ರಾಮನಗರ: ಮುಂದಿನ ವಿಧಾನಸಭಾ ಚುನಾವಣೆಗೆ ಚನ್ನಪಟ್ಟಣದಿಂದಲೇ ಸ್ಪರ್ಧೆ ಮಾಡುತ್ತೇನೆ. ಮುಖಂಡರು ಹಾಗೂ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಧೃತಿಗೆಡಬೇಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು. ತಾಲೂಕಿನ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರ ಜೊತೆಗೆ ಜೊತೆಗೆ ಸಭೆ ನಡೆಸಿದ ಕುಮಾರಸ್ವಾಮಿ, ಸ್ವಕ್ಷೇತ್ರದಲ್ಲಿ ಪಕ್ಷವನ್ನ ಸದೃಢವಾಗಿ ಗಟ್ಟಿ ಗೊಳಿಸುವ ನಿಟ್ಟಿನಲ್ಲಿ ಕಾರ್ಯಕರ್ತರನ್ನು ಹುರಿದುಂಬಿಸಿದರು. ಕಾರ್ಯಕರ್ತರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಚನ್ನಪಟ್ಟಣ ಕ್ಷೇತ್ರವನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಕಾರ್ಯಕರ್ತರು ಈ ರೀತಿ ವದಂತಿಗಳಿಗೆ ಕಿವಿ ಕೊಡಬೇಡಿ ಹಾಗೂ […]
ರಾಮನಗರ: ಚಲಿಸುತ್ತಿದ್ದ ಮಾರುತಿ ಒಮಿನಿ ಕಾರಿನ ಮೇಲೆ ಮರ ಬಿದ್ದು ಇಬ್ಬರು ಸಾವನ್ನಪ್ಪಿದ ಘಟನೆ ರಾಮನಗರದಲ್ಲಿ ನಡೆದಿದೆ. ಮೂವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ ರಾಮನಗರದ...
ರಾಮನಗರ: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ‘ಕೈ’ನಾಯಕರು ನಡೆಸುತ್ತಿರುವ ಪಾದಯಾತ್ರೆ ಹೋರಾಟ 4ನೇ ದಿನಕ್ಕೆ ಕಾಲಿಟ್ಟಿದೆ. ಬುಧವಾರ ಕೂಡ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ...
ರಾಮನಗರ: ಸಿಎಂ ಕಾರ್ಯಕ್ರಮದಲ್ಲಿ ಹೈಡ್ರಾಮ..ವೇದಿಕೆ ಮೇಲೆಯೇ ಸಂಸದ ಡಿ.ಕೆ.ಸುರೇಶ್ ಧರಣಿಗೆ ಕುಳಿತ ಪ್ರಸಂಗ ಸೋಮವಾರ ನಡೆದಿದೆ. ಜ.9ರಿಂದ ಮೇಕೆದಾಟು ಪಾದಯಾತ್ರೆ ನಡೆಸಲು ಕಾಂಗ್ರೆಸ್ ಸಜ್ಜಾಗಿದೆ. ಈ ಹೋರಾಟಕ್ಕೂ...
ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶತಾಯುಷಿ ಅಜ್ಜಿ ನಿಂಗಮ್ಮ(106) ನಿಧನರಾಗಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ದಯಾನಂದಸಾಗರ ಆಸ್ಪತ್ರೆಯಲ್ಲಿ ಮೃತರಾದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಬೆಳಗಾವಿ ಅಧಿವೇಶನದಲ್ಲಿ...
ರಾಮನಗರ: ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಟೈರ್ ಸ್ಫೋಟಗೊಂಡು ಹಳ್ಳಕ್ಕೆ ಉರುಳಿದ ಘಟನೆ ಶುಕ್ರವಾರ ನಡೆದಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕು ಗೌಡಗೆರೆ- ಬುಗಡನದೊಡ್ಡಿ ಮಾರ್ಗ ಮಧ್ಯೆ ಟೈರ್...
ರಾಮನಗರ: ಮೈಸೂರಿನಿಂದ ಬೆಂಗಳೂರಿಗೆ ಕಾರ್ಯ ನಿಮಿತ್ತ ತೆರಳುತ್ತಿದ್ದ ಸಂಸದ ಪ್ರತಾಪ್ ಸಿಂಹ ಕಾರು, ಪಲ್ಟಿಯಾಗಿದೆ. ಕಾರು ಪಲ್ಟಿಯಾಗಿದ್ದರಿಂದ ಚಾಲಕ ಗಾಯಗೊಂಡು, ಮಿಕ್ಕವರು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿದು ಬಂದಿದೆ....
ರಾಮನಗರ : ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಂದು ಮಾಜಿ ಶಾಸಕ ಹೆಚ್.ಸಿ.ಬಾಲಕೃಷ್ಣ ಬಾಂಬ್ ಸಿಡಿಸಿದ್ದಾರೆ. ಸ್ಥಳೀಯ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡಿ, 2018...
ರಾಮನಗರ: ತಮಿಳುನಾಡಿನ ಕಾವೇರಿ ಹಿತರಕ್ಷಣಾ ಸಮಿತಿ ಸದಸ್ಯರ ಪ್ರತಿಭಟನೆ ಹಿನ್ನೆಲೆಯಲ್ಲಿ ಪೊಲೀಸರು ಕನಕಪುರದ ಮೇಕೆದಾಟು ಹಾಗೂ ಸುತ್ತಲಿನ ಪ್ರದೇಶಕ್ಕೆ ಪೊಲೀಸರು ಭದ್ರತೆ ಒದಗಿಸಿದ್ದಾರೆ. ಮೇಕೆದಾಟು ಅಣೆಕಟ್ಟೆ ನಿರ್ಮಾಣ...
ರಾಮನಗರ: ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವರಾದ ಸಿ.ಸಿ. ಪಾಟೀಲ್ ಅವರು ಬಿಡದಿಯ ಹುರಗಾನಹಳ್ಳಿ ಗಣಿಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆಯ ನಂತರ ಮಾಧ್ಯಮ...