Monday, 30th January 2023

ಅಗಲಿಕೆಯ ನೆನಪಲ್ಲಿ ಐರಾ

ರಾಜ್ ಉದಯ್ ಕಥೆ-ಚಿತ್ರಕಥೆ-ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ‘ಐರಾ’ ಚಿತ್ರದ ಮುಹೂರ್ತದ ಕಾರ್ಯಕ್ರಮ ಬನಶಂಕರಿಯಲ್ಲಿ ನೆರವೇರಿತು. ಆ್ಯಕ್ಸನ್ ಪ್ರಿಿನ್‌ಸ್‌ ಧ್ರುವಸರ್ಜಾ ಚಿತ್ರದ ಮುಹೂರ್ತದ ದೃಶ್ಯಕ್ಕೆ ಆರಂಭ ಫಲಕ ತೋರಿಸಿದರು. ನಿರ್ಮಾಪಕರ ತಾಯಿ ಕ್ಯಾಾಮರಾ ಚಾಲನೆ ಮಾಡಿದರು. ನಿರ್ದೇಶಕ ರಾಜ್ ಉದಯ್, ಛಾಯಾ ಧೀರನ್ ಹಾಗೂ ‘ಭಜರಂಗಿ-2’ ಚಿತ್ರಗಳಲ್ಲಿ ವಿಲನ್ ಆಗಿ ಅಭಿನಯಿಸಿದ್ದಾಾರೆ. ಈಗ ‘ಐರಾ’ ಚಿತ್ರದ ಮೂಲಕ ನಿರ್ದೇಶಕರಾಗುತ್ತಿದ್ದಾರೆ. ರಾಜ್ ಉದಯ್ ತನ್ನ ಬಾಮೈದುನನ ಅಗಲಿಕೆಯ 3 ವರ್ಷಗಳ ಸ್ಮರಣೆಗಾಗಿ ಈ ಚಿತ್ರವನ್ನು ಮಾಡಿ ಅರ್ಪಿಸಲಿದ್ದಾಾರೆ. ಕರ್ನಾಟಕ ಹಾಗೂ […]

ಮುಂದೆ ಓದಿ

‘ಕೈಟ್ ಬ್ರದರ್ಸ್‌‘ ಲಿರಿಕಲ್ ಸಾಂಗ್ ರಿಲೀಸ್

ಭಜರಂಗ ಸಿನಿಮಾ ಲಾಂಛನದಲ್ಲಿ ರಜನಿಕಾಂತ್ ರಾವ್ ದಳ್ವಿಿ, ಮಂಜುನಾಥ್ ಬಿ.ಎಸ್ ಹಾಗೂ ಮಂಜುನಾಥ್ ಬಗಾಡೆ ನಿರ್ಮಿಸಿರುವ ‘ಕೈಟ್ ಬ್ರದರ್ಸ್‌‘ ಚಿತ್ರದ ‘ಆ ಅರಸ ಆ ಆನೆ..‘ ಎಂಬ...

ಮುಂದೆ ಓದಿ

ಯಾವುದು ? ಆ…ದೃಶ್ಯ!

ಪ್ರಶಾಂತ್ ಟಿ.ಆರ್ ಈ ಬಾರಿ ಕನ್ನಡ ಸಿನಿಪ್ರಿಿಯರಿಗೆ ಹಬ್ಬವೋ ಹಬ್ಬ. ಯಾಕೆಂದರೆ ಕ್ರೇಜಿಸ್ಟಾಾರ್ ರವಿಚಂದ್ರನ್ ಅಭಿನಯದ ಆ ದೃಶ್ಯ ತೆರೆಗೆ ಬರುತ್ತಿಿದೆ. ಚಿತ್ರದ ಟ್ರೇಲರ್ ರಿಲೀಸ್ ಆಗಿ...

ಮುಂದೆ ಓದಿ

ರಿಲಾಕ್‌ಸ್‌ ಆದ ಸತ್ಯ !

ಕ್ರೈಂ, ಥ್ರಿಲ್ಲರ್ ಹಾಗೂ ಕಾಮಿಡಿ ಜಾನರ್ ಹೊಂದಿರುವ ‘ರಿಲ್ಯಾಾಕ್‌ಸ್‌ ಸತ್ಯ’ ಚಿತ್ರ ತೆರೆಗೆ ಬರಲು ಸಜ್ಜಾಾಗಿದೆ. ಬದುಕಿನಲ್ಲಿ ಮನುಷ್ಯನ ಭಾವನೆಗಳು ಗರಿಷ್ಠ ಮಟ್ಟಕ್ಕೆೆ ತಲುಪುತ್ತದೆ. ಈ ಹಂತದಲ್ಲಿ...

ಮುಂದೆ ಓದಿ

ದ್ವಿಭಾಷೆಯಲ್ಲಿ ತಿರುಗ್ಸೋಮೀಸೆ

ಟೈಟಲ್‌ನಿಂದಲೇ ಕ್ಯೂರಿಯಾಸಿಟಿ ಮೂಡಿಸಿದ್ದ ತಿರುಗಿಸೋ ಮೀಸೆ , ಕನ್ನಡ ಮಾತ್ರದವಲ್ಲದೆ ತೆಲುಗಿನಲ್ಲಿಯೂ ತೆರೆಗೆ ಬರಲಿದೆ. ಟಾಲಿವುಡ್‌ನಲ್ಲಿ ‘ಮೀಸಂ ತಿಪ್ಪಂದಿ’ ಎಂಬ ಶೀರ್ಷಿಕೆಯಲ್ಲಿ ಸಿದ್ಧವಾಗಿದೆ. ಕಿರಿಕ್ ಲವ್‌ಸ್ಟೋೋರಿ, ಇಬ್ಬರು...

ಮುಂದೆ ಓದಿ

ಭರದಿಂದ ಸಾಗಿದೆ ಪ್ರವೀಣ ಚಿತ್ರೀಕರಣ!

ಹಿಂದೆ “ಹತ್ತನೇ ತರಗತಿ” ಚಿತ್ರ ತೆರೆಗೆ ಬಂದು ಯುವ ಮನಸ್ಸುಗಳನ್ನು ಸೆಳೆದಿತ್ತು. ಆ ಚಿತ್ರವನ್ನು ನಿರ್ದೇಶಿಸಿದ ಮಹೇಶ್ ಸಿಂಧುವಳ್ಳಿ ಮೊದಲ ಚಿತ್ರದಲ್ಲೇ ಗೆದ್ದಿದ್ದರು. ಈಗ ಅದೇ ಚಿತ್ರತಂಡ...

ಮುಂದೆ ಓದಿ

ಯುವಸಾಮ್ರಾಟ್ ಗೆ ಶಿವರ್ಜುನ ಟೀಸರ್ ಗಿಫ್ಟ್ ನೀಡಿದ ಆಕ್ಷನ್ ಪ್ರಿನ್ಸ್…

ಯುವಸಾಮ್ರಾಟ್ ಚಿರಂಜೀವಿ ಸರ್ಜಾ ಹುಟ್ಟುಹಬ್ಬದ ಸಂದರ್ಭದಲ್ಲಿ ಇದ್ದಾರೆ ಹುಟ್ಟುಹಬ್ಬಕ್ಕೆ ಶಿವರ್ಜುನ ಚಿತ್ರತಂಡ ಉಡುಗೊರೆಯಾಗಿ ಟೀಸರ್ ಬಿಡುಗಡೆ ಮಾಡಿದೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಭರ್ಜರಿಯಾಗಿ ಟೀಸರ್ ಬಿಡುಗಡೆಗೊಳಿಸಿದರು...

ಮುಂದೆ ಓದಿ

ಸ್ವಿಟ್ಜರ್‌ಲ್ಯಾಂಡ್ನಲ್ಲಿ ಒಡೆಯ !

ಒಡೆಯ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಚಾಲೆಂಜಿಂಗ್ ಸ್ಟಾಾರ್ ದರ್ಶನ್ ಚಿತ್ರೀಕರಣಕಗಕಾಗಿ ಸ್ವಿಿಟ್ಜರ್ಲೆಂಡ್‌ಗೆ ಹಾರಿದ್ದಾಾರೆ. ನಟ ದರ್ಶನ್… ಒಡೆಯ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಚಾಲೆಂಜಿಂಗ್ ಸ್ಟಾಾರ್. ಎಂ.ಡಿ ಶ್ರೀಧರ್...

ಮುಂದೆ ಓದಿ

error: Content is protected !!