ಶಿವಮೊಗ್ಗ: ಶಿವಮೊಗ್ಗದ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಮಗ ಬಿವೈ ವಿಜಯೇಂದ್ರ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ನಿಂದ ಟಿಕೆಟ್ ಸಿಗದ ಕಾರಣ ಪಕ್ಷೇತರರಾಗಿ ಸ್ಪರ್ಧಿಸಿರುವ ನಾಗರಾಜ ಗೌಡ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ. ಕೆಲವು ನಿಮಿಷಗಳ ಹಿಂದಷ್ಟೇ ಪಕ್ಷೇತರ ಅಭ್ಯರ್ಥಿ ನಾಗರಾಜ ಗೌಡ ಸುಮಾರು 500 ಮತಗಳ ಅಂತರದಿಂದ ಮುಂದಿದ್ದರು. ಬಳಿಕ ಬಿವೈ ವಿಜಯೇಂದ್ರ 5176 ಮತಗಳ ಅಂತರದಿಂದ ಮುನ್ನಡೆ ಸಾಧಿಸುತ್ತಿದ್ದಾರೆ. ಸದ್ಯಕ್ಕೆ ಪಕ್ಷೇತರ ಅಭ್ಯರ್ಥಿ ನಾಗರಾಜ ಗೌಡ 3465 ಮತಗಳನ್ನು […]
ಶಿವಮೊಗ್ಗ: ಮೇ 10ರಂದು ವಿಧಾನಸಭಾ ಚುನಾವಣೆ ಹಿನ್ನೆಲೆ ಕಡ್ಡಾಯ ಮತದಾನ ಮಾಡುವ ನಿಟ್ಟಿನಲ್ಲಿ ಜೋಗ ಜಲಪಾತ ವೀಕ್ಷಣೆಗೆ ನಿಷೇಧ ಹೇರಲಾಗಿದೆ . ಇದೀಗ ಬೇಸಿಗೆಯಲ್ಲಿ ರಜೆ ದಿನವನ್ನು...
ಶಿಕಾರಿಪುರ/ಶಿವಮೊಗ್ಗ: ಶಿಕಾರಿಪುರದಿಂದ ಬಿಜೆಪಿ ಅಭ್ಯರ್ಥಿಯಾಗಿ BY ವಿಜಯೇಂದ್ರ ಅವರು ಬುಧವಾರ ನಾಮಪತ್ರ ಸಲ್ಲಿಕೆ ಮಾಡಿದರು. ಶಿಕಾರಿಪುರ ತಾಲೂಕು ಕಚೇರಿಯಲ್ಲಿರುವ ಚುನಾವಣಾ ಅಧಿಕಾರಿಗಳಿಗೆ ಅವರು ನಾಮಪತ್ರವನ್ನು ಸಲ್ಲಿಸಿದರು. ಇದೇ...
ಶಿವಮೊಗ್ಗ: ತೀರ್ಥಹಳ್ಳಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ತೀರ್ಥಹಳ್ಳಿ ತಾಲೂಕು ಕಚೇರಿಯಲ್ಲಿ ಬೆಂಬಲಿಗರ ಜೊತೆ ಬಂದು ನಾಮಪತ್ರ ಸಲ್ಲಿಸಿದ್ದಾರೆ....
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಅವರು ಬಿಜೆಪಿ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಕೆ...
ಶಿವಮೊಗ್ಗ: ಮಗಳು ಬಿಜೆಪಿ ಸೇರಲು ಹೊರಟಿರುವುದು ನನ್ನ ಎದೆಗೆ ಚೂರಿ ಹಾಕಿದಂತಾ ಗಿದೆ. ಆಕೆ ಈ ಕೆಲಸ ಮಾಡಬಾರದಿತ್ತು ಎಂದು ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಬೇಸರ...
ಶಿವಮೊಗ್ಗ: ಬಜರಂಗದಳ ಸಂಘಟನೆಯ ಸಹ ಸಂಚಾಲಕ ಸುನೀಲ್ ಎಂಬವರ ಮೇಲೆ ದುಷ್ಕರ್ಮಿಯೊಬ್ಬ ತಲ್ವಾರ್ನಿಂದ ಹಲ್ಲೆಗೆ ಯತ್ನಿಸಿದ್ದು, ಕೂದಲೆಳೆ ಅಂತರದಿಂದ ಬಚಾ ವಾಗಿದ್ದಾರೆ. ಈ ಹಲ್ಲೆ ಯತ್ನ ಖಂಡಿಸಿ ಸಾಗರ...
ಶಿವಮೊಗ್ಗ: ಶಿವಮೊಗ್ಗ ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ ಅವರ ಫೋಟೋಗ್ರಾಫರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಸನ್ನ ಭಟ್( 26) ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರ...
ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಬೆಳಗಿನ ಜಾವ ಭೂಮಿ ಕಂಪಿಸಿದ ಅನುಭವವಾಗಿದೆ. 3:55ರ ಹೊತ್ತಿಗೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಹೇಳಲಾಗುತ್ತಿದೆ. ಶಿರಾಳ ಕೊಪ್ಪ ಪಟ್ಟಣ ಮತ್ತು...
ಶಿವಮೊಗ್ಗ : ಕೇಂದ್ರ ಸರ್ಕಾರ ಪ್ರತಿ ವರ್ಷ ನಡೆಸುವ ಸ್ವಚ್ಛ ಸರ್ವೇಕ್ಷಣ ಅಭಿಯಾನದಲ್ಲಿ ರಾಜ್ಯದಲ್ಲೇ ಶಿವಮೊಗ್ಗ ಮಹಾನಗರ ಪಾಲಿಕೆಯು ರಾಜ್ಯದಲ್ಲೇ ಅತಿ ಹೆಚ್ಚು ಅಂಕಗಳಿಸಿ ಪ್ರಥಮ ಸ್ಥಾನ...