Saturday, 27th April 2024

ವಿದೇಶಾಂಗ ಸಚಿವ ಜೈಶಂಕರ್ ಏ.19ರಂದು ಉಡುಪಿಗೆ ಆಗಮನ

ಉಡುಪಿ: ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಅವರು ಉಡುಪಿಗೆ ಆಗಮಿಸುತ್ತಿದ್ದಾರೆ. ಏ. 19ರಂದು ಉಡುಪಿ ನಗರದ ಹೋಟೆಲ್ ಕಿದಿಯೂರ್ ಮಾಧವ ಕೃಷ್ಣ ಸಭಾಂಗಣದಲ್ಲಿ ಕೂರ್ಮ ಫೌಂಡೇಶನ್ ವತಿಯಿಂದ ಸಂವಾದ ಕಾರ್ಯಕ್ರಮ ನಡೆಯಲಿದೆ.   ಕಳೆದ ಹತ್ತು ವರ್ಷಗಳ ನರೇಂದ್ರ ಮೋದಿ ಅವರ ಆಡಳಿತದಲ್ಲಿ ನಡೆದಿರುವ ವಿದೇಶಾಂಗ ನೀತಿಗಳ ಮತ್ತು ರಾಜತಾಂತ್ರಿಕ ಸುಧಾರಣೆಗಳ ಬಗ್ಗೆ ಈ ಸಂವಾದ ನಡೆಯಲಿದ್ದು ಸಾರ್ವಜನಿಕರಿಗೆ ಮುಕ್ತ ಪ್ರವೇಶವಿದೆ. ಉಡುಪಿಯ ಅಧ್ಯಯನಶೀಲ ವಿದ್ಯಾರ್ಥಿಗಳು , ಸಂಪನ್ಮೂಲ ವ್ಯಕ್ತಿಗಳು, ಪ್ರಮುಖ ಉದ್ಯಮಿಗಳು ಚಿಂತಕರು ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. […]

ಮುಂದೆ ಓದಿ

ಯೂಟ್ಯೂಬರ್ ವಿಕಾಸ್ ಗೌಡ ಬಂಧನ

ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ವಿವ್ಯೂಸ್ ಹೆಚ್ಚಿಸಿಕೊಳ್ಳುವ ಭರದಲ್ಲಿ ನಿಯಮ ಮೀರಿ ವಿಡಿಯೋ ಮಾಡಿದ ಯೂಟ್ಯೂಬರ್ ಪೊಲೀಸರು ಅತಿಥಿಯಾಗಿರುವ ಘಟನೆ ನಡೆದಿದೆ....

ಮುಂದೆ ಓದಿ

ಭಕ್ತಿ ಸಡಗರದಿಂದ ಶ್ರೀರಾಮ ಜಯಂತಿ ಆಚರಣೆ

ತಿಪಟೂರು: ತಾಲ್ಲೂಕಿನ ಕಸಬಾ ಹೋಬಳಿಯ ಕರೀಕೆರೆ ಗ್ರಾಮದಲ್ಲಿ ಭಕ್ತಿ ಸಡಗರದಿಂದ ಶ್ರೀರಾಮ ಜಯಂತಿಯನ್ನು ಆಚರಣೆ ಮಾಡಲಾಯಿತು. ಶ್ರೀ ರಾಮನವಮಿ ಜನ್ಮ ದಿನದ ಪ್ರಯುಕ್ತ ಊರಿನ ಮುಂಭಾಗದಲ್ಲಿರುವ ಅರಳಿಕಟ್ಟೆ...

ಮುಂದೆ ಓದಿ

ಹೆಬ್ಬಾಳ ಮೇಲ್ಸೇತುವೆ ವಿಸ್ತರಣೆ ಕಾಮಗಾರಿ ಏ.17 ರಿಂದ ಶುರು

ಹೆಬ್ಬಾಳ ಮೇಲ್ಸೇತುವೆ ವಿಸ್ತರಣೆ ಕಾಮಗಾರಿ ಏಪ್ರಿಲ್ 17 ರಿಂದ ಶುರುವಾಗಲಿದ್ದು, ಸಂಚಾರ ಬದಲಾವಣೆ ಬಗ್ಗೆ ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ)...

ಮುಂದೆ ಓದಿ

ಇದು ಹೆಣ್ಣು ಮಕ್ಕಳಿಗೆ ಮಾತ್ರವಲ್ಲ, ಮಾನವ ಕುಲಕ್ಕೇ ದೊಡ್ಡ ಅವಮಾನವಾಗಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತುಮಕೂರಿನ ತುರವೇಕೆರೆಯಲ್ಲಿ ಮಾಜಿ ಸಿಎಂ ಎಚ್‌.ಡಿ. ಕುಮಾರ ಸ್ವಾಮಿ ಪ್ರಚಾರ ಭಾಷಣ ಮಾಡುವ ವೇಳೆ ಆಡಿದ ಮಾತಿನ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ...

ಮುಂದೆ ಓದಿ

ಬೆಂಗಳೂರು ಕರಗಕ್ಕೆ ನಾಳೆಯಿಂದ ಚಾಲನೆ

ಬೆಂಗಳೂರು: ನಾಳೆಯಿಂದ ಆರಂಭವಾಗುವ ಕರಗ ಉತ್ಸವದ ಆಚರಣೆಯನ್ನು ಈ ಬಾರಿ ವಿಜೃಂಬಣೆಯಿಂದ ನಡೆಸಲು ತೀರ್ಮಾನಿಸಲಾಗಿದೆ. ಏ. 23 ರವರೆಗೆ ಬೆಂಗಳೂರು ಕರಗ ನಡೆಯಲ್ಲಿದ್ದು, ಈ ಬಾರಿ ದ್ರೌಪದಿ...

ಮುಂದೆ ಓದಿ

ಲೋಕಸಭಾ ಚುನಾವಣೆ: ಹೋಂ ವೋಟಿಂಗ್ ಆರಂಭ 

ತುಮಕೂರು: ದೇಶದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಏ.26 ರಂದು ಮೊದಲ ಹಂತದ ಮತದಾನ ನಡೆಯಲಿದ್ದು, ಈ ಅವಧಿಯ ಚುನಾವಣೆಯಲ್ಲಿ ಮತಗಟ್ಟೆಗೆ ಬಂದು ಮತದಾನ ಮಾಡಲು ಆಗದಂತಹ...

ಮುಂದೆ ಓದಿ

ಸೋಮಣ್ಣ ಸೋತರೆ ಶಿಕಾರಿಪುರಕ್ಕೆ ಹೋಗ್ತಾನೆ: ಪರಮೇಶ್ವರ್ ವ್ಯಂಗ್ಯ 

ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಪರ ಆಡಳಿತ ನೀಡಿ ಇಡೀ ದೇಶದಲ್ಲಿ ಹೆಸರುವಾಸಿಯಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಮಣ್ಣ ಹೋಗಿಹೋಗಿ ಸಿದ್ದರಾಮಯ್ಯ ಅವರ ವಿರುದ್ಧ ನಿಲ್ಲುವುದೇ. ಮೈಸೂರಿ...

ಮುಂದೆ ಓದಿ

ಏ.೧೮ ಮತ್ತು ೧೯ರಂದು ಸಾಮಾನ್ಯ ಪ್ರವೇಶ ಪರೀಕ್ಷೆ

ತುಮಕೂರು: ಜಿಲ್ಲೆಯ ೨೫ ಪರೀಕ್ಷಾ ಕೇಂದ್ರಗಳಲ್ಲಿ ಏಪ್ರಿಲ್ ೧೮, ೨೦೨೪ ಮತ್ತು ಏ.೧೯ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಲಿದ್ದು, ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವ ನಿಟ್ಟಿನಲ್ಲಿ ಸಕಲ...

ಮುಂದೆ ಓದಿ

ರೈತರ ಅಭಿವೃದ್ಧಿಗಾಗಿ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಿ

ಕೃಷಿ ಯೋಜನೆಗಳ ಅನುಷ್ಠಾನ ಮಾಡಲು ಮಂಡ್ಯದಲ್ಲಿ ಸ್ಪರ್ಧೆ: ಕುಮಾರಸ್ವಾಮಿ ತಿಪಟೂರು: ರಾಜ್ಯದ ನೀರಾವರಿ ಯೋಜನೆಗಳಿಗೆ, ರೈತರ ಬದುಕನ್ನು ಹಸನಗೊಳಿಸಲು, ಹೊಸ ಕೃಷಿ ನೀತಿಗಳನ್ನು ಅಳವಡಿ ಸಲು ಲೋಕಸಭಾ...

ಮುಂದೆ ಓದಿ

error: Content is protected !!