Wednesday, 5th August 2020

ಸರಳವಾಗಿ ವೈವಾಹಿಕ ಜೀವನಕ್ಕೆೆ ಕಾಲಿಟ್ಟ ಅದ್ದೂರಿ ನಿರ್ದೇಶಕ ಎ.ಪಿ.ಅರ್ಜುನ್

ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಕಿಸ್ ಸಿನಿಮಾ ನಿರ್ದೇಶಕ ಎ.ಪಿ.ಅರ್ಜುನ್ ಅನ್ನಪೂರ್ಣ ಅವರನ್ನು ವರಿಸಿದ್ದಾರೆ. ಕರೋನಾ ಹಾವಳಿಯ ನಡುವೆ ಸಾಮಾಜಿಕ ಅಂತರ ಕಾಯ್ದುಕೊಂಡು ಚಲನಚಿತ್ರ ನಿರ್ದೇಶಕ ಎ.ಪಿ.ಅರ್ಜುನ್ ಅನ್ನಪೂರ್ಣ ಅವರನ್ನು ವಿವಾಹವಾಗಿದ್ದಾರೆ. 05 ವರ್ಷದ ನಿರಂತರದ ಪ್ರೇಮದ ಫಲವಾಗಿ ಭಾನುವಾರ ನಾಗರಬಾವಿಯಲ್ಲಿರುವ ಅರ್ಜುನ್ ಅವರ ನಿವಾಸದ ಮುಂದೆ ಹಸಿರು ತೋರಣಗಳ ನಡುವೆ ಕುಟುಂಬಸ್ಥರು, ಸ್ನೇಹಿತರ ಸಮ್ಮುಖದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಚಲನಚಿತ್ರಗಳಿಗೆ ಚಿತ್ರಕಥೆ , ಸಾಹಿತ್ಯ ಬರೆಯುತ್ತಾ ಭದ್ರ ನೆಲೆಯನ್ನು ಕಂಡಂತ ಅರ್ಜುನ್ ಅಂಬಾರಿ ಚಿತ್ರದ ಮೂಲಕ ಸ್ವತಂತ್ರ […]

ಮುಂದೆ ಓದಿ

ಒಮ್ಮೊಮ್ಮೆ ನಾವು ಬರೆದಿದ್ದನ್ನು ನಾವೇ ತಿನ್ನಬೇಕಾಗುತ್ತದೆ !

– ವಿಶ್ವೇಶ್ವರ ಭಟ್ ಪತ್ರಿಕೋದ್ಯಮದಲ್ಲಿ ಒಂದು ಮಾತಿದೆ – ‘ಕ್ಷಮೆ ಕೇಳಲು ಸಿದ್ಧನಿರುವ ಸಂಪಾದಕ ಎಂಥ ಲೇಖನವನ್ನಾದರೂ ಪ್ರಕಟಿಸುತ್ತಾನೆ. ಯಾರನ್ನು ಬೇಕಾದರೂ ಎದುರು ಹಾಕಿಕೊಳ್ಳುತ್ತಾನೆ.’ ಆದರೆ ಕ್ಷಮೆ...

ಮುಂದೆ ಓದಿ

ದಾವಣಗೆರೆಯಲ್ಲಿ ಹೊಸದಾಗಿ 12 ಕೊರೊನಾ ಪ್ರಕರಣ-ಮಹಿಳೆ ಸಾವು

  ದಾವಣಗೆರೆ: ದಾವಣಗೆರೆಯಲ್ಲಿ ಇಂದು ಹೊಸದಾಗಿ 12 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಈ ಪೈಕಿ 50 ವರ್ಷದ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ...

ಮುಂದೆ ಓದಿ

ಅಮೆರಿಕದಲ್ಲಿ ಕೊಂಚ ತಗ್ಗಿದ ಕರೋನಾ ಅಬ್ಬರ

ವಾಷಿಂಗ್ಟನ್: ಮಹಾಮಾರಿ  ಕರೋನಾ ವೈರಸ್ ದಾಳಿಯಿಂದ ತತ್ತರಿಸುತ್ತಿರುವ ಅಮೆರಿಕದಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಇದೇ ಮೊದಲ ಬಾರಿಗೆ ಸೋಂಕಿತರ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆ ಕಂಡು ಬಂದಿದೆ....

ಮುಂದೆ ಓದಿ

ಗಿಲ್ಗಿಟ್ ಬಲ್ಟಿಸ್ತಾನ್‌ನಲ್ಲಿ ಚುನಾವಣೆಗೆ ಪಾಕ್ ಸುಪ್ರೀಂ ಆದೇಶ

ದೆಹಲಿ: ಭಾರತದ ವಿರುದ್ಧ ಒಂದಿಲ್ಲೊಂದು ತಗಾದೆ ಮಾಡುತ್ತಿರುವ ಪಾಕಿಸ್ತಾನ ಈಗ ಮತ್ತೊಮ್ಮೆ ಗಿಲ್ಗಿಟ್ ಬಲ್ಟಿಸ್ತಾನ್ ಪ್ರದೇಶದ ವಿಷಯದಲ್ಲೂ ಮತ್ತೊಮ್ಮೆ ಕ್ಯಾತೆ ತೆಗೆದಿದೆ. ಆದರೆ ಭಾರತ ಪಾಕ್ ನರಿ...

ಮುಂದೆ ಓದಿ

ಅಜಯ್ ಕುಮಾರ್ ತ್ರಿಪಾಠಿ ಕರೋನಾಗೆ ಬಲಿ 

ದೆಹಲಿ: ಭ್ರಷ್ಟಾಚಾರ ನಿಗ್ರಹ ಪ್ರಾಾಧಿಕಾರ ಲೋಕಪಾಲ್‌ನ ಸದಸ್ಯ ನಿವೃತ್ತ ನ್ಯಾಾಯಮೂರ್ತಿ ಅಜಯ್ ಕುಮಾರ್ ತ್ರಿಿಪಾಠಿ  ಕರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಎ.ಕೆ.ತ್ರಿಿಪಾಠಿ ಅವರಿಗೆ ಸುಮಾರು ಒಂದು ತಿಂಗಳ ಹಿಂದೆ...

ಮುಂದೆ ಓದಿ

ಸೇಂದಿ ಮಾರಾಟ, 4 ಪ್ರತ್ಯೇಕ ಪ್ರಕರಣ ದಾಖಲುಹ

ಬೆಂಗಳೂರು; ಬಾಣಸವಾಡಿ ಹಾಗೂ ಕೆ ಆರ್ ಪುರಂ ಉಪವಿಭಾಗಳಲ್ಲಿ ನಡೆಸಿದ ಧಿಡೀರ್ ಕಾರ್ಯಾಚರಣೆಯಲ್ಲಿ 155 ಲೀಟರ್ ಸೇಂದಿ ವಶಪಡಿಸಿಕೊಂಡ ನಾಶ ಪಡಿಸಲಾಯಿತು, ಕೃತ್ಯಕ್ಕೆ ಬಳಸುತ್ತಿದ್ದ ಒಂದು ಆಟೋ...

ಮುಂದೆ ಓದಿ

ಪಾದರಾಯನಪುರ ಘಟನೆ ಸಂಬಂಧ 54 ಜನರ ಬಂಧನ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಪಾದರಾಯನಪುರದಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ಪೊಲೀಸರು ಮೇಲೆ ಹಲ್ಲೆ ಪ್ರಕರಣದ ಸಂಬಂಧ ಈವರೆಗೂ 54 ಮಂದಿ ಆರೋಪಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಗ್ಯ ಅಧಿಕಾರಿಗಳು...

ಮುಂದೆ ಓದಿ

ಹೆಚ್ಚೆಚ್ಚು ಪರೀಕ್ಷೆ ನಡೆಸುವಂತೆ ಸಿದ್ದರಾಮಯ್ಯ ಸಲಹೆ

ಬೆಂಗಳೂರು : ಕೊರೋನಾ ಹಿನ್ನೆಲೆಯಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಇಂದು ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಇಂದು ಮಾಹಿತಿ...

ಮುಂದೆ ಓದಿ

ಮಂಡ್ಯದಲ್ಲಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಹೇಳಿಕೆ* ಮಂಡ್ಯದಲ್ಲಿ ಐದನೇ ಕೊರೋನಾ ಸೋಂಕು ಪತ್ತೆ ಪ್ರಕರಣ *ಐದನೇ ಸೋಂಕಿತ ವ್ಯಕ್ತಿ ಮಂಡ್ಯ ನಗರದ ಸ್ವರ್ಣಸಂದ್ರ ಬಡಾವಣೆಯವನು* *ನಂಜನಗೂಡಿನ ಜ್ಯುಬಿಲಿಯಂಟ್ ಕಾರ್ಖಾನೆಯಲ್ಲಿ...

ಮುಂದೆ ಓದಿ