾಯದ ಬಿಸಿ ತಟ್ಟುವುದು ಬಹುತೇಕ ಖಚಿತವಾಗಿದೆ. ಕಳೆದ ಎರಡು‌ ಅವಧಿಯಲ್ಲಿ ಸಂಗಣ್ಣ ಕರಡಿ ಸಂಸದರಾಗಿ ಕೆಲಸ ಮಾಡಿದ್ದಾರೆ. ಆದರೆ, ಹೈಕಮಾಂಡ್ ಈ ಬಾರಿ ಸಂಗಣ್ಣ ಕರಡಿಗೆ ಟಿಕೆಟ್ ನಿರಾಕರಿಸಿ, ವೈದ್ಯ ಡಾ.ಬಸವರಾಜ ಕ್ಯಾವಟರ್ ಹೆಸರು […]

ಮುಂದೆ ಓದಿ

ತಮಿಳುನಾಡಿನಿಂದ ಬಂದು ಬಾಂಬ್ ಇಟ್ಟು ಹೋಗುತ್ತಾರೆ ಹೇಳಿಕೆಗೆ ಶೋಭಾ ಕ್ಷಮೆಯಾಚನೆ

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ತಮಿಳುನಾಡಿನಿಂದ ಬಂದು ಬಾಂಬ್ ಇಟ್ಟು ಹೋಗುತ್ತಾರೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಮಿಳರ ಕ್ಷಮೆಯಾಚಿಸಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ...

ಮುಂದೆ ಓದಿ

ಸನ್ಮಾನ ಕಾರ್ಯಕ್ರಮ

ಹುಬ್ಬಳ್ಳಿ: ಎಚ್‌ಸಿಜಿ ಎನ್‌ಎಂಆರ್‌ ಕ್ಯಾನ್ಸರ್‌ ಸೆಂಟರ್‌ ವತಿಯಿಂದ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯಲ್ಲಿ ವೃತ್ತಿಯಲ್ಲಿರುವ 10 ಮಹಿಳಾ ಪೌರಕಾರ್ಮಿಕರ ಗಮನಾರ್ಹ ಕೊಡುಗೆಯನ್ನು ಸ್ಮರಿಸಿ ಶಾಸಕ ಪ್ರಸಾದ್ ಅಬ್ಬಯ್ಯ...

ಮುಂದೆ ಓದಿ

ಡಿ.ವಿ. ಸದಾನಂದ ಗೌಡರು ಕಾಂಗ್ರೆಸ್ ಸೇರುವುದಿಲ್ಲ: ಎಸ್. ಹರೀಶ್

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಡಿ.ವಿ.ಸದಾನಂದ ಗೌಡರಿಗೆ ಈ ಬಾರಿಯ ಲೋಕಸಭೆ ಚುನಾವಣೆ ಟಿಕೆಟ್ ಕೈ ತಪ್ಪಿದೆ. ಶೋಭಾ ಕರಂದ್ಲಾಜೆ ಪಕ್ಷದ ಈ...

ಮುಂದೆ ಓದಿ

ನೀರು ಸಂರಕ್ಷಣೆಯಲ್ಲಿ ಫ್ಲಿಪ್ ಕಾರ್ಟ್ ಗ್ರೂಪ್ ಹೊಸ ಮೈಲಿಗಲ್ಲು ಸ್ಥಾಪನೆ

· ಮಾಲೂರು ಸೇರಿ ತನ್ನ ನಾಲ್ಕು ಘಟಕಗಳಲ್ಲಿ ವಾರ್ಷಿಕ 67 ಮಿಲಿಯನ್ ಲೀಟರ್ ಗೂ ಅಧಿಕ ತ್ಯಾಜ್ಯನೀರು ಸಂಸ್ಕರಣೆ · ಈ ಸಾಧನೆಗೆ ಐಜಿಬಿಸಿಯಿಂದ ನೆಟ್ ಝೀರೋ...

ಮುಂದೆ ಓದಿ

ಲೋಕಸಭೆ: ಕಾಂಗ್ರೆಸ್ ನಿಂದ ಮಾಧುಸ್ವಾಮಿ ಕಣಕ್ಕೆ

ತುಮಕೂರು: ಲೋಕಸಭೆಗೆ ಸ್ಪರ್ಧಿಸಲು ಟಿಕೆಟ್ ಸಿಗದೆ ತೀವ್ರ ಅಸಮಾಧಾನಗೊಂಡಿರುವ ಸಮಾಜವಾದಿ ಹಿನ್ನೆಲೆಯುಳ್ಳ, ಬಿಜೆಪಿ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಕಮಲ ತೊರೆದು, ಕಾಂಗ್ರೆಸ್‌ನತ್ತ ಮುಖ ಮಾಡಲು ಮುಂದಾಗಿದ್ದಾರೆ. ಇನ್ನೆರಡು...

ಮುಂದೆ ಓದಿ

ರಾಜ್ಯದಲ್ಲಿ ಕೆಲವೆಡೆ ಗುಡುಗು ಮಿಂಚುಸಹಿತ ಸಾಧಾರಣ ಮಳೆ ಸಾಧ್ಯತೆ…!

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಝುಳ ಹೆಚ್ಚಳವಾಗುತ್ತಿರುವ ನಡುವೆಯೂ ಮುಂದಿನ ಒಂದು ವಾರ ಕೆಲವೆಡೆ ಗುಡುಗು ಮಿಂಚುಸಹಿತ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...

ಮುಂದೆ ಓದಿ

ನಾನೊಬ್ಬ ಸ್ಟ್ರಾಂಗ್ ಸಿಎಂ, ನಿಮ್ಮ ಹಾಗೆ ವೀಕ್ ಪಿಎಂ ಅಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಂಡುಕೋರ ನಾಯಕ ಈಶ್ವರಪ್ಪ ವಿರುದ್ಧ ಕ್ರಮಕೈಗೊಳ್ಳಲಾಗದ ನೀವು ‘‘ವೀಕ್ ಪಿಎಂ’’ ಅಲ್ಲದೆ ಮತ್ತೇನು? ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರೇ, ಕಾಂಗ್ರೆಸ್ ಪಕ್ಷದಲ್ಲಿ ಸೂಪರ್ ಸಿಎಂ, ಶ್ಯಾಡೋ ಸಿಎಂ...

ಮುಂದೆ ಓದಿ

ಕಾಗದ ಕಾರ್ಖಾನೆ ಯಂತ್ರದಡಿ ಸಿಲುಕಿದ ಕಾರ್ಮಿಕ: ಗಂಭೀರ ಗಾಯ

ದಾಂಡೇಲಿ : ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಚಿಪ್ಪರ್ ಹೌಸ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರೋರ್ವರು ಯಂತ್ರದಡಿ ಸಿಲುಕಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಸ್ಥಳೀಯ ನಿರ್ಮಲನಗರದ‌...

ಮುಂದೆ ಓದಿ

ಜಾತ್ರೆಯಲ್ಲಿ ನಾಟಕ ಪ್ರದರ್ಶನ

ಶಿರಸಿ: ಶಕ್ತಿದೇವತೆ ಶಿರಸಿ ಮಾರಿಕಾಂಬಾ ಜಾತ್ರೆಗೆ ಶ್ರೀ ಗುರು ಹೊಳೆ ಹುಚ್ಚೇಶ್ವರ ನಾಟ್ಯಸಂಘ ಗಂಡನಿಗೆ ತಕ್ಕ ಹೆಂಡತಿ ನಾಟಕ ಪ್ರದರ್ಶನಕ್ಕೆ ಬಂದಿದೆ. ಇದು ಸಾಮಾಜಿಕವಾಗಿದ್ದು, ಯಾವುದೇ ಅಶ್ಲೀಲ...

ಮುಂದೆ ಓದಿ

error: Content is protected !!