Friday, 26th July 2024

ಉಮೇದುವಾರಿಕೆ ಸಲ್ಲಿಸಿದ ನಿಕಟಪೂರ್ವ ಅಧ್ಯಕ್ಷ ಎಸ್.ಎಲ್.ಘೋಟ್ನೇಕರ

ಶಿರಸಿ : ಕೆನರಾ ಡಿಸಿಸಿ ಬ್ಯಾಂಕಿನ ಚುನಾವಣೆಯ ನಾಲ್ಕನೇ ದಿನವಾದ ಸೋಮವಾರ, ಬ್ಯಾಂಕಿನ‌ ನಿಕಟಪೂರ್ವ ಅಧ್ಯಕ್ಷ ಎಸ್.ಎಲ್.ಘೋಟ್ನೇಕರ ಅವರು ತಮ್ಮ ಬೆಂಬಲಿಗರೊಂದಿಗೆ ಆಗಮಿಸಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ಹಳಿಯಾಳ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮತ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಬಾರಿಯ ಕೆಡಿಸಿಸಿ ಬ್ಯಾಂಕ್ ಚುನಾವಣೆ ಹಿಂದಿನ ಅವಧಿಯಂತಿಲ್ಲ. ಪ್ರಸಕ್ತ ಸಾಲಿನ ಅಖಾಡ ಭಾರಿ ತುರುಸಿನಿಂದ ಕೂಡಿದೆ. ಯಾರೇ ನಿರ್ದೇಶಕರಾಗಿ ಆಯ್ಕೆಯಾಗಿ ಬಂದರೂ ಬ್ಯಾಂಕಿನ […]

ಮುಂದೆ ಓದಿ

ಕುಖ್ಯಾತ ರೌಡಿ ರೋಹಿತನ ಸಹಚರರಿಂದ ಹಾಡಹಗಲೇ ಕಳ್ಳತನ

10 ಮಂದಿ ಆರೋಪಿಗಳ ಬಂಧನ:5ಲಕ್ಷ ರು ವಶ ತುಮಕೂರು: ನಗರದ ಹೃದಯಭಾಗದಲ್ಲಿ ಹಾಡಹಗಲೇ 5.87 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ್ದ 10 ಮಂದಿ ಡಕಾಯಿತ ರನ್ನು ಹೊಸ...

ಮುಂದೆ ಓದಿ

ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಸ್ವೀಕರಿಸಿದ ಪ್ರಸಾದ ಆರ್.ದೇಶಪಾಂಡೆ

ಶಿರಸಿ: ಅಪ್ಪಟ ದೇಶೀಯ ಗ್ರಾಮೀಣ ಕ್ರೀಡೆಯಾದ “ಕುಸ್ತಿ”ಯು ಹಳಿಯಾಳದ ಉಸಿರು. ಇಲ್ಲಿಯ ಕ್ರೀಡಾಪಟುಗಳು ರಾಷ್ಟ್ರೀಯ ಹಾಗೂ ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಇದು ಹಳಿಯಾಳದ ಮೆರುಗು...

ಮುಂದೆ ಓದಿ

ಉಳ್ಳಾಲ ಕ್ಷೇತ್ರವು ಪಾಕಿಸ್ತಾನವಾಗಿ ಮಾರ್ಪಟ್ಟಿದೆ: ಕಲ್ಲಡ್ಕ ಪ್ರಭಾಕರ್‌ ಭಟ್‌

ಮಂಗಳೂರು: ಮುಸ್ಲಿಂ ಪ್ರಾಬಲ್ಯದ ಉಳ್ಳಾಲ ಕ್ಷೇತ್ರವು ಪಾಕಿಸ್ತಾನವಾಗಿ ಮಾರ್ಪಟ್ಟಿದೆ” ಎಂದು ಆರ್‌ಎಸ್‌‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ಸೋಮವಾರ ಹೇಳಿದ್ದಾರೆ. ಕಿನ್ಯಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು,...

ಮುಂದೆ ಓದಿ

ಗುರುಮಠಕಲ್ ಪುರಸಭೆ ಜೆಡಿಎಸ್ ತೆಕ್ಕೆಗೆ

ಯಾದಗಿರಿ : ಜಿಲ್ಲೆಯ ಗುರುಮಠಕಲ್ ಪುರಸಭೆ ಅಧ್ಯಕ್ಷ – ಉಪಾಧ್ಯಕ್ಷ ಆಯ್ಕೆಯಲ್ಲಿ ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾಗಿ ಗದ್ದುಗೆ ಹಿಡಿಯುವಲ್ಲಿ ಸಫಲವಾಗಿದೆ. ಚುನಾವಣಾಧಿಕಾರಿ ಸಂಗಮೇಶ ಜಿಡಗೆ ಆಯ್ಕೆ ಪ್ರಕ್ರಿಯೆಗೆ...

ಮುಂದೆ ಓದಿ

ಫೋಟೋಗ್ರಫಿ ಮಾಡುತ್ತಿದ್ದವರನ್ನು ಕಂಡು ಸಾಕಾನೆ ’ಭೀಮ’ ಆಕ್ರೋಶ

ಕೊಡಗು: ಜಿಲ್ಲೆಯ ಮತ್ತಿಗೋಡು ಸಾಕಾನೆ ಕ್ಯಾಂಪ್ ಬಳಿ ಸಾಕಾನೆ ಭೀಮ ಸಾಗುತ್ತಿದ್ದ. ಇವನನ್ನು ಕಂಡು ದಾರಿಯಲ್ಲಿ ಬೈಕ್ ನಲ್ಲಿ ಸಾಗುತ್ತಿದ್ದ ಇಬ್ಬರು ಸವಾರರು ಸುಮ್ಮನಿರಲಾರದೇ ಭೀಮನ ಫೋಟೋ...

ಮುಂದೆ ಓದಿ

ಮತಪೆಟ್ಟಿಗೆ ಸೇರಲಿರುವ ಅಭ್ಯರ್ಥಿಗಳ ಭವಿಷ್ಯ: ನಾಳೆ ಮತದಾನ

ತುಮಕೂರು: ನವೆಂಬರ್ 3ರಂದು ನಡೆಯುವ ಶಿರಾ ವಿಧಾನಸಭಾ ಉಪ ಚುನಾವಣೆಯ ಚುನಾವಣಾ ಮತದಾನವನ್ನು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸಲು ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಚುನಾವಣಾ...

ಮುಂದೆ ಓದಿ

ನ.5ರಿಂದ ಹಾಸನಾಂಬೆಯ ಜಾತ್ರೆ ಆರಂಭ

ಹಾಸನ: ನಗರದ ಅಧಿದೇವತೆ ಹಾಸನಾಂಬೆಯ ಜಾತ್ರೆ ಇದೇ ನ.5ರಿಂದ ಆರಂಭಗೊಳ್ಳುತ್ತಿದೆ. ಈ ಬಾರಿ ಹಾಸನಾಂಬೆಯ ದೇವಾಲಯದ ಬಾಗಿಲನ್ನು ನವೆಂಬರ್ 5 ರಿಂದ ನವೆಂಬರ್ 17ರವರೆಗೆ ತೆರೆಯಲಾಗುತ್ತಿದ್ದು, ಅಕ್ಟೋಬರ್...

ಮುಂದೆ ಓದಿ

ರಬಕವಿಯಲ್ಲಿ ಮಾಜಿ ಸಚಿವೆ ಉಮಾಶ್ರೀ ಮನೆ ಕಳ್ಳತನ

ರಬಕವಿ : ಪಟ್ಟಣದ ವಿದ್ಯಾನಗರದಲ್ಲಿ ಇರುವ ಮಾಜಿ ಸಚಿವೆ ಉಮಾಶ್ರೀ ಅವರ ನಿವಾಸದಲ್ಲಿ ಭಾನುವಾರ ರಾತ್ರಿ ಕಳ್ಳತನ ನಡೆದಿದೆ. ಬಾಗಲಕೋಟೆ ಜಿಲ್ಲೆಯ ರಬಕವಿಯ ವಿದ್ಯಾನಗರದಲ್ಲಿ ಮಾಜಿ ಸಚಿವೆ...

ಮುಂದೆ ಓದಿ

ಮಂಡ್ಯ ನಗರಸಭೆ ಅಧಿಕಾರದ ಚುಕ್ಕಾಣಿ ಹಿಡಿದ ’ದಳ’

ಮಂಡ್ಯ: ಮಂಡ್ಯ ನಗರಸಭೆಯ ಅಧಿಕಾರದ ಚುಕ್ಕಾಣಿಯನ್ನು ಜೆಡಿಎಸ್ ತನ್ನ ವಶಕ್ಕೆ ಪಡೆದುಕೊಂಡಿದೆ. ನೂತನ ಅಧ್ಯಕ್ಷರಾಗಿ ಎಸ್.ಎಸ್.ಮಂಜು ಹಾಗೂ ಉಪಾಧ್ಯಕ್ಷರಾಗಿ ಇಶ್ರತ್ ಫಾತಿಮಾ ಅವರು ಅವಿರೋಧವಾಗಿ ಆಯ್ಕೆಯಾದರು. ಸೋಮವಾರ...

ಮುಂದೆ ಓದಿ

error: Content is protected !!