Friday, 19th April 2024

ಐತಿಹಾಸಿಕ ಪ್ರಸಿದ್ಧ ಗೂಳೂರು ಮಹಾಗಣಪತಿ ವಿಸರ್ಜನೆ 

ತುಮಕೂರು: ಐತಿಹಾಸಿಕ ಪ್ರಸಿದ್ಧ ಗೂಳೂರು ಶ್ರೀ ಮಹಾಗಣಪತಿಯ ವಿಸರ್ಜನಾ ಮಹೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವೈಭವಯುತವಾಗಿ ನಡೆಯಿತು. ಬಲಿಪಾಢ್ಯಮಿಯಂದು ಇತಿಹಾಸ ಪ್ರಸಿದ್ದ ಗಣೇಶಮೂರ್ತಿಯನ್ನು ಪ್ರತಿಷ್ಠಾಪಿಸಿ ಆರಂಭಿಸಲಾದ ಗೂಳೂರು ಗಣಪನ ಪೂಜಾ ಕೈಂಕರ್ಯಗಳು ಕಾರ್ತಿಕ ಮಾಸದಲ್ಲಿ ಸಂಪೂರ್ಣಗೊಂಡು, ಸಕಲ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಗೂಳೂರು ಕೆರೆಯಲ್ಲಿ ವರ್ಣರಂಜಿತ ಅಬ್ಬರದ ನಡುವೆ ಗಣೇಶ ಮೂರ್ತಿಯನ್ನು ವಿಸರ್ಜಿಸಲಾಯಿತು. ಭಾನುವಾರ ಮಧ್ಯಾಹ್ನ 12.30 ರಿಂದ ಊರಿನ ಪ್ರಮುಖ ಬೀದಿಗಳಲ್ಲಿ ಗಣೇಶಮೂರ್ತಿಯ ಮೆರವಣಿಗೆ ಆರಂಭವಾಯಿತು. ಗ್ರಾಮದ ಮಹಿಳೆಯರು ತಮ್ಮ ಮನೆಗಳ ಮುಂದೆ […]

ಮುಂದೆ ಓದಿ

ಮಕ್ಕಳ ಹಕ್ಕುಗಳ ಗ್ರಾಮ ಸಭೆ ಸಮರ್ಪಕವಾಗಿ ಅನುಷ್ಠಾನವಾಗುತ್ತಿಲ್ಲ

ತುಮಕೂರು: ಮಕ್ಕಳ ಹಕ್ಕುಗಳ ಗ್ರಾಮ ಸಭೆ ಗ್ರಾಪಂಗಳಲ್ಲಿ ಸಮರ್ಪಕವಾಗಿ ಅನುಷ್ಠಾನವಾಗುತ್ತಿಲ್ಲ ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕಳವಳ ವ್ಯಕ್ತಪಡಿಸಿದರು.  ಜಿಲ್ಲೆಯ ಎಲ್ಲಾ...

ಮುಂದೆ ಓದಿ

ನಮ್ಮ ಮೆಟ್ರೋ ಸಂಚಾರ ಸಮಯ ಭಾನುವಾರಕ್ಕೂ ವಿಸ್ತರಣೆಯಾಗಲಿ

ಬೆಂಗಳೂರು: ನಮ್ಮ ಮೆಟ್ರೋ ರೈಲುಗಳು ಭಾನುವಾರ ಮಾತ್ರ ಬೆಳಗ್ಗೆ 7ಗಂಟೆಗೆ ಸಂಚಾರ ಆರಂಭಿಸುತ್ತಿವೆ. ಇದರಿಂದ ಕೆಲವು ಉದ್ಯೋಗಿಗಳಿಗೆ ಸೇರಿ ಊರಿನಿಂದ ಬರುವ ಸಾರ್ವಜನಿಕರಿಗೂ ತೊಂದರೆ ಆಗುತ್ತಿದೆ. ಬೇರೆ...

ಮುಂದೆ ಓದಿ

ದತ್ತ ಜಯಂತಿ 2023ಕ್ಕೆ ಇಂದು ಚಾಲನೆ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ದತ್ತ ಜಯಂತಿ 2023ಕ್ಕೆ ಭಾನುವಾರ ಚಾಲನೆ ಸಿಗಲಿದೆ. ಮಾಜಿ ಶಾಸಕ ಸಿ. ಟಿ. ರವಿ‌ ಸೇರಿದಂತೆ ಸಾವಿರಾರು ಕಾರ್ಯಕರ್ತರು ಮಾಲೆ ಧರಿಸಲಿದ್ದಾರೆ. ಡಿ.17ರ...

ಮುಂದೆ ಓದಿ

ಕ್ರಿಸ್‌ಮಸ್‌ ಆಚರಣೆಗೆ ಸಜ್ಜಾದ ಬೆಂಗಳೂರು ವಂಡರ್‌ಲಾ

ಬೆಂಗಳೂರು: ಭಾರತದ ಅತಿದೊಡ್ಡ ಅಮ್ಯೂಸ್‌ಮೆಂಟ್ ವಂಡರ್ಲಾ ಕ್ರಿಸ್‌ಮಸ್‌ ರಜಾದಿನಗಳನ್ನು ಇನ್ನಷ್ಟು ವಿಶೇಷಗೊಳಿಸಲು ಸಜ್ಜಾಗಿದೆ. ಡಿ.23 ರಿಂದ ಜನವರಿ 1 ರವರೆಗೆ ಕ್ರಿಸ್‌ಮಸ್‌ ಆಚರಣೆ ಇರಲಿದ್ದು, ವಂಡರ್‌ಲಾಗೆ ಭೇಟಿ...

ಮುಂದೆ ಓದಿ

ಗುಜರಾತ್‌ನ ಸೂರತ್ ವಿಮಾನ ನಿಲ್ದಾಣ ಇಂದು ಉದ್ಘಾಟನೆ

ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣ ಎಂದು ಮಾನ್ಯತೆ ಪಡೆದ ಗುಜರಾತ್‌ನ ಸೂರತ್ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉದ್ಘಾಟಿಸಲಿದ್ದಾರೆ. ಇತ್ತೀಚೆಗಷ್ಟೇ ಪ್ರಧಾನಿ ಅಧ್ಯ...

ಮುಂದೆ ಓದಿ

ಆನೆಕೆರೆ ದೊಡ್ಡಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ರೈತ ಬಲಿ

ರಾಮನಗರ: ಕಾಡಾನೆ ತುಳಿದು ರೈತ ಮೃತಪಟ್ಟ ಘಟನೆ ಕನಕಪುರ ತಾಲೂಕಿನ ಆನೆಕೆರೆ ದೊಡ್ಡಿ ಗ್ರಾಮದ ಬಳಿ ಭಾನುವಾರ ಬೆಳಗ್ಗೆ ನಡೆದಿದೆ. 63 ವರ್ಷದ ತಿಮ್ಮಯ್ಯ ಎಂಬ ಮೃತ ರೈತ,...

ಮುಂದೆ ಓದಿ

ಮಲಗಿದ್ದಾಗ ಸಿಲಿಂಡರ್ ಸ್ಫೋಟ: ಏಳು ಜನರಿಗೆ ಗಾಯ

ಬೆಳಗಾವಿ: ಗೋಕಾಕ್ ತಾಲೂಕಿನ ‌ಅಕ್ಕತಂಗೇರಹಾಳ ಗ್ರಾಮದಲ್ಲಿನ ಮನೆಯಲ್ಲಿಸಿಲಿಂಡರ್ ಸ್ಫೋಟಗೊಂಡು 9 ತಿಂಗಳ ಹಸುಗೂಸು ಸೇರಿ ಒಂದೇ ಕುಟುಂಬದ ಏಳು ಜನರಿಗೆ ಗಂಭೀರ ಗಾಯಗೊಂಡಿದ್ದಾರೆ. ಸಿಲಿಂಡರ್ ಸ್ಫೋಟದ ಭೀಕರತೆಗೆ...

ಮುಂದೆ ಓದಿ

ರಾಗಿ ರುಚಿ ಸವಿಯೋಣ ಬಾರ ಕಾರ್ಯಕ್ರಮ

ತಿಪಟೂರು: ಸೊಗಡು ಜನಪದ ಹೆಜ್ಜೆ ಸಂಘ ಮತ್ತು ಇನ್ನು ಹಲವಾರು ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಕಲ್ಪತರು ನಾಡಿನಲ್ಲಿ ರಾಗಿ ರುಚಿ ಸವಿಯೋಣ ಬಾರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಡಿ.23,...

ಮುಂದೆ ಓದಿ

ಕಾರ್ಮಿಕ ಪ್ರಜಾವೇದಿಕೆ ಕಾರ್ಯ ಶ್ಲಾಘನೀಯ: ಶಾಸಕ ಜ್ಯೋತಿ ಗಣೇಶ್

ತುಮಕೂರು: ನಾಡಿನಲ್ಲಿ ಕನ್ನಡಪರ ಸಂಘಟನೆಗಳು ನಾಡು ನುಡಿ ನೆಲ ಜಲ ಭಾಷೆ ಜೊತೆ ಜೊತೆಗೆ ಸಾಮಾಜಿಕ ಕಳಕಳಿಯನ್ನು ಹೊಂದಿ ನಾಡಿನ ನಿರ್ಗತಿಕರು ಬಡವರು ಶ್ರಮಿಕ ದುಡಿಯುವ ವರ್ಗಕ್ಕೆ...

ಮುಂದೆ ಓದಿ

error: Content is protected !!