ಶಿರಸಿ: ಪ್ರವಾಸಕ್ಕೆ ತೆರಳಿದ್ದ ಕಾಲೇಜು ವಿದ್ಯಾರ್ಥಿಗಳ ಟ್ಯಾಕ್ಟರ್ ಪಲ್ಟಿ ಯಾಗಿ 26 ವಿದ್ಯಾರ್ಥಿನಿಯರಿಗೆ ಗಾಯ 8 ಜನ ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗಳಾಗಿವೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕೊಳಗಿಯಲ್ಲಿ ಘಟನೆ ನಡೆದಿದೆ. ಗಾಯಾಳುಗಳನ್ನು ಶಿರಸಿ ಪಂಡಿತ್ ಆಸ್ಪತ್ರೆಗೆ ರವಾನಿಸಲಾಗಿದೆ. ಮಳಗಿಯಿಂದ ಕೊಳಗಿಗೆ ಪ್ರವಾಸಕ್ಕೆ ತೆರಳಿದ್ದ ಮಳಗಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಯರಾಗಿದ್ದು, ಎರಡು ಟ್ಯಾಕ್ಟರ್ ನಲ್ಲಿ ತೊಂಬತ್ತು ಜನ ವಿದ್ಯಾರ್ಥಿನಿಯರು ತೆರಳಿದ್ದರು. ಘಟನೆ ಸಂಬಂಧ ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಶಿರಸಿ: ಅಂಕೋಲಾ ತಾಲೂಕಿನ ಬಾಳೆಗುಳಿ ಬಳಿ ಕಾರು ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ಸಿನ ನಡುವೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕು...
ಕಾರವಾರ: ಜನರನ್ನು ಯಾಮಾರಿಸಿ ಆನ್ಲೈನ್ ವಂಚನೆ ಮಾಡುವ ಖದೀಮರು ಇದೀಗ ಯೋಧರ ಹೆಸರಿನಲ್ಲಿ ವಂಚನೆಗೆ ಇಳಿದಿದ್ದಾರೆ. ಕಾರವಾರ ನಗರದ ಉದ್ಯಮಿ ಶುಭಂ ಕಳಸ ಎನ್ನುವವರಿಗೆ ಖದೀಮರು ಯೋಧರ...
ಶಿರಸಿ: ಅನಧಿಕೃತ ತಾತ್ಕಾಲಿಕ ಶೆಡ್ ತೆರವುಗೊಳಿಸಲು ಸೂಚಿಸಿದ ಅರಣ್ಯಾಧಿಕಾರಿಗಳ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಸಿದಗದಾಪುರ ತಾಲೂಕಿನ ಕಾನಸೂರ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ. ಅರಣ್ಯಾಧಿಕಾರಿಗಳ ಮೇಲೆ...
ಕಾರವಾರ: ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲೂ ಎನ್ಐಎ ಹಾಗೂ ಐಬಿ ತಂಡ ಬೆಳಗ್ಗೆ ದಾಳಿ ನಡೆಸಿ, ಎಸ್ಡಿಪಿಐ ಮುಖಂಡ ಅಝೀಝ್ ಎಂಬಾತನನ್ನು ವಶಕ್ಕೆ ಪಡೆದಿದೆ. ಶಿರಸಿ ತಾಲೂಕಿನ ಟಿಪ್ಪು...
ಶಿರಸಿ : ಅಂದು ೬ ಗೆಳೆಯರು ಸೇರಿ ಶಿರಸಿಯ ಪ್ರಸಿದ್ಧ ಶಿವಗಂಗಾ ಜಲಪಾತಕ್ಕೆ ಮಸ್ತಿಗೆ ತೆರಳಿದ್ದರು. ಆದರೆ ಅಲ್ಲಿ ಮಸ್ತಿಗಿಂತ ಮೊದಲು ನಡೆದದ್ದು ಅಪಘಾತ ! ಓರ್ವ...
ಶಿರಸಿ : ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ ತನಿಖೆ ಇದೀಗ ಉತ್ತರ ಕನ್ನಡ ಜಿಲ್ಲೆಯ ವರೆಗೆ ಬಂದಿದ್ದು, ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೇರೂರು ನಿವಾಸಿ ಗಣಪತಿ ಬಿ....
ನೌಕಾಪಡೆ ಆಫೀಸರ್ ಎಂದು ಕಾರವಾರ ಕದಂಬ ಶಿರಸಿ: ನಕಲಿ ದಾಖಲೆ ನೀಡಿ ನೌಕಾನೆಲೆಗೆ ನುಗ್ಗಲು ಯತ್ನಿಸಿದ ಯುವಕನನ್ನು ನೌಕಾ ದಳದ ಪೊಲೀಸರು ಬಂಧಿಸಿದ ಘಟನೆ ಉತ್ತರ ಕನ್ನಡ...
ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ದಿನದಿಂದ ಎಡಬಿಡದೆ ಸುರುಯುತ್ತಿರುವ ಮಳೆ ಹಿನ್ನಲೆಯಲ್ಲಿ ಜಿಲ್ಲೆಯಾಧ್ಯಾಂತ ಶಾಲಾ – ಕಾಲೇಜುಗಳಿಗೆ, ಇಂದು ಬೆಳಗ್ಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ...
– ಈ ಹಿಂದೆ ಕಾರವಾರ ನಗರಸಭೆ ವ್ಯಪ್ತಿಯಲ್ಲಿ ಅನ್ಯಭಾಷೆಯ ನಾಮಫಲಕ ಅನಾವರಣವಾಗಿತ್ತು ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಪುರಸಭೆ ಆಡಳಿತ ತೆಗೆದುಕೊಂಡ ನಿರ್ಧಾರದಿಂದ ಇದೀಗ ಭಾಷಾ...