Wednesday, 24th April 2024

ಡ್ರೋನ್ ಪ್ರತಾಪ್ ವಿರುದ್ದ ಮಾನನಷ್ಟ ಮೊಕದ್ದಮೆ

ಬೆಂಗಳೂರು: ಬಿಬಿಎಂಪಿ ಅಧಿಕಾರಿ ನನಗೆ ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಬಿಗ್ ಬಾಸ್ ಸ್ಪರ್ದಿ ಡ್ರೋನ್ ಪ್ರತಾಪ್ ಆರೋಪಿಸಿದ್ದ ಹಿನ್ನೆಲೆಯಲ್ಲಿ ಬಿಬಿಎಂಪಿ ನೋಡಲ್ ಅಧಿಕಾರಿ ಪ್ರಯಾಗ ಅವರು ಪ್ರತಾಪ್ ವಿರುದ್ಧ ಮಾನನಷ್ಟ ಮೋಕದಮೆ ಹೂಡಿದ್ದರು. ಕೋರ್ಟ್ ಡ್ರೋನ್ ಪ್ರತಾಪಗೆ ಫೆಬ್ರವರಿ 20ರಂದು ಕೋರ್ಟಿಗೆ  ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ. ಪ್ರತಾಪ್ ವಿರುದ್ಧ ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಿದ್ದ ವಿಚಾರಣೆ ನಡೆಸಿದ್ದ ಆಗಿನ ಬಿಬಿಎಂಪಿ ನೋಡಲ್ ಅಧಿಕಾರಿ ಡಾ ಪ್ರಯಾಗ್, ಥರ್ಡ್ ಐ ಹೆಸರಿನ ಯೂಟ್ಯೂಬ್ ಚಾನೆಲ್​ನಲ್ಲಿ, […]

ಮುಂದೆ ಓದಿ

ನಾಳೆ ರಾಮ ಮಂದಿರ ಉದ್ಘಾಟನೆ: ರಾಜ್ಯದಲ್ಲಿ ಪೊಲೀಸರ ಕಟ್ಟೆಚ್ಚರ

ಮಂಗಳೂರು: ಅಯೋಧ್ಯೆಯಲ್ಲಿ ನಾಳೆ ರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಈ ಹಿನ್ನೆಲೆ ಯಲ್ಲಿ ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅಹಿತಕರ...

ಮುಂದೆ ಓದಿ

ಕಾಂಗ್ರೆಸ್ ಹಿಂದು ವಿರೋಧಿಗಳು ಎಂಬ ಭಾವನೆ ಸಹಜವಾಗಿ ತಲೆದೋರುತ್ತದೆ: ಜಗದ್ಗುರುಗಳು

ರಾಯಚೂರು: ಸಾರ್ವತ್ರಿಕ ರಜೆ ನೀಡದಿದ್ದರೆ ಹಿಂದೂ ವಿರೋಧಿಗಳು ಎಂಬ ಭಾವನೆ ಸಹಜವಾಗಿ ತಲೆದೋರುತ್ತದೆ ಅದಕ್ಕೆ ಮುಖ್ಯಮಂತ್ರಿಗಳು ಆಸ್ಪದ ನೀಡಬಾರದು ಎಂದು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ...

ಮುಂದೆ ಓದಿ

“ಕತ್ತರಿಸದ, ಶೋಧಿಸದ, ಅನಿರ್ಬಂಧಿತ – ನಾವು ಏನು ಬೇಕಾದರೂ, ಯಾವಾಗ ಬೇಕಾದರೂ, ಹೇಗೆ ಬೇಕಾದರೂ ಇರೋಣ”: ಶೃತಿ ಹಾಸನ್

ಬೆಂಗಳೂರು: ನೇರ ನುಡಿಯ ನಟಿ-ಗಾಯಕಿ ಶೃತಿ ಹಾಸನ್, ಮಹಿಳೆಯರು ಯಾವಾಗಲೂ ಧೈರ್ಯವನ್ನು ಮೈಗೂಡಿಸಿಕೊಳ್ಳಲು , ಸಂಕುಚಿತ ಮನೋ ಭಾವ ಮುರಿಯಲು ಮತ್ತು ಇಚ್ಛೆಯ ಆಯ್ಕೆಗಳನ್ನು ಮಾಡುವಂತೆ ಪ್ರೋತ್ಸಾಹಿಸುತ್ತಿರುತ್ತಾರೆ....

ಮುಂದೆ ಓದಿ

ಫೆಬ್ರವರಿ 4 ರಂದು ಎಡಿಎ ರಂಗಮಂದಿರದಲ್ಲಿ ನಡೆಯಲಿದೆ ನೃತ್ಯ ಪ್ರದರ್ಶನ

ಸಂಜಲಿ ಸೆಂಟರ್ ಫಾರ್ ಒಡಿಸ್ಸಿ ಡ್ಯಾನ್ಸ್​​ನಿಂದ ರಷ್ಯಾದ ಬ್ಯಾಲೆ ಸ್ವಾನ್ ಲೇಕ್​​ನ ಒಡಿಸ್ಸಿ ರೂಪಾಂತರ ‘ಹನ್ಸಿಕಾ’ ಪ್ರದರ್ಶನ ಬೆಂಗಳೂರು: ಒಡಿಸ್ಸಿ ನೃತ್ಯಪಟು ಶರ್ಮಿಳಾ ಮುಖರ್ಜಿ ಮತ್ತು ಅವರ...

ಮುಂದೆ ಓದಿ

ಅಂತರಾಷ್ಟ್ರೀಯ ಚಿತ್ರೋತ್ಸವದ ಲಾಂಛನ ಬಿಡುಗಡೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವದ ಲಾಂಛನ ಬಿಡುಗಡೆ ಮಾಡಿದರು. ಚಿತ್ರೋತ್ಸವದ ಕಲಾತ್ಮ ನಿರ್ದೇಶಕ ವಿದ್ಯಾಶಂಕರ್, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ,...

ಮುಂದೆ ಓದಿ

ವೈಟ್ ಫೀಲ್ಡ್ ನ ಶ್ರೀ ಸತ್ಯಸಾಯಿ ನರ್ಸಿಂಗ್ ಕಾಲೇಜ್ ನ ನೂತನ ಕಟ್ಟಡ ಉದ್ಘಾಟನೆ

ಬೆಂಗಳೂರು: ವೈಟ್ ಫೀಲ್ಡ್ ನ ಶ್ರೀ ಸತ್ಯಸಾಯಿ ನರ್ಸಿಂಗ್ ಕಾಲೇಜ್ ನ ನೂತನ ಕಟ್ಟಡ ಉದ್ಘಾಟನೆಯನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಶುಕ್ರವಾರ ನೆರವೇರಿಸಿ, ಮಾತನಾಡಿದರು....

ಮುಂದೆ ಓದಿ

ಗ್ಯಾಸ್‌ ಟ್ಯಾಂಕರ್ ಲಾರಿ- ಕಾರಿನ ರಸ್ತೆ ಅಪಘಾತ: ಮಹಿಳೆಯರ ಸಾವು

ಚಿತ್ರದುರ್ಗ: ಗ್ಯಾಸ್‌ ಟ್ಯಾಂಕರ್ ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಮದಕರಿಪುರಿ ಗ್ರಾಮದಲ್ಲಿ...

ಮುಂದೆ ಓದಿ

ವಿಸ್ತರಿಸಿದ ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್; ಬೆಂಗಳೂರಿನ ಜಯನಗರ ಹಾಗೂ ಮಲ್ಲೇಶ್ವರಂನಲ್ಲಿ ಎರಡು ಹೊಸ ಶಾಖೆಗಳು

ಬೆಂಗಳೂರು: ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಲಿಮಿಟೆಡ್(‘Ujjivan SFB’/Bank’), ಬೆಂಗಳೂರಿನ ಜಯನಗರ ಹಾಗೂ ಮಲ್ಲೇಶ್ವರಂನಲ್ಲಿ ಎರಡು ಹೊಸ ಶಾಖೆಗಳನ್ನು ತೆರೆದಿರುವುದಾಗಿ ಘೋಷಿಸಿದೆ. ಡಿಜಿಟಲ್ ಬ್ಯಾಂಕಿಂಗ್‌ಗೆ ಆದ್ಯತೆ ನೀಡಿ,...

ಮುಂದೆ ಓದಿ

ಸಚಿನ್ ತೆಂಡೂಲ್ಕರ್ ನೇತೃತ್ವದ ತಂಡಕ್ಕೆ ಗೆಲುವು

ಚಿಕ್ಕಬಳ್ಳಾಪುರ: ಸತ್ಯ ಸಾಯಿ ಗ್ರಾಮದ ಸಾಯಿ ಕೃಷ್ಣ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಒಂದು ಜಗತ್ತು ಒಂದು ಕುಟುಂಬ ಒಂದು ಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸಚಿನ್ ತೆಂಡೂಲ್ಕರ್ ನೇತೃತ್ವದ...

ಮುಂದೆ ಓದಿ

error: Content is protected !!