Sunday, 21st April 2024

ಜಿಲ್ಲಾಧಿಕಾರಿಗಳಿಂದ ರಿಮ್ಸ್‍ನಲ್ಲಿ ಕೋವಿಡ್-19 ಲ್ಯಾಬ್ ಕಾಮಗಾರಿ ಪರಿಶೀಲನೆ

ರಾಯಚೂರು: ಕೋವಿಡ್-19 ಶಂಕಿತರ ಗಂಟಲಿನ ದ್ರವವನ್ನು ಪರೀಕ್ಷೆ ನಡೆಸಿ ಫಲಿತಾಂಶ ನೀಡುವ ಪ್ರಯೋಗಾಲಯವನ್ನು ನಗರದ ರಿಮ್ಸ್ ಆಸ್ಪತ್ರೆಯಲ್ಲಿ ಸ್ಥಾಪಿಸಲಾಗುತ್ತಿದ್ದು, ಅದರ ಕಾಮಗಾರಿಗಳನ್ನು ಪರಿಶೀಲನೆ ನಡೆಸಲು ಮೇ.13ರ ಬುಧವಾರ ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ ಅವರು ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದರು. ರಿಮ್ಸ್ ಡೀನ್ ಬಸವರಾಜ ಪೀರಾಪುರ ಅವರೊಂದಿಗೆ ಕೋವಿಡ್-19 ಪ್ರಯೋಗಾಲಯ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮಾತನಾಡಿದ ಜಿಲ್ಲಾಧಿಕಾರಿಯವರು, ಆದಷ್ಟು ಶೀಘ್ರವಾಗಿ ಜಿಲ್ಲೆಯಲ್ಲಿ ಲ್ಯಾಬ್ ಕಾರ್ಯಾರಂಭಿಸಬೇಕು, ನಿಯಮಾನುಸಾರ ಸಿವಿಲ್ ಹಾಗೂ ತಾಂತ್ರಿಕ ಕಾಮಗಾರಿಗಳನ್ನು ಪೂರ್ಣಗೊಳಿ, ಪ್ರಯೋಗಾಲಯದ ಉಪಕರಣಗಳನ್ನು ಅಳವಡಿಸುವಂತೆ ನಿರ್ದೇಶನ […]

ಮುಂದೆ ಓದಿ

ಕ್ವಾರಂಟೈನ್‌ ವಾಸಿಗಳಿಗೆ ಊಟ, ಅಗತ್ಯ ಸೌಕರ್ಯಕ್ಕೆ ಕ್ರಮ

ರಾಯಚೂರು: ಕೊರೋನಾ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ದೇಶದಾದ್ಯಂತ ಪ್ರಸ್ತುತ ಲಾಕ್‌ಡೌನ್ ಜಾರಿಯಲ್ಲಿದೆ. ಕಂದಾಯ ಇಲಾಖೆಯ (ವಿಪತ್ತು ನಿರ್ವಹಣೆ) ಸರ್ಕಾರದ ಪ್ರಧಾನ ಕಾರ್ಯದರ್ಶಿಗಳ ನಿರ್ದೇಶನದಂತೆ ಅಂತಾರಾಜ್ಯದ ವಲಸೆ ಕಾರ್ಮಿಕರು,...

ಮುಂದೆ ಓದಿ

ರಾಬಕೋ ಹಾಲು ಒಕ್ಕೂಟದಿಂದ 10 ಲಕ್ಷ ದೇಣಿಗೆ: ಭೀಮಾನಾಯ್ಕ್

ಬಳ್ಳಾರಿ: ಕರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ನಿರಂತರ ಹೋರಾಟ ನಡೆಸುತ್ತಿವೆ. ಇಂತಹ ಸಂದರ್ಭದಲ್ಲಿ ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲಾ...

ಮುಂದೆ ಓದಿ

error: Content is protected !!