Wednesday, 24th April 2024

ಉಡುಪಿಯಲ್ಲಿ ಭಾರೀ ಮಳೆ: ಮರ ಬಿದ್ದು ದಂಪತಿಗೆ ಗಂಭೀರ ಗಾಯ

ಉಡುಪಿ: ಕರಾವಳಿ ಜಿಲ್ಲೆ ಉಡುಪಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮನೆ ಮೇಲೆ ಮರ ಬಿದ್ದು ದಂಪತಿಗೆ ಗಂಭೀರ ಗಾಯಗೊಂಡಿದ್ದಾರೆ. ಕುಂದಾಪುರ ತಾಲೂಕಿನ ಬಸ್ರೂರು ಗ್ರಾಮದ ಮಕ್ಕಿಯಲ್ಲಿ ನಡೆದಿದೆ. ಗಣಪಯ್ಯ ಗಾಣಿಗ ಮತ್ತು ವಾರಿಜ ದಂಪತಿ ಗಂಭೀರವಾಗಿ ಗಾಯಗೊಂಡಿದ್ದು, ದಂಪತಿ ಸಮೇತ ಮಕ್ಕಳು ಮನೆಯಲ್ಲಿದ್ದ ಸಂದರ್ಭದಲ್ಲಿ ಭಾರೀ ಗಾಳಿಗೆ ಮನೆಯ ಮೇಲೆ ಭಾರೀ ಗಾತ್ರದ ಮರ ಬಿದ್ದಿದೆ. ಈ ವೇಳೆ ದಂಪತಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಮಕ್ಕಳು ಅದೃಷ್ಟವಶಾತ್ ಪಾರಾಗಿದ್ದಾರೆ. ದಂಪತಿಯನ್ನು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಉಡುಪಿಯ ಕಾಪು […]

ಮುಂದೆ ಓದಿ

ಮಾಜಿ ಕರ್ನಲ್ ರಾಮಚಂದ್ರ ರಾವ್ ನಿಧನ

ಉಡುಪಿ: ಭೂಸೇನೆಯಲ್ಲಿ ವಿವಿಧ ಹುದ್ದೆಗಳನ್ನು ನಿಭಾಯಿಸಿದ ಮಾಜಿ ಕರ್ನಲ್ ರಾಮಚಂದ್ರ ರಾವ್ (88) ಸೋಮವಾರ ರಾತ್ರಿ ನಿಧನರಾದರು. ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ. 1960ರಲ್ಲಿ ಸೇನೆ...

ಮುಂದೆ ಓದಿ

ಅಂಕಣಕಾರ ಎನ್.ಎಸ್.ಭಟ್ ಇನ್ನಿಲ್ಲ

ಮಣಿಪಾಲ: ಜ್ಯೋತಿಷ್ಯ ಶಾಸ್ತ್ರ ತಜ್ಞ, ದಿನಭವಿಷ್ಯ- ವಾರಭವಿಷ್ಯ ಅಂಕಣಕಾರ ಎನ್.ಎಸ್.ಭಟ್(77) ಅವರು ಭಾನುವಾರ ವಯೋಸಹಜ ಅನಾರೋಗ್ಯದಿಂದ ನಿಧನ ಹೊಂದಿದರು. ಎನ್.ಎಸ್.ಭಟ್ ಅವರು ಅಂಕಣಕಾರರಾಗಿ, ರೇಖಾಚಿತ್ರ/ವರ್ಣಚಿತ್ರ ಕಲಾವಿದರಾಗಿ ಪ್ರಸಿದ್ದರಾದವರು....

ಮುಂದೆ ಓದಿ

ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ: ಹಂತಕರಿಗೆ ಜೀವಾವಧಿ ಶಿಕ್ಷೆ

ಉಡುಪಿ: ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ಮೂರು ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿ ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ. ಭಾಸ್ಕರ್...

ಮುಂದೆ ಓದಿ

ಉಡುಪಿ: ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕೋವಿಡ್‌’ಗೆ ಬಲಿ

ಉಡುಪಿ: ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಸೋಮಶೇಖರ್ ಬನವಾಸಿ ಅವರು ಕೋವಿಡ್‌ನಿಂದ ಸೋಮವಾರ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಬನವಾಸಿ ಮೂಲದವರು, ಕುಟುಂಬದೊಂದಿಗೆ ನಗರದಲ್ಲಿ...

ಮುಂದೆ ಓದಿ

#corona
ಮಕ್ಕಳ ದತ್ತು ಸ್ವೀಕಾರ ಕೇಂದ್ರದ 21 ಮಂದಿಗೆ ಕರೋನಾ ದೃಢ

ಉಡುಪಿ: ಜಿಲ್ಲೆಯ ಸಂತೆಕಟ್ಟೆ ಬಳಿ ಇರುವ ಮಕ್ಕಳ ದತ್ತು ಸ್ವೀಕಾರ ಕೇಂದ್ರ ‘ಕೃಷ್ಣಾನುಗ್ರಹ’ದ 14 ವರ್ಷದೊಳಗಿನ 12 ಮಂದಿ ಮಕ್ಕಳಿಗೆ ಹಾಗೂ ಮಕ್ಕಳೊಂದಿಗೆ ಒಂಭತ್ತು ಸಿಬ್ಬಂದಿ ಸಹ ಸೋಂಕಿಗೆ...

ಮುಂದೆ ಓದಿ

ಜೂನ್ 7ರ ತನಕ ಮದುವೆ ಸಮಾರಂಭಗಳಿಗೆ ಅವಕಾಶ ಇಲ್ಲ: ಉಡುಪಿ ಡಿಸಿ

ಉಡುಪಿ: ಲಾಕ್‌ಡೌನ್ ಮುಗಿಯುವ ತನಕ ಜಿಲ್ಲೆಯಲ್ಲಿ ಮದುವೆ ಸಮಾರಂಭಗಳಿಗೆ ಅವಕಾಶ ಇಲ್ಲ ಎಂದು ಉಡುಪಿ ಜಿಲ್ಲಾಧಿ ಕಾರಿ ಜಿ.ಜಗದೀಶ್ ಹೇಳಿದ್ದಾರೆ. ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ...

ಮುಂದೆ ಓದಿ

ಉಡುಪಿಯಲ್ಲಿ 75 ಮಂದಿಗೆ ಕೋವಿಡ್‌ ಪಾಸಿಟಿವ್

ಉಡುಪಿ: ಯುಗಾದಿ ಹಬ್ಬದ ದಿನದಂದು ಉಡುಪಿ ಜಿಲ್ಲೆಯಲ್ಲಿ 75 ಮಂದಿ ಕೋವಿಡ್‌ಗೆ ಪಾಸಿಟಿವ್ ಆಗಿದೆ. 29 ಮಂದಿ ಸೋಂಕಿನಿಂದ ಗುಣಮುಖರಾಗಿದ್ದರೆ, ಜಿಲ್ಲೆಯಲ್ಲಿ ಕೋವಿಡ್‌ಗೆ ಸಕ್ರಿಯರಾಗಿರುವವರ ಸಂಖ್ಯೆ ಈಗ...

ಮುಂದೆ ಓದಿ

ಉಡುಪಿ ಜಿಲ್ಲಾಧಿಕಾರಿ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ?

ಉಡುಪಿ: ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್‌ ಅವರ ಹೆಸರಿನಲ್ಲಿ ಖದೀಮರು ನಕಲಿ ಫೇಸ್‌ಬುಕ್‌ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಟ್ಟಿರುವ ವಿಚಾರ ಬೆಳಕಿಗೆ ಬಂದಿದೆ. ಜಿಲ್ಲಾಧಿಕಾರಿಗಳ ವೈಯಕ್ತಿಕ ಫೇಸ್‌ಬುಕ್‌...

ಮುಂದೆ ಓದಿ

ಶಾಸಕ ಸುನಿಲ್ ಕುಮಾರ್’ರಿಗೆ ಕೋವಿಡ್ ಪಾಸಿಟಿವ್

ಉಡುಪಿ: ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು ಸ್ವತಃ ಶಾಸಕರೇ ಟ್ವೀಟ್ ಮಾಡಿ ದ್ದಾರೆ. ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಶಾಸಕರು ತಮ್ಮ ಟ್ವಿಟರ್...

ಮುಂದೆ ಓದಿ

error: Content is protected !!