Thursday, 16th September 2021

ಅರ್ಹ ಸಾಧಕರಿಗೆ ಪ್ರಶಸ್ತಿ: ಸಚಿವ ವಿ.ಸುನಿಲ್ ಕುಮಾರ್

ಉಡುಪಿ: ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಹಾಕದಿದ್ದರೂ ಅರ್ಹ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ ಎಂದು ಸೋಮವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು. ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಹೊಸ ಸ್ಪರ್ಶ ನೀಡಲಾಗುತ್ತಿದ್ದು, ಈ ಸಂಬಂಧ ಮುಖ್ಯಮಂತ್ರಿ ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ 10 ದಿನಗಳಲ್ಲಿ ನಿಯಮಾ ವಳಿ ಸಿದ್ಧಪಡಿಸಲಾಗುವುದು. ರಾಜ್ಯೋತ್ಸವ ಪ್ರಶಸ್ತಿ ಹೇಗಿರಬೇಕು ಎಂದು ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಲಾಗು ವುದು ಎಂದರು. ಬೆಂಗಳೂರಿನಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಾಲ್ವರು ಜಂಟಿ ನಿರ್ದೇಶಕರನ್ನು […]

ಮುಂದೆ ಓದಿ

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಲಾವಿದ ಗುರುವ ಕೊರಗ ಇನ್ನಿಲ್ಲ

ಉಡುಪಿ : ಸಾಂಪ್ರದಾಯಿಕ ಡೋಲು ವಾದನದ ಮೂಲಕ ವಿಶಿಷ್ಟ ರೀತಿಯಲ್ಲಿ ಗುರುತಿಸಿಕೊಂಡು, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಲಾವಿದ ಗುರುವ ಕೊರಗ (105) ಭಾನುವಾರ ನಿಧನರಾಗಿದ್ದಾರೆ. ಅವರು ವಯೋ ಸಹಜ...

ಮುಂದೆ ಓದಿ

ತಾಯ್ನಾಡಿಗೆ ಮರಳಿದ ಹರೀಶ್ ಬಂಗೇರ

ಕುಂದಾಪುರ: ಮೆಕ್ಕಾ ಹಾಗೂ ಸೌದಿ ದೊರೆಯ ಬಗ್ಗೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಬರಹ ಹಾಕಿದ ಆರೋಪದಡಿ ಸೌದಿ ಅರೇಬಿಯಾದಲ್ಲಿ ಬಂಧನದಲ್ಲಿದ್ದ ಕುಂದಾಪುರ ತಾಲ್ಲೂಕಿನ ಕೋಟೇಶ್ವರದ ಗೋಪಾಡಿಯ ಹರೀಶ್ ಬಂಗೇರ...

ಮುಂದೆ ಓದಿ

ಉಡುಪಿ ಜಿಲ್ಲೆಯಲ್ಲಿ ರಾತ್ರಿ ಕರ್ಫ್ಯೂ ಮುಂದುವರಿಕೆ

ಉಡುಪಿ: ಜಿಲ್ಲೆಯಲ್ಲಿ ಮತ್ತೆ ಹೆಚ್ಚುತ್ತಿರುವ ಕೋವಿಡ್-19 ಸೋಂಕನ್ನು ನಿಯಂತ್ರಿಸಲು ಜಿಲ್ಲೆಯಾದ್ಯಂತ ರಾತ್ರಿ ಕರ್ಫ್ಯೂವನ್ನು ಮುಂದುವರಿಸಲಾಗಿದೆ. ಈ ಕರ್ಫ್ಯೂ ಇಂದಿನಿಂದ ಮುಂದಿನ ಆದೇಶದವರೆಗೆ ಜಿಲ್ಲೆಯಾದ್ಯಂತ ಪ್ರತಿದಿನ ರಾತ್ರಿ 9...

ಮುಂದೆ ಓದಿ

ಜೀವಗಳ ಉಳಿಸುವ ಕಾರ್ಯಕ್ಕೆ ಮುಂದಾಗೋಣ: ಬಸವರಾಜ ಬೊಮ್ಮಾಯಿ

ಉಡುಪಿ : ನಮ್ಮೆಲ್ಲರಿಂದ ಇನ್ನೊಂದು ಜೀವವನ್ನು ಉಳಿಸಲು ಸಾಧ್ಯವಿದ್ದರೇ, ಆ ಮಹತ್ವದ ಕೆಲಸವನ್ನು ಏಕೆ ಮಾಡಬಾರದು ಎಂದು ನಾನು ಅಂಗಾಂಗ ದಾನಕ್ಕೆ ಸಹಿ ಹಾಕುವೆ. ಜೀವಗಳ ಉಳಿಸುವ ಕಾರ್ಯಕ್ಕೆ...

ಮುಂದೆ ಓದಿ

ತಡವಾಗಿ ಬಂದ ಅಧಿಕಾರಿಗೆ ಸಚಿವ ವಿ.ಸುನೀಲ್ ಕುಮಾರ‍್ ತರಾಟೆ

ಕಾರ್ಕಳ : ತಾಲೂಕು ಪಂಚಾಯತ್ ಸಭೆಗೆ ತಡವಾಗಿ ಬಂದ ಅಧಿಕಾರಿಯನ್ನು ಸಭೆಯ ಮಧ್ಯದಲ್ಲಿ ಹೊರಕ್ಕೆ ಕಳು ಹಿಸಿದ ಪ್ರಸಂಗ ಕಾರ್ಕಳದಲ್ಲಿ ನಡೆದಿದೆ. ಕಾರ್ಕಳ ಮತ್ತು ಹೆಬ್ರಿ ತಾಲೂಕು...

ಮುಂದೆ ಓದಿ

ಉಡುಪಿ: 104 ಮಂದಿಗೆ ಕೋವಿಡ್‌ ಸೋಂಕು ದೃಢ

ಉಡುಪಿ: ಜಿಲ್ಲೆಯಲ್ಲಿ ಒಟ್ಟು 104 ಮಂದಿಗೆ ಕೋವಿಡ್‌ ಸೋಂಕು ದೃಢಪಟ್ಟಿದೆ. 76 ಮಂದಿ ಚಿಕಿತ್ಸೆಯ ಬಳಿಕ ಸೋಂಕಿನಿಂದ ಗುಣಮುಖರಾದರೆ, ಸೋಂಕಿಗೆ ಸಕ್ರಿಯಾರಾಗಿರುವವರ ಸಂಖ್ಯೆ ಈಗ 1,265ಕ್ಕೇರಿದೆ ಎಂದು...

ಮುಂದೆ ಓದಿ

ಉಡುಪಿಯಲ್ಲಿ ಭಾರೀ ಮಳೆ: ಮರ ಬಿದ್ದು ದಂಪತಿಗೆ ಗಂಭೀರ ಗಾಯ

ಉಡುಪಿ: ಕರಾವಳಿ ಜಿಲ್ಲೆ ಉಡುಪಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮನೆ ಮೇಲೆ ಮರ ಬಿದ್ದು ದಂಪತಿಗೆ ಗಂಭೀರ ಗಾಯಗೊಂಡಿದ್ದಾರೆ. ಕುಂದಾಪುರ ತಾಲೂಕಿನ ಬಸ್ರೂರು ಗ್ರಾಮದ ಮಕ್ಕಿಯಲ್ಲಿ ನಡೆದಿದೆ. ಗಣಪಯ್ಯ ಗಾಣಿಗ...

ಮುಂದೆ ಓದಿ

ಮಾಜಿ ಕರ್ನಲ್ ರಾಮಚಂದ್ರ ರಾವ್ ನಿಧನ

ಉಡುಪಿ: ಭೂಸೇನೆಯಲ್ಲಿ ವಿವಿಧ ಹುದ್ದೆಗಳನ್ನು ನಿಭಾಯಿಸಿದ ಮಾಜಿ ಕರ್ನಲ್ ರಾಮಚಂದ್ರ ರಾವ್ (88) ಸೋಮವಾರ ರಾತ್ರಿ ನಿಧನರಾದರು. ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ. 1960ರಲ್ಲಿ ಸೇನೆ...

ಮುಂದೆ ಓದಿ

ಅಂಕಣಕಾರ ಎನ್.ಎಸ್.ಭಟ್ ಇನ್ನಿಲ್ಲ

ಮಣಿಪಾಲ: ಜ್ಯೋತಿಷ್ಯ ಶಾಸ್ತ್ರ ತಜ್ಞ, ದಿನಭವಿಷ್ಯ- ವಾರಭವಿಷ್ಯ ಅಂಕಣಕಾರ ಎನ್.ಎಸ್.ಭಟ್(77) ಅವರು ಭಾನುವಾರ ವಯೋಸಹಜ ಅನಾರೋಗ್ಯದಿಂದ ನಿಧನ ಹೊಂದಿದರು. ಎನ್.ಎಸ್.ಭಟ್ ಅವರು ಅಂಕಣಕಾರರಾಗಿ, ರೇಖಾಚಿತ್ರ/ವರ್ಣಚಿತ್ರ ಕಲಾವಿದರಾಗಿ ಪ್ರಸಿದ್ದರಾದವರು....

ಮುಂದೆ ಓದಿ